ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು.
ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿWeight loss
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಎಚ್‌ಎಎಲ್ ಮುಚ್ಚುತ್ತಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಅದೇ ಎಚ್‌ಎಎಲ್ ಈಗ 84 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇಂದು ಎಲ್ಲ ಸಾರ್ವಜನಿಕ ಉದ್ದಿಮೆಗಳು ಲಾಭ ಮಾಡುತ್ತಿವೆ. 2022 ರ ವೇಳೆಗೆ 6 ಕೋಟಿ ಹೊಸ ಎಂಎಸ್‌ಎಂಇ ಉದ್ಯಮಗಳು ಸೃಷ್ಟಿಯಾಗಿವೆ. ರೋಜ್‌ಗಾರ್ ಯೋಜನೆಯಡಿ 7.5 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಲಿ ಎಂದು ಸವಾಲೆಸೆದರು.
R Ashok Statement Karnataka BJP
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
और पढो »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
और पढो »
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
और पढो »
Nestleಯ Cerelac ಶಿಶು ಆಹಾರದಲ್ಲಿ ಸಕ್ಕರೆ ಸೇರ್ಪಡೆ, ಶೇ 5% ಷೇರು ಕುಸಿತ : ತನಿಖೆಗೆ ಕೇಂದ್ರ ಆದೇಶNestle : ನೆಸ್ಲೆ ಸಂಸ್ಥೆಯ ಸೆರೆಲ್ಯಾಕ್ ಶಿಶುಗಳ ಹಾಲಿನ ಉತ್ಪನ್ನದಲ್ಲಿ ಸಕ್ಕರೆಯ ಬಳಕೆಯನ್ನು ಸೂಚಿಸುವ ವರದಿಯನ್ನು ಕೇಂದ್ರ ಸರ್ಕಾರ ಗಮನಿಸಿದ್ದು, ಸಂಪೂರ್ಣ ತನಿಖೆ ನಡೆಸಲಿದೆ.
और पढो »
ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.
और पढो »