ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ

HD Kumaraswamy समाचार

ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ
Prajwal RevannaPrajwal Revanna Sex VideoPrajwal Revanna Video
  • 📰 Zee News
  • ⏱ Reading Time:
  • 59 sec. here
  • 9 min. at publisher
  • 📊 Quality Score:
  • News: 51%
  • Publisher: 63%

ಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು.ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.White Hair Remedy: ಯಾವುದೇ ಹೇರ್‌ ಡೈ ಬೇಡ...

ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು. ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.ಸಧ್ಯ ಹಾಸನದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Bengaluru Namma Metro: ನಾಳೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 3.35 ರಿಂದಲೇ ಆರಂಭ: ಬೆಂಗಳೂರಿನಲ್ಲಿ TCS ವರ್ಲ್ಡ್ ಮ್ಯಾರಥಾನ್!ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ: ಸಿ.ಎಂ.ಪ್ರಶ್ನೆKangana Sharmaಗಾಲಿ ಜನಾರ್ದನ ರೆಡ್ಡಿ ಬ್ಯಾಚ್ ನನ್ನ ಹತ್ಯೆಗೆ ಪ್ಲಾನ್ ಮಾಡಿದೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Prajwal Revanna Prajwal Revanna Sex Video Prajwal Revanna Video Prajwal Revanna Viral Videos ಪ್ರಜ್ವಲ್‌ ರೇವಣ್ಣ ಹೆಚ್‌ಡಿ ಕುಮಾರಸ್ವಾಮಿ ಪ್ರಜ್ವಲ್‌ ರೇವಣ್ಣ ವಿಡಿಯೋಸ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
और पढो »

ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆHealth Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
और पढो »

ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯHassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
और पढो »

Actress Radhika Kumaraswamy: ನಟಿ ರಾಧಿಕಾ ಕುಮಾರಸ್ವಾಮಿ ಮಗಳು ಹೇಗಿದಾರೆ ಗೊತ್ತಾ? ಥೇಟ್‌ ಅಮ್ಮನಂತೆ ಮುದ್ದು ಗೊಂಬೆ!!Actress Radhika Kumaraswamy: ನಟಿ ರಾಧಿಕಾ ಕುಮಾರಸ್ವಾಮಿ ಮಗಳು ಹೇಗಿದಾರೆ ಗೊತ್ತಾ? ಥೇಟ್‌ ಅಮ್ಮನಂತೆ ಮುದ್ದು ಗೊಂಬೆ!!Actress Radhika Kumaraswamy Daughter: ಮೂಲತಃ ಮಂಗಳೂರಿನವರಾದ ಸ್ಯಾಂಡಲ್‌ವುಡ್‌ ಸ್ವೀಟಿ ರಾಧಿಕಾ ಕುಮಾರಸ್ವಾಮಿ ನಟಿ ಹಾಗೂ ನಿರ್ಮಾಪಕಿಯಾಗಿ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ.. ಈ ಬ್ಯೂಟಿಯ ಮಗಳು ಈಗ ಹೇಗಿದ್ದಾರೆ ನೀವೆ ನೋಡಿ..
और पढो »



Render Time: 2025-02-13 22:28:59