ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಭರಚುಕ್ಕಿ: ಕಾವೇರಿ ಜಲ ವೈಯ್ಯಾರ ಸೃಷ್ಟಿ

Bharachukki Falls समाचार

ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಭರಚುಕ್ಕಿ: ಕಾವೇರಿ ಜಲ ವೈಯ್ಯಾರ ಸೃಷ್ಟಿ
ChamarajanagarKarnataka RainsBharachukki Falls News
  • 📰 Zee News
  • ⏱ Reading Time:
  • 25 sec. here
  • 14 min. at publisher
  • 📊 Quality Score:
  • News: 55%
  • Publisher: 63%

Bharachukki Falls: ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಬೆಂಗಳೂರು, ಮೈಸೂರು ಸೇರಿದಂತೆ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

Bharachukki Falls : ಕಬಿನಿ , ಕೆಆರ್ ಎಸ್ ನಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ಭರಚುಕ್ಕಿ ಜಲಪಾತ ದಲ್ಲಿ ಭರಪೂರ ನೀರು. ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲಧಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾದಂತೆ ಕೊಳ್ಳೇಗಾಲ ತಾಲೂಕಿನ‌ ಭರಚುಕ್ಕಿ ಜಲಪಾತದಲ್ಲಿ ರುದ್ರ ರಮಣೀಯ ದೃಶ್ಯ ಸೃಷ್ಟಿಯಾಗಿದ್ದು ಹಾಲ್ನೊರೆಯಂತೆ ನೀರು ಧುಮ್ಮಿಕ್ಕುತ್ತಿದ್ದೆ.ಕೊಳ್ಳೇಗಾಲದ ಭರಚುಕ್ಕಿ ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು ಕಾವೇರಿ ಜಲ ವೈಯ್ಯಾರ ಸೃಷ್ಟಿಯಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Chamarajanagar Karnataka Rains Bharachukki Falls News ಭರಚುಕ್ಕಿ ಜಲಪಾತ ಕಬಿನಿ ಕೆ‌ಆರ್‌ಎಸ್ ಕಾವೇರಿ ನದಿ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣ Kabini KRS Kaveri River Famous Tourist Spot In Karnataka

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು.
और पढो »

ಕಾವೇರಿ ನೀರು ಬಿಡುಗಡೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ: 1 ಟಿಎಂಸಿ ಬದಲಿಗೆ 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಕಾವೇರಿ ನೀರು ಬಿಡುಗಡೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ: 1 ಟಿಎಂಸಿ ಬದಲಿಗೆ 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರತಮಿಳುನಾಡಿಗೆ ಜುಲೈ ಅಂತ್ಯದವರೆಗೆ ಪ್ರತಿದಿನ 1 ಟಿಎಂಸಿ ನೀರು ಬಿಡುವುದರ ಬದಲಾಗಿ ಸದ್ಯದ ಕಾವೇರಿ ಜಲಾನಯದ ಪ್ರದೇಶದ 4 ಜಲಾಶಯಗಳ ಜಲಸ್ಥಿತಿಗತಿ ಆಧರಿಸಿ ನಿತ್ಯ 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧರಿಸಲಾಗಿದೆ.
और पढो »

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
और पढो »

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ.
और पढो »

ಟಿ20 ವಿಶ್ವಕಪ್’ನಲ್ಲಿ ಮತ್ತೆ ವಿಫಲರಾದ ವಿರಾಟ್: ಸೆಮೀಸ್’ನಲ್ಲೂ ಮುಗ್ಗರಿಸಿದ ಕೊಹ್ಲಿಯಿಂದ ಕಳಪೆ ದಾಖಲೆ ಸೃಷ್ಟಿ!ಟಿ20 ವಿಶ್ವಕಪ್’ನಲ್ಲಿ ಮತ್ತೆ ವಿಫಲರಾದ ವಿರಾಟ್: ಸೆಮೀಸ್’ನಲ್ಲೂ ಮುಗ್ಗರಿಸಿದ ಕೊಹ್ಲಿಯಿಂದ ಕಳಪೆ ದಾಖಲೆ ಸೃಷ್ಟಿ!IND vs ENG Semi-finals: ಮಳೆಯಿಂದಾಗಿ ಪಂದ್ಯದಲ್ಲಿ ಟಾಸ್ ಸುಮಾರು 1.30 ಗಂಟೆ ತಡವಾಯಿತು. ಆ ಬಳಿಕ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
और पढो »

ಬಿಜೆಪಿ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ : ಡಿಸಿಎಂಬಿಜೆಪಿ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ : ಡಿಸಿಎಂಬೆಂಗಳೂರು : ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
और पढो »



Render Time: 2025-02-21 14:53:11