ಹಾಸ್ಯನಟ ಕೆಂಪೇಗೌಡ ಅಭಿನಯದ ʼಕಟ್ಲೆʼ ಸಿನಿಮಾದ ಮೊದಲ ಹಾಡು ಬಿಡುಗಡೆಗೊಳಿಸಿದ ಡಾರ್ಲಿಂಗ್ ಕೃಷ್ಣ

ಕಟ್ಲೆ ಸಿನಿಮಾ समाचार

ಹಾಸ್ಯನಟ ಕೆಂಪೇಗೌಡ ಅಭಿನಯದ ʼಕಟ್ಲೆʼ ಸಿನಿಮಾದ ಮೊದಲ ಹಾಡು ಬಿಡುಗಡೆಗೊಳಿಸಿದ ಡಾರ್ಲಿಂಗ್ ಕೃಷ್ಣ
ಡಾರ್ಲಿಂಗ್ ಕೃಷ್ಣಬಹದ್ದೂರ್ ಚೇತನ್ ಕುಮಾರ್ಸ್ಯಾಂಡಲ್ವುಡ್‌ ಸಿನಿಮಾ
  • 📰 Zee News
  • ⏱ Reading Time:
  • 40 sec. here
  • 15 min. at publisher
  • 📊 Quality Score:
  • News: 64%
  • Publisher: 63%

ಬಹದ್ದೂರ್ ಚೇತನ್ ಕುಮಾರ್ ಬರೆದಿರುವ ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Katle Movie : ಬಹದ್ದೂರ್ ಚೇತನ್ ಕುಮಾರ್ ಬರೆದಿರುವ"ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ"ಕಟ್ಲೆ" ಚಿತ್ರ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ"ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಹಾಡುUric Acid

ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ"ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.ಬಹದ್ದೂರ್ ಚೇತನ್ ಕುಮಾರ್ ಬರೆದಿರುವ"ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ"ಕಟ್ಲೆ" ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡಾರ್ಲಿಂಗ್ ಕೃಷ್ಣ ಬಹದ್ದೂರ್ ಚೇತನ್ ಕುಮಾರ್ ಸ್ಯಾಂಡಲ್ವುಡ್‌ ಸಿನಿಮಾ ಹೊಸ ಸಿನಿಮಾ ಸುದ್ದಿ ಸಿನಿಮಾ ಅಪ್ಡೇಟ್‌ ಕನ್ನಡದಲ್ಲಿ ಹೊಸ ಸಿನಿಮಾ ಸುದ್ದಿ Katle Movie Darling Krishna Bahadur Chetan Kumar Sandalwood Movie New Movie News Movie Update New Movie News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಲಂಧರ ಸಿನಿಮಾದ ʼಸಂತೆಯ ದಾರಿಯಲ್ಲಿʼ ಹಾಡು ಬಿಡುಗಡೆಗೊಳಿಸಿದ ನಟ ಶರಣ್‌ಜಲಂಧರ ಸಿನಿಮಾದ ʼಸಂತೆಯ ದಾರಿಯಲ್ಲಿʼ ಹಾಡು ಬಿಡುಗಡೆಗೊಳಿಸಿದ ನಟ ಶರಣ್‌ಸುಪ್ರೀತ್ ಶರ್ಮ ಎಸ್ ಬರೆದು, ಜತಿನ್ ದರ್ಶನ್ ಸಂಗೀತ ನೀಡಿರುವ ಈ ಹಾಡನ್ನು ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಶೇಷು ಅವರ ನೃತ್ಯ ನಿರ್ದೇಶನದಲ್ಲಿ ಸ್ಟೆಪ್ ಆಫ್ ಲೋಕಿ ಹಾಗೂ ಆರೋಹಿತ ಗೌಡ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
और पढो »

ಜಲದಾಳದಲ್ಲಿ ಅಡಗಿದೆ ಜಲಂಧರನ ಕಥೆ : ಪ್ರಮೋದ್ ಶೆಟ್ಟಿ ಚಿತ್ರದ ಮೊದಲ ಹಾಡು ರಿಲೀಸ್‌ಜಲದಾಳದಲ್ಲಿ ಅಡಗಿದೆ ಜಲಂಧರನ ಕಥೆ : ಪ್ರಮೋದ್ ಶೆಟ್ಟಿ ಚಿತ್ರದ ಮೊದಲ ಹಾಡು ರಿಲೀಸ್‌Pramod Shetty Jalandhar Movie : ಈ ಕಥೆಯನ್ನು ಕೊರೋನ ಪೂರ್ವದಲ್ಲಿ ಗೆಳೆಯ ಸ್ಟೆಪ್ ಆಫ್ ಲೋಕಿ ಹೇಳಿದ್ದರು. ಕಥೆ ಕೇಳಿ ತುಂಬಾ ಚೆನ್ನಾಗಿದೆ. ನಿರ್ಮಾಪಕರು ಸಿಗದಿದ್ದರೆ ನಾವೇ ನಿರ್ಮಾಣ ಮಾಡೋಣ. ನಿರ್ದೇಶನ ನಾನೇ ಮಾಡುತ್ತೇನೆ. ಆದರೆ ಸ್ವಲ್ಪ ಸಮಯ ಆಗಲಿ ಎಂದಿದ್ದೆ. ಆನಂತರ ನಿರ್ಮಾಪಕ ಮದನ್ ಅವರು ನಿರ್ಮಾಣದ ಸಾರಥ್ಯ ವಹಿಸಿಕೊಂಡರು.
और पढो »

ಕ್ರಿಕೆಟ್‌ ಲೋಕಕ್ಕೆ ಆಘಾತ... ನಾನು ಹೋಗಬೇಕಿದೆ ಎನ್ನುತ್ತಾ ಟೆಸ್ಟ್‌ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ರೋಹಿತ್‌ ಶರ್ಮಾ!ಕ್ರಿಕೆಟ್‌ ಲೋಕಕ್ಕೆ ಆಘಾತ... ನಾನು ಹೋಗಬೇಕಿದೆ ಎನ್ನುತ್ತಾ ಟೆಸ್ಟ್‌ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ರೋಹಿತ್‌ ಶರ್ಮಾ!ವೈಯಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊರಗುಳಿಯುವ ಸಾಧ್ಯತೆ ಇದೆ.
और पढो »

ಮುಂಬೈ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆಯೇ ಈ ಮಾರಕ ಬೌಲರ್ !ಕೋಚ್ ಮಾತಿನಿಂದ ಸಿಕ್ಕಿದೆ ಸ್ಪಷ್ಟ ಸುಳಿವುಮುಂಬೈ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆಯೇ ಈ ಮಾರಕ ಬೌಲರ್ !ಕೋಚ್ ಮಾತಿನಿಂದ ಸಿಕ್ಕಿದೆ ಸ್ಪಷ್ಟ ಸುಳಿವುಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು.
और पढो »

ಈ ವಾರ ತೆರೆಗೆ ಯಲಾಕುನ್ನಿ ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ಈ ವಾರ ತೆರೆಗೆ ಯಲಾಕುನ್ನಿ ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್Komal New Movie: ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.
और पढो »

ತುಪ್ಪದ ಬೆಡಗಿ ಈಗ ಸಾರಾಯಿ ಶಾಂತಮ್ಮ..! ಗಜರಾಮ ಸಿನಿಮಾದ ಸ್ಪೆಷಲ್ ಹಾಡು ಔಟ್‌ತುಪ್ಪದ ಬೆಡಗಿ ಈಗ ಸಾರಾಯಿ ಶಾಂತಮ್ಮ..! ಗಜರಾಮ ಸಿನಿಮಾದ ಸ್ಪೆಷಲ್ ಹಾಡು ಔಟ್‌Gajarama song : ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಬಿಚ್ಚುಗತ್ತಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿರುವ ರಾಜವರ್ಧನ್ ಇತ್ತೀಚೆಗಷ್ಟೇ ಹಿರಣ್ಯ ಅನ್ನೋ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು.
और पढो »



Render Time: 2025-02-14 00:49:41