ಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ.
ಬೆಂಗಳೂರು: ಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಯೂರಿಕ್ ಆಸಿಡ್ ಹರಳುಗಳನ್ನು ಕರಗಿಸಿ ಮೂತ್ರದ ಮೂಲಕ ಹೊರ ಹಾಕುತ್ತದೆ ಈ ಎಲೆ ! ಕಿಡ್ನಿ ಸ್ಟೋನ್ ಅನ್ನು ಕೂಡಾ ಪುಡಿ ಮಾಡುವುದುವೃಷಭದಲ್ಲಿ ಗುರು.. ಈ ರಾಶಿಗಳ ಅದೃಷ್ಟ ಚಿನ್ನದಂತೆ ಹೊಳೆಯಲಿದೆ, ಗುರುಬಲದಿಂದ ವೃತ್ತಿಯಲ್ಲಿ ಅಪಾರ ಯಶಸ್ಸು..
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್’ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ.
ಹಾಲಿನ ಬೆಲೆ ಏರಿಕೆ ನಂದಿನಿ ಹಾಲಿನ ಬೆಲೆ ಏರಿಕೆ ಹಾಲಿನ ಬೆಲೆ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಕನ್ನಡದಲ್ಲಿ ಹಾಲಿನ ಬೆಲೆ ಏರಿಕೆ ಸುದ್ದಿ ಇಂದಿನ ಪ್ರಮುಖ ಸುದ್ದಿ ಕರ್ನಾಟಕ ಸುದ್ದಿ CM Siddaramaiah Milk Price Hike Nandini Milk Price Hike CM Siddaramaiah Statement On Milk Price Hike Milk Price Hike News In Kannada Today's Top News Karnataka News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
और पढो »
ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.
और पढो »
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
और पढो »
Fuel Price Hike: ಇಂಧನ ಬೆಲೆ ಏರಿಕೆ ಖಂಡಿಸಿ ಟಾಂಗಾ ಏರಿದ ಬಿಜೆಪಿ ಕಾರ್ಯಕರ್ತರು!ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಲೀಟರ್ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಏರಿಕೆಯಾಗಿದೆ.
और पढो »