ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಗರಂ

DK Shivakumar समाचार

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು : ಡಿಸಿಎಂ ಗರಂ
Hd KumaraswamyCongress JanandolanaBJP-JDS For Padayatra
  • 📰 Zee News
  • ⏱ Reading Time:
  • 88 sec. here
  • 12 min. at publisher
  • 📊 Quality Score:
  • News: 70%
  • Publisher: 63%

ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗುಡುಗಿದರು.

ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆಕೊಹ್ಲಿಯ ಕ್ಯೂಟ್‌ ಸಿಸ್ಟರ್‌ ಇವರೇ ನೋಡಿ... ದೇಶದ ಪ್ರಖ್ಯಾತ ಉದ್ಯಮಿ, ಅನುಷ್ಕಾಗೂ ಮೀರಿಸುವ ಸುಂದರಿ ವಿರಾಟ್‌ ಸಹೋದರಿ!ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಶನಿವಾರ ಪ್ರತಿಕ್ರಿಯೆ ನೀಡಿದರು. ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ.

ಶಿವಕುಮಾರ್ ಅವರಿಗೆ ರಾಜಕೀಯಕ್ಕೆ ಬಂದ ಮೇಲೆ ಆಸ್ತಿ ಬಂದಿದೆ. ಅವರ ತಂದೆ ಏನಾಗಿದ್ದರು ಎಂಬ ಪ್ರಶ್ನೆಗೆ, “ನಾವು ಬಡವರು, ಹೊಲ ಉಳುಮೆ ಮಾಡಿಕೊಂಡಿದ್ದೆವು. ನಾನು ಬೆಂಗಳೂರಿನ ಎನ್ ಪಿಎಸ್ ಶಾಲೆಯಲ್ಲಿ ಓದಿದವನು. ನನ್ನ ಇತಿಹಾಸ ಅಲ್ಲಿಂದ ಶುರುವಾಗಿದೆ” ಎಂದು ತಿಳಿಸಿದರು.ನಿಮ್ಮನ್ನು ಜೈಲಿಗೆ ಹಾಕಲು ಷಡ್ಯಂತ್ರ ನಡೆಯುತ್ತಿದೆಯೇ ಎಂದು ಕೇಳಿದಾಗ, “ಮೊದಲಿಂದಲೂ ದೊಡ್ಡ ಸಂಚು ನಡೆದುಕೊಂಡು ಬಂದಿದ್ದು, ಈಗಲೂ ಷಡ್ಯಂತ್ರ ಮಾಡುತ್ತಿದ್ದಾರೆ. ಹೀಗಾಗಿ 10 ತಿಂಗಳಲ್ಲಿ ಸರ್ಕಾರ ತೆಗೆಯುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದರು.

ಶಿವಕುಮಾರ್ ನನ್ನ ಮೇಲೆ ಕಲ್ಲು ಬಂಡೆ ಎತ್ತಿಹಾಕಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಾನು ಯಾವ ರೀತಿ ಅವರ ಮೇಲೆ ಬಂಡೆ ಹಾಕಿದ್ದೇನೆ ಎಂದು ಅವರು, ಅವರ ಪಕ್ಷದ ನಾಯಕರು ಹೇಳಲಿ. ಅವರ ಮಾತುಗಳನ್ನು ಕೇಳುತ್ತಿದ್ದರೆ, ಅವರಿಗೆ ಚಿಕಿತ್ಸೆ ಕೊಡಿಸುವುದು ಉತ್ತಮ” ಎಂದರು.ಸಿಎಂ ಸದನದಲ್ಲಿ ಉತ್ತರ ನೀಡದೇ ರಣಹೇಡಿಯಂತೆ ಕದ್ದು ಓಡಿ ಹೋಗುತ್ತಾರೆ ಎಂಬ ವಿಜಯೇಂದ್ರ ಆರೋಪದ ಬಗ್ಗೆ ಕೇಳಿದಾಗ, “ಹೇಡಿ ಯಾರು ಎಂಬುದನ್ನು ಸದನದಲ್ಲಿ ಬಂದು ಮಾತನಾಡಲಿ” ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Black Pepper: ಆಯುರ್ವೇದ ಗುಣಗಳಿಂದ ಕೂಡಿರುವ ಕರಿಮೆಣಸನ್ನು ಹೆಚ್ಚು ತಿಂದ್ರೆ ಏನಾಗುತ್ತೆ ಗೊತ್ತಾ?ʻಶಕ ಲಕ ಬೂಮ್ ಬೂಮ್‌ʼನಿಂದ ಫೇಮಸ್‌ ಆಗಿ.. ʻಕೋಯಿ ಮಿಲ್ ಗಯಾʼ ಸಿನಿಮಾದಲ್ಲಿ ನಟಿಸಿದ್ದ ಈ ಬಾಲಕಿ ಇಂದು ಸ್ಟಾರ್‌ ನಟಿ! ಯಾರು ಗುರುತಿಸುವಿರಾ?ʼಸಿಕ್ಸ್‌ ಪ್ಯಾಕ್ಸ್‌ ಸುಂದರʼ ಈ ಸ್ಟಾರ್ ಕಾಮಿಡಿಯನ್ ಆಸ್ತಿ ಎಷ್ಟಿದೆ ಅಂತ ಗೊತ್ತಾ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Hd Kumaraswamy Congress Janandolana BJP-JDS For Padayatra BJP-JDS For Padayatra News Dk Shivakumar On Hd Kumarswamy ಡಿಕೆ ಶಿವಕುಮಾರ್‌ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ ಜನಾಂದೋಲನ ಸಭೆ ಬಿಜೆಪಿ ಜೆಡಿಎಸ್‌ ಪಾದಯಾತ್ರೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟಾಟಾ ಏಸ್ ಪಲ್ಟಿಯಾಗಿ 15 ಕ್ಕೂ‌ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯಟಾಟಾ ಏಸ್ ಪಲ್ಟಿಯಾಗಿ 15 ಕ್ಕೂ‌ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯRoad Accident: ಈ ಘಟನೆಯಲ್ಲಿ ಗಾಯಗೊಂಡ ಎಲ್ಲಾ ಮಹಿಳೆಯರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ (Chamarajanagar District Hospital) ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
और पढो »

ಟೀಮ್ ಇಂಡಿಯಾದ ದಿಗ್ಗಜ ಬ್ಯಾಟ್ಸ್ಮನ್ ಅಂಶುಮಾನ್ ಗಾಯಕ್ವಾಡ್ ಇನ್ನಿಲ್ಲಟೀಮ್ ಇಂಡಿಯಾದ ದಿಗ್ಗಜ ಬ್ಯಾಟ್ಸ್ಮನ್ ಅಂಶುಮಾನ್ ಗಾಯಕ್ವಾಡ್ ಇನ್ನಿಲ್ಲಗಾಯಕ್ವಾಡ್ ಅವರು 2000 ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರನ್ನರ್ ಅಪ್ ಸ್ಥಾನ ಗಳಿಸಿದ ಭಾರತ ತಂಡದ ಕೋಚ್ ಆಗಿದ್ದರು.ಗಾಯಕ್ವಾಡ್ ಅವರು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.
और पढो »

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!Darshan wife Vijayalakshmi Meets DK Shivakumar: ದರ್ಶನ್ ಅಭಿಮಾನಿಗಳ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಂದಿಸಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನು ಭೇಟಿಯಾಗಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದರು..
और पढो »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುRajnath singh admitted hospital: ಏಮ್ಸ್ ಆಸ್ಪತ್ರೆ (AIIMS Hospital) ವತಿಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಹೊರಡಿಸಲಾಗಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಲಾಗಿದೆ.
और पढो »

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್“ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ.ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಎಂದು ಉಪ ಮುಖ್ಯಮಂತ್ರಿ ಡಿಕೆ ಶಿ ಹೇಳಿದ್ದಾರೆ.
और पढो »

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ : ಡಿಸಿಎಂಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
और पढो »



Render Time: 2025-02-15 22:42:24