ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ.
ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದ ಆರ್ ಅಶೋಕ್ ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಬೆಂಗಳೂರು
ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.ಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು.
ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು
ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ R Ashok Congress Chief Minister Siddaramaiah Leader Of Opposition In Assembly R Ashok BJP
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »
ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
और पढो »
ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ.
और पढो »
KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್ ಫಿಕ್ಸ್.. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆKarnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ ರಿಸಲ್ಟ್ ಚೆಕ್ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ.
और पढो »
ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
और पढो »
Seetha Rama: ಅಂಜಲಿ ಪೋನ್‌ನಲ್ಲಿ ರುದ್ರಪ್ರತಾಪ್ ಫೋಟೋ: ಹೆದರಿದ ಸಿಹಿಗೆ ಬಾರ್ಡಿಗಾರ್ಡ್ಸ್!ಅಶೋಕ್ ಮನೆಗೆ ಬಂದ ರಾಮ ಮತ್ತು ಸೀತಾ ಹತ್ತಿರ ಸಿಹಿ ಎಲ್ಲಾ ವಿಚಾರವನ್ನೂ ಹೇಳಿ ಕೊಳ್ಳುತ್ತಾಳೆ.
और पढो »