HD Devegowda: ಮೇ 18ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು 92ನೇ ವಸಂತ ಪ್ರಾರಂಭ ಮಾಡುತ್ತಿದ್ದು ಸಂಭ್ರಮ ಆದರೆ ಈ ವರ್ಷ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.
ಮೇ 18ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ 92ನೇ ವಸಂತ ಪ್ರಾರಂಭಅಂದು ವಿಶ್ವಕಪ್ ಹೀರೋ… ಇಂದು ಖ್ಯಾತ ಪೊಲೀಸ್ ಅಧಿಕಾರಿ! 2007ರಲ್ಲಿ ಟೀಂ ಇಂಡಿಯಾ T20 ವಿಶ್ವಕಪ್ ಗೆದ್ದಿದ್ದು ಈತನಿಂದಲೇಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !ಆ ಖ್ಯಾತ ನಟನಿಂದಲೇ ಕುಡಿತದ ಚಟಕ್ಕೆ ಬಿದ್ದಿದ್ದೆ....! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಊರ್ವಶಿ
ಇಂದು ಇದೇ ವಿಷಯಕ್ಕೆ ಮಾಧ್ಯಮ ಪ್ರಕಟಣೆ ಹೋರಾಡಿಸಿರುವ ಮಾಜಿ ಪ್ರಧಾನಿ ಎಚ್ ಡಿ ಡಿ,ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ.ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ.ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Rakshit Shetty Charlie : ಮುದ್ದಾದ 6 ಮರಿಗಳಿಗೆ ಜನ್ಮ ನೀಡಿದ ಚಾರ್ಲಿ..
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
और पढो »
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
और पढो »
Lokasabha Election 2024 : ದೇವೇಗೌಡರ ಕುಟುಂಬದಿಂದ ಹಕ್ಕು ಚಲಾವಣೆ : ಮತದಾನಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ಪೂಜೆLokasabha Election 2024 :ಘಟಾನುಘಟಿ ನಾಯಕರೆಲ್ಲಾ ಮುಂಜಾನೆಯಿಂದಲೇ ಮತಗಟ್ಟೆಯತ್ತ ತೆರಳುತ್ತಿದ್ದಾರೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬದವರು ಕೂಡಾ ತಮ್ಮ ಹಕ್ಕು ಚಲಾಯಿಸಿದ್ದಾರೆ.
और पढो »
ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯವೂ ಬಯಲಾಗಲಿದೆ: ಕುಮಾರಸ್ವಾಮಿ ಹೊಸ ಬಾಂಬ್!ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
और पढो »
Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್.ಡಿ.ರೇವಣ್ಣ!ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ.
और पढो »
ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
और पढो »