Sanjay Bangar son recently made a hormone transition: ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಹುಡುಗಿಯಾಗಿ ಬದಲಾದ ಖ್ಯಾತ ಕ್ರಿಕೆಟರ್ ಈ 3 ರಾಶಿಯವರಿಗೆ ಗೋಲ್ಡನ್ ಟೈಮ್ ಶುರು.. ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡುವ ಅದೃಷ್ಟದ ಪರ್ವಕಾಲ, ಸಂಪತ್ತಿನ ಸುರಿಮಳೆ.. ಸಿರಿವಂತಿಕೆ ಹುಡುಕಿ ಬರಲಿದೆ !ಸೂರ್ಯನ 'ಕಂಗುವಾ' ಚಿತ್ರಕ್ಕಾಗಿ ಶ್ರದ್ಧಾ ನಟನೆ ಬಿಟ್ಟು.. ಆ ಕೆಲಸಕ್ಕೂ ಕೈ ಹಾಕಿದ್ರಂತೆ..! ಸೂಪರ್ ಗುರು..ಈ ಕಾಳು ನೆನೆಸಿದ ನೀರು ಕುಡಿಯಿರಿ.. ಬಿಳಿ ಕೂದಲನ್ನು 4 ವಾರಗಳಲ್ಲಿ ಶಾಶ್ವತ ಕಪ್ಪಾಗಿಸುತ್ತೆ! ದಷ್ಟಪುಷ್ಟ ಮಾರುದ್ದ ಕೇಶರಾಶಿ ನಿಮ್ಮದಾಗುವುದು
ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ ಕ್ರಿಕೆಟಿಗ ಆರ್ಯನ್ ತಮ್ಮ ಹೆಸರನ್ನು ಅನಯಾ ಎಂದು ಬದಲಾಯಿಸಿಕೊಂಡಿದ್ದು ಫ್ಯಾನ್ಸ್ ಶಾಕ್ ಆಗಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ತಮ್ಮಲ್ಲಿ ಆಗಿರುವ ಬದಲಾವಣೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್ ಬಂಗಾರ್ ಹುಡುಗನಿಂದ ಹುಡುಗಿಯಾಗಿ ಬದಲಾಗಿದ್ದಾರೆ. ಕ್ರೀಡೆಯನ್ನು ಮೀರಿ, ನನಗೆ ಮತ್ತೊಂದು ಪ್ರಯಾಣವಿದೆ. ಸ್ವಯಂ ಅನ್ವೇಷಣೆ ಮತ್ತು ಅನೇಕ ಸವಾಲುಗಳನ್ನು ಎದುರಿಸುವ ಮಾರ್ಗ. ನನ್ನ ನಿಜವಾದ ಆತ್ಮವನ್ನು ಅಳವಡಿಸಿಕೊಳ್ಳುವುದು ಎಂದರೆ ಕಠಿಣ ಆಯ್ಕೆಗಳನ್ನು ಮಾಡುವುದು. ಎಲ್ಲ ಸೌಕರ್ಯವನ್ನು ತ್ಯಜಿಸುವುದು ಮತ್ತು ನಾನು ಯಾರೆಂಬುದಕ್ಕಾಗಿ ನಿಲ್ಲುವುದು ಸುಲಭವಲ್ಲ ಎಂದು ಹೇಳಿದ್ದಾರೆ.
Sanjay Bangar Aryan Bangar Anaya Bangar Gender Change Operation Sanjay Bangar Son Hormonal Transformation Hormone Replacement Therapy Sanjay Bangar Anaya Bangar Cricket News Sports News Royal Challengers Bangalore Punjab Kings Indian Premier League IPL Ravi Shastri Anil Kumble ಸಂಜಯ್ ಬಂಗಾರ್ ಅನಯಾ ಬಂಗಾರ್ ಟೀಮ್ ಇಂಡಿಯಾ ಕ್ರಿಕೆಟ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ..
और पढो »
ಕೊನೆಗೂ ನಟ ಪ್ರಭಾಸ್ ಮದುವೆ ಫಿಕ್ಸ್.. 33ವರ್ಷದ ಈ ಖ್ಯಾತ ನಟಿಯ ಕೈ ಹಿಡಿಯಲಿದ್ದಾರೆ ಪ್ಯಾನ್ ಇಂಡಿಯಾ ಸ್ಟಾರ್!!Parbhas Marriage: ಕಳೆದ ಕೆಲವು ದಿನಗಳಿಂದ ಇಡೀ ಚಿತ್ರರಂಗದಲ್ಲಿ ಟಾಲಿವುಡ್ ಮತ್ತು ಬಾಲಿವುಡ್ ಗೆ ಸಂಬಂಧವಿಲ್ಲದೇ ಹೀರೋ, ಹೀರೋಯಿನ್ ಗಳು ಮದುವೆಯಾಗುತ್ತಿದ್ದಾರೆ. ಅದರಂತೆ ಇದೀಗ ಬಾಲಿವುಡ್ ನಾಯಕಿಯೊಂದಿಗೆ ಪ್ರಭಾಸ್ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ..
और पढो »
ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈʼ ದೊಡ್ಡ ಕಂಡಿಷನ್ ಹಾಕಿದ್ರಂತೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ! ಅಷ್ಟಕ್ಕೂ ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »
52ನೇ ವಯಸ್ಸಿನಲ್ಲಿ ಖ್ಯಾತ ನಟಿ ಮದುವೆ.. ತನಗಿಂತ ಕಿರಿಯ ಈ ಸ್ಟಾರ್ ನಟನ ಕೈ ಹಿಡಿಯಲಿದ್ದಾರೆ ನಾಗಾರ್ಜುನ ಮಾಜಿ ಗೆಳತಿ !Tabu Marriage: 52ನೇ ವಯಸ್ಸಿನಲ್ಲಿ ಖ್ಯಾತ ನಟಿ ತಬು ತನಗಿಂತ ಕಿರಿಯ ಈ ಸ್ಟಾರ್ ನಟನ ಜೊತೆ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ.
और पढो »
ನನ್ನ ಮಗಳ ಬಗ್ಗೆ ಭಯವಿದೆ... ಆಕೆಗೆ ಸೆಕೆಂಡ್‌ಗೆ ಒಬ್ಬ ಬೇಕಂತೆ; ಇವತ್ತು ಇವನ ಜೊತೆ, ನಾಳೆ ಮತ್ತೊಬ್ಬ... ಮಗಳ ಬಗ್ಗೆಯೇ ಖ್ಯಾತ ನಟಿ ಶ್ವೇತಾ ಶಾಕಿಂಗ್ ಹೇಳಿಕೆ!shweta tiwari on daughter: ಗಲಾಟಾ ಇಂಡಿಯಾ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಕಿರುತೆರೆಯ ಖ್ಯಾತ ನಟಿ ಶ್ವೇತಾ ತಿವಾರಿ, ತಮ್ಮ ಮಗಳ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಮತ್ತು ಸುಳ್ಳು ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
और पढो »
ಮದುವೆಯಾಗಿ ಮಕ್ಕಳಿದ್ದರೂ ಆ ಸ್ಟಾರ್ ಹೀರೋ ನನಗೆ ಬೇಕು ಎಂದು ರಾದ್ಧಾಂತ ಮಾಡಿದ್ದ ಕನ್ನಡದ ಖ್ಯಾತ ನಟಿ ಈಕೆ!Famous Kannada Actress: ಈ ನಾಯಕಿ ಸಂಪ್ರದಾಯಕ್ಕೆ ಹೆಚ್ಚಿನ ಗೌರವ ನೀಡಿ ಸಿನಿಮಾ ಮಾಡುವ ಮೂಲಕ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.. ಆದರೆ ಹದಿಹರೆಯದಲ್ಲಿ ಪ್ರೇಮಪಾಶಕ್ಕೆ ಸಿಲುಕಿ ವಿವಾದಕ್ಕೀಡಾಗಿದ್ದರು ಕನ್ನಡದ ಖ್ಯಾತ ನಟಿ.. ಹಾಗಾದ್ರೆ ಯಾರು?
और पढो »