Allu Arjun net worth: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತಕ್ಕೊಳಗಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತಕ್ಕೊಳಗಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪುಷ್ಪ 2 ಚಿತ್ರದ ಫಸ್ಟ್ ಶೋ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಪ್ರಕರಣದಲ್ಲಿ ಅರ್ಜುನ್‌ನನ್ನು ಬಂಧಿಸಲಾಗಿದ್ದು, ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Allu Arjun Allu Arjun Movies Allu Arjun Net Worth Allu Arjun Brother Allu Arjun Family Allu Arjun Age Allu Arjun Father Allu Arjun Children ಅಲ್ಲು ಅರ್ಜುನ್ ಅರೆಸ್ಟ್ ಅಲ್ಲು ಅರ್ಜುನ್ ಬಂಧನಕ್ಕೆ ಕಾರಣ ಅಲ್ಲು ಅರ್ಜುನ್ ಆಸ್ತಿ ಅಲ್ಲು ಅರ್ಜುನ್ ಆಸ್ತಿ ಮೌಲ್ಯ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Allu Arjun arrested: ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ಬಂಧನAllu Arjun arrested : ಸೌತ್ ಸಿನಿಮಾ ರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
और पढो »
ನಟ ಅಲ್ಲು ಅರ್ಜುನ್ ಬಂಧನ..!? 10 ಕೋಟಿ ಪರಿಹಾರ ಘೋಷಣೆ..?Allu Arjun Arrest : ಪುಷ್ಪಾ 2 ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಟಿಕೆಟ್ ದರ ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದ್ದರೂ ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಎಲ್ಲಾ ಶೋಗಳು ಹೌಸ್ ಫುಲ್ ಪ್ರದರ್ಶನ ಕಾಣುತ್ತಿವೆ. ಇದರ ನಡುವೆ ನಟ ಅಲ್ಲು ಅರ್ಜುನ್ ಬಂಧನದ ಕೂಗು ಕೇಳಿ ಬಂದಿದೆ..
और पढो »
ಹಸೆಮಣೆ ಏರಲಿರುವ ಕೀರ್ತಿ ಸುರೇಶ್ ತಾಯಿ ಕೂಡ ಖ್ಯಾತ ನಟಿ.. ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ?Keerthy Suresh mother And Net Worth: ನಟಿ ಕೀರ್ತಿ ಸುರೇಶ್ ಸೌತ್ ಸಿನಿಮಾರಂಗದ ಖ್ಯಾತ ನಟಿ. ಈವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ ತಿಳಿಯೋಣ...
और पढो »
ಮುಖೇಶ್ ಅಂಬಾನಿ ಸೊಸೆಯರಿಗಿಂತಲೂ ಶ್ರೀಮಂತೆ ಈ ಆಟಗಾರ್ತಿ, ಈಕೆ ಎಷ್ಟು ಕೋಟಿ ಸಂಪತ್ತಿನ ಒಡತಿ ಗೊತ್ತಾ?Sania Mirza Net Worth: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸೊಸೆ ಶ್ಲೋಕಾ ಮೆಹ್ತಾ ಅವರ ತಂದೆ ಖ್ಯಾತ ಉದ್ಯಮಿ ರೆಸೆಲ್ ಮೆಹ್ತಾ. ರೆಸೆಲ್ ಮೆಹ್ತಾ ಅವರ ಒಟ್ಟು ಆಸ್ತಿಯ ಮೌಲ್ಯ 1,844 ಕೋಟಿ ರೂಪಾಯಿಗಳು ಎಂದು ಹೇಳಲಾಗುತ್ತದೆ.
और पढो »
ಬರೋಬ್ಬರಿ 3 ಕೋಟಿ ಮೌಲ್ಯದ ಚಿನ್ನಾಭರಣ ಧರಿಸುವ ಗೋಲ್ಡ್ ಸುರೇಶ್ ಬಿಗ್ ಬಾಸ್‌ನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?ಗೋಲ್ಡ್ ಸುರೇಶ್ ಅವರು ವಾರಕ್ಕೆ ಕೇವಲ 25 ಸಾವಿರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಮೈಮೇಲೆ ಮೂರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ಧರಿಸುವ ಸುರೇಶ್ ಇಷ್ಟು ಕಡಿಮೆ ಸಂಭಾವನೆಗೆ ಬಿಗ್ ಬಾಸ್‌ಗೆ ಬಂದಿದ್ದಾರಾ? ಎಂಬುದು ಸದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
और पढो »
ಕರುನಾಡ ಪ್ರೀತಿಯ ʼಮನೆಮಗʼ ನಟ ಪುನೀತ್ ರಾಜ್‌ಕುಮಾರ್... ಇವರ ಹೆಸರಲ್ಲಿದ್ದ ಒಟ್ಟು ಆಸ್ತಿ ಎಷ್ಟು ಗೊತ್ತಾ?Dr Puneeth Rajkumar net worth: ಕರುನಾಡಿನ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವಿಧಿಯಾಟಕ್ಕೆ ಬಲಿಯಾಗಿ ಮೂರು ವರುಷಗಳೇ ಕಳೆದಿದೆ. ದೈಹಿಕವಾಗಿ ಅಗಲಿದರೂ ಕೋಟ್ಯಾಂತರ ಅಭಿಮಾನಗಳ ಮನದಲ್ಲಿ ಇಂದಿಗೂ ಅಪ್ಪು ಅಜರಾಮರ.
और पढो »