Hepatitis A symptoms: ಹೆಪಟೈಟಿಸ್ ಎ ರೋಗವು (Hepatitis A Disease) ಯಾವುದೇ ಗಂಭೀರ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ, ಹೆಪಟೈಟಿಸ್ ಎ ವೈರಸ್ ನೇರವಾಗಿ ಯಕೃತ್ತಿನ (Liver) ಮೇಲೆ ದಾಳಿ ಮಾಡುತ್ತದೆ, ಇದರಿಂದಾಗಿ ಕೆಲವು ರೋಗಿಗಳು ಕಾಮಾಲೆಗೆ ಒಳಗಾಗಬಹುದು. ಇನ್ನೂ ಕೆಲವರಿಗೆ ಯಕೃತ್ ಹಾನಿಯಾಗಬಹುದು.
Hepatitis A: ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಹೆಪಟೈಟಿಸ್ ಎ ವೇಗವಾಗಿ ಹೆಚ್ಚುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಹೆಪಟೈಟಿಸ್ ಎ ಏಕೆ ಪ್ರಕರಣಗಳು ಏಕೆ ಹೆಚ್ಚಾಗುತ್ತಿವೆ, ಮಾರಣಾಂತಿಕ ಕಾಯಿಲೆ ಹೆಪಟೈಟಿಸ್ ಎ ರೋಗಲಕ್ಷಣಗಳು ಯಾವುವು ಎಂದು ತಿಳಿಯೋಣ...ಹೆಪಟೈಟಿಸ್ ಎ ರೋಗವು ಯಾವುದೇ ಗಂಭೀರ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ.ಇದರಿಂದಾಗಿ ಕೆಲವು ರೋಗಿಗಳು ಕಾಮಾಲೆಗೆ ಒಳಗಾಗಬಹುದು. ಇನ್ನೂ ಕೆಲವರಿಗೆ ಯಕೃತ್ ಹಾನಿಯಾಗಬಹುದು.
ವೇಗವಾಗಿ ಹೆಚ್ಚಾಗುತ್ತಿದೆ. ಇದುವರೆಗೂ ರಾಜ್ಯದಲ್ಲಿ ಸುಮಾರು 2000 ಪ್ರಕರಣಗಳು ಪತ್ತೆಯಾಗಿದ್ದು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಿರುವ ಕೇರಳ ಸರ್ಕಾರವು ಮಾರ್ಗಸೂಚಿಗಳನ್ನು ಹೊರಡಿಸಿದೆ.ಹೆಪಟೈಟಿಸ್ ಎ ರೋಗವು ಯಾವುದೇ ಗಂಭೀರ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ,ನೇರವಾಗಿ ಯಕೃತ್ತಿನ ಮೇಲೆ ದಾಳಿ ಮಾಡುತ್ತದೆ, ಇದರಿಂದಾಗಿ ಕೆಲವು ರೋಗಿಗಳು ಕಾಮಾಲೆಗೆ ಒಳಗಾಗಬಹುದು. ಇನ್ನೂ ಕೆಲವರಿಗೆ ಯಕೃತ್ ಹಾನಿಯಾಗಬಹುದು. ಆರಂಭದಲ್ಲಿಯೇಆರೋಗ್ಯ ತಜ್ಞರ ಪ್ರಕಾರ, ಕಲುಷಿತ ಆಹಾರ, ಕಲುಷಿತ ನೀರಿನ ಸೇವನೆ ಹೆಪಟೈಟಿಸ್ ಎ ಮಾರಣಾಂತಿಕ ಸ್ವರೂಪವನ್ನು ಪಡೆಯಲು ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
Hepatitis A Treatment My Husband Has Hepatitis A Can I Get It Hepatitis B Hepatitis A Treatment And Diet Hepatitis A Prevention Is Hepatitis A Curable Is Hepatitis A Contagious. Where Is Hepatitis A Found? Is Hepatitis A Jaundice? How Do You Get Hepatitis A? Is Hepatitis A Curable Disease?
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »
ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿಂದರೆ ಏನಾಗುತ್ತದೆ? ತಜ್ಞರು ಈ ಬಗ್ಗೆ ಹೇಳುವುದೇನು ?ಕಲ್ಲಂಗಡಿ ಹಣ್ಣನ್ನು ಮಧುಮೇಹಿಗಳು ತಿನ್ನಬೇಕೋ ಬೇಡವೋ ಎಂಬ ಗೊಂದಲ ಹಲವರಲ್ಲಿದೆ.ನೀವು ಕೂಡಾ ಮಧುಮೇಹ ರೋಗಿಯಾಗಿದ್ದು, ಈ ಗೊಂದಲ ನಿಮ್ಮನ್ನು ಕೂಡಾ ಕಾಡುತ್ತಿದ್ದರೆ ಈ ಮಾಹಿತಿ ನಿಮಗಾಗಿ.
और पढो »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »
Kalki 2898 AD: ಡಾರ್ಲಿಂಗ್ ʻಕಲ್ಕಿʼ ಬಿಗ್ ಅಪ್‌ಡೇಟ್ ರಿವೀಲ್: ಫೈನಲಿ ರಿಲೀಸ್ ಡೇಟ್ ಫಿಕ್ಸ್!ತೆಲುಗು ಚಿತ್ರರಂಗದ ವೈಜಯಂತಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಈ ಚಿತ್ರಕ್ಕೆ ಡೈರೆಕ್ಟರ್ ನಾಗ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.
और पढो »
IPL 2024: ದೇವರಿಗೆ ಧನ್ಯವಾದ ನಾನು ಸಿಕ್ಸ್ ಹೊಡೆಯಲಿಲ್ಲ Virat Kohli ಹೇಳಿಕೆಯ ಹಿಂದಿನ ಮರ್ಮ ಏನು? Watch VideoIPL 2024 RCB vs GT: ಈ ಪಂದ್ಯದಲ್ಲಿ ಆರ್‌ಸಿಬಿಯ ಯುವ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್ ಶತಕ ಬಾರಿಸಿ ತಮ್ಮ ತಂಡಕ್ಕೆ ಈ ಪಂದ್ಯಾವಳಿಯಲ್ಲಿ ಮೂರನೇ ಗೆಲುವು ತಂದುಕೊಟ್ಟಿದ್ದಾರೆ.
और पढो »