ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ

ನಿಖಿಲ್ ಕುಮಾರಸ್ವಾಮಿ समाचार

ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಜನತಾದಳ
  • 📰 Zee News
  • ⏱ Reading Time:
  • 13 sec. here
  • 13 min. at publisher
  • 📊 Quality Score:
  • News: 46%
  • Publisher: 63%

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ

ಬೆಂಗಳೂರು: .ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯMilk For Skinರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜನತಾದಳ ಕರ್ನಾಟಕ ಸುದ್ದಿ ಇಂದಿನ ಪ್ರಮುಖ ಸುದ್ದಿ Nikhil Kumaraswamy Ramnagar District Name Change Yuva Janata Dal State President Nikhil Kumaraswam Janata Dal Karnataka News Today's Top News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಡಾಲಿ ಧನಂಜಯ ಅಭಿನಯದ ಬಹುನಿರೀಕ್ಷಿತ ಕೋಟಿ ಜೂನ್ 14ರಂದು ಬಿಡುಗಡೆಡಾಲಿ ಧನಂಜಯ ಅಭಿನಯದ ಬಹುನಿರೀಕ್ಷಿತ ಕೋಟಿ ಜೂನ್ 14ರಂದು ಬಿಡುಗಡೆಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲಿಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ.
और पढो »

ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?ಕಲ್ಕಿಗಾಗಿ ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
और पढो »

“ಈಕೆಯ ಮಗುವಾಗಿ ಮರುಜನ್ಮ ಪಡೆಯುವೆ”- ರಾಮಚಂದ್ರ ಗುರೂಜಿ ಬಳಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಆತ್ಮ ಹೇಳಿದ್ದೇನು?“ಈಕೆಯ ಮಗುವಾಗಿ ಮರುಜನ್ಮ ಪಡೆಯುವೆ”- ರಾಮಚಂದ್ರ ಗುರೂಜಿ ಬಳಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಆತ್ಮ ಹೇಳಿದ್ದೇನು?Puneeth Rajkumar soul: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಪುನರ್ ಜನ್ಮ ತಜ್ಞ ರಾಮಚಂದ್ರ ಗುರೂಜಿ, ಪುನೀತ್ ರಾಜ್ ಕುಮಾರ್ ಅವರ ಆತ್ಮದ ಜೊತೆ ಮಾತನಾಡಿದ್ದೆ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದರು.
और पढो »

Dhoni Birthday: ಕನ್ನಡದ ಈ ಸ್ಟಾರ್ ನಟಿಯ‌ ಜೊತೆ ಡೇಟಿಂಗ್ ಮಾಡಿದ್ದ ಧೋನಿ! ಲಕ್ಷ್ಮಿ ರೈ ಹಿಡಿದು ಈ ಲಿಸ್ಟ್‌ನಲ್ಲಿದ್ದಾರೆ ಇನ್ನೂ ಇಷ್ಟು ಜನ?Dhoni Birthday: ಕನ್ನಡದ ಈ ಸ್ಟಾರ್ ನಟಿಯ‌ ಜೊತೆ ಡೇಟಿಂಗ್ ಮಾಡಿದ್ದ ಧೋನಿ! ಲಕ್ಷ್ಮಿ ರೈ ಹಿಡಿದು ಈ ಲಿಸ್ಟ್‌ನಲ್ಲಿದ್ದಾರೆ ಇನ್ನೂ ಇಷ್ಟು ಜನ?Dhoni And Deepika Padukone: ಸಾಕ್ಷಿ ಅವರನ್ನು ಮದುವೆ ಆಗುವ ಮುಂಚೆ ಮಹೇಂದ್ರ ಸಿಂಗ್ ಧೋನಿ ಹೆಸರು ಅನೇಕ ನಟಿಯರ ಜೊತೆ ತಳುಕು ಹಾಕಿಕೊಂಡಿತ್ತು.
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
और पढो »



Render Time: 2025-02-19 03:47:38