Kengal Hanumantayya Award : ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ.
2016ರಿಂದಲೂ ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಯನ್ನು ಕನ್ನಡ ಸಾಹಿತ್ಯ ಪರಿಷತ್ ತು ನೀಡುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ತಿನ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿತಮ್ಮ ಬ್ಯೂಟಿ ಸಿಕ್ರೇಟ್ ಬಿಟ್ಟುಕೊಟ್ಟ ನಟಿ ಕಿಯಾರಾ..! ಟಿಪ್ಸ್ ಕೇಳಿ ಇಷ್ಟೇನಾ..? ಎಂದ ಫ್ಯಾನ್ಸ್
2023ರ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ. 2016ರಿಂದಲೂ ಕೆಂಗಲ್ ಹನುಮಂತಯ್ಯ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದ್ದು, ಈ ಹಿಂದೆ ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಬಿ.ಜಿ.ಬಣಕಾರ್, ಪ್ರಖ್ಯಾತ ಲೇಖಕರಾದ ಡಾ.ಸಿ.ಪಿ.ಕೃಷ್ಣಕುಮಾರ್, ಜನಪದ ಸಾಹಿತ್ಯಕ್ಕೆ ಹೊಸ ನೆಲೆ ನೀಡಿದ ಚೆನ್ನಣ್ಣ ವಾಲಿಕರ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಶಿಕ್ಷಣ ತಜ್ಞ ಮತ್ತು ರಾಜಕಾರಣಿ ಡಾ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಅವರು ಭಾಗವಹಿಸಿದ್ದರು. ಆಯ್ಕೆ ಸಭೆಯು ಮಾರ್ಚಿ 17ರಂದೇ ಸಭೆ ಸೇರಿ ತೀರ್ಮಾನ ಕೈಗೊಂಡಿದ್ದರೂ ಯಡಿಯೂರಪ್ಪನವರು ರಾಜಕೀಯ ವ್ಯಕ್ತಿಯೂ ಆಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವವರೆಗೂ ಪುರಸ್ಕಾರವನ್ನು ಪ್ರಕಟಿಸಿರಲಿಲ್ಲ ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.ದತ್ತಿ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Egg For Skin: ಮೊಟ್ಟೆಯ ಈ ಫೇಸ್ ಪ್ಯಾಕ್ ನಿಮ್ಮ ತ್ವಚೆಗೆ ನೀಡುತ್ತೆ ಕಾಂತಿ..! ತಪ್ಪದೇ ಟ್ರೈ ಮಾಡಿ..
ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ ಡಾ.ಮಹೇಶ ಜೋಶಿ BS Yediyurappa Kengal Hanumantayya Award Kannada Sahitya Parishat Kannada Sahitya Parishat Kengal Hanumantayya Awar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Lok Sabha Election Results 2024: ಪತ್ನಿ ಗೀತಾ ಸೋಲಿನ ಬಗ್ಗೆ ನಟ ಶಿವರಾಜ್‌ಕುಮಾರ್ ಹೇಳಿದ್ದೇನು?ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
और पढो »
Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!Lokasabha Election Result 2024: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು (S Balraj) ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ (Sunil Bose) ಕಣಕ್ಕಿಳಿದಿದ್ದಾರೆ.
और पढो »
Shivamogga Lokasabha Election Result 2024 :ಅಂಚೆ ಮತದಾನದಲ್ಲಿ ಬಿ ವೈ ರಾಘವೇಂದ್ರಗೆ ಮುನ್ನಡೆShivamogga Lokasabha Election Result 20204 :ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ. ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಅವರೇ ಈ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು.
और पढो »
ಸಮರ್ಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್ ರಿಲೀಸ್Gauri song release: ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ ಗೌರಿ ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.
और पढो »
ಎಸ್‌ಐಟಿ ಅವರೇ ಕಾರ್ತಿಕ್‌ನನ್ನು ಸೇಫ್‌ಗಾರ್ಡ್ ಮಾಡಿ ಅವರ ಬಳಿ ಇಟ್ಟುಕೊಂಡಿರಬಹುದು : ಮಾಜಿ ಶಾಸಕ ಕೆ.ಎಸ್.ಲಿಂಗೇಶ್ಈ ಕೇಸ್‌ಗಳಿಂದ ರೇವಣ್ಣ ಅವರು ಕ್ಲೀನ್ ಚಿಟ್ ಪಡೆದು ಮುಕ್ತರಾಗಿ ಬಂದ ನಂತರ ನಮಗೆ ನೆಮ್ಮದಿ ಎಂದು ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಹೇಳಿದ್ದಾರೆ.
और पढो »
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿBasavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
और पढो »