ಹೋಟೆಲ್ ಕ್ಷೇತ್ರಕ್ಕೆ ಅಧಿಕೃತ ಉದ್ಯಮ ಸ್ಥಾನಮಾನ ಚರ್ಚೆ: ಸಚಿವ ಎಂಬಿ ಪಾಟೀಲ

Minister MB समाचार

ಹೋಟೆಲ್ ಕ್ಷೇತ್ರಕ್ಕೆ ಅಧಿಕೃತ ಉದ್ಯಮ ಸ್ಥಾನಮಾನ ಚರ್ಚೆ: ಸಚಿವ ಎಂಬಿ ಪಾಟೀಲ
Karnataka State Hoteliers AssociationNews In KannadaLatest News In Kannada
  • 📰 Zee News
  • ⏱ Reading Time:
  • 23 sec. here
  • 20 min. at publisher
  • 📊 Quality Score:
  • News: 75%
  • Publisher: 63%

ಹೋಟೆಲ್ ಉದ್ಯಮ ಎಂದು ಹೇಳುವುದು ರೂಢಿಯಲ್ಲಿದೆ. ಆದರೆ, ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ. ಈ ವಿಷಯದಲ್ಲಿ ಸರ್ಕಾರವು ಹೋಟೆಲ್ ಮಾಲೀಕರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

"ಹೋಟೆಲ್ ಉದ್ಯಮ" ಎಂದು ಹೇಳುವುದು ರೂಢಿಯಲ್ಲಿದೆ. ಆದರೆ, ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ. ಈ ವಿಷಯದಲ್ಲಿ ಸರ್ಕಾರವು ಹೋಟೆಲ್ ಮಾಲೀಕರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ.LPG cylinders

ಕರ್ನಾಟಕ ರಾಜ್ಯ ಹೋಟೆಲ್ ಉದ್ಯಮಿಗಳ ಸಂಘ ಶನಿವಾರ ಆಯೋಜಿಸಿದ್ದ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿದ ಅವರು, ನಾವು ಮಾತನಾಡುವಾಗ"ಹೋಟೆಲ್ ಉದ್ಯಮ" ಎಂದು ಹೇಳುವುದು ರೂಢಿಯಲ್ಲಿದೆ. ಆದರೆ, ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ. ಈ ವಿಷಯದಲ್ಲಿ ಸರ್ಕಾರವು ಹೋಟೆಲ್ ಮಾಲೀಕರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಲಿದೆ ಎಂದರು.ಹೋಟೆಲ್ ಚಟುವಟಿಕೆಯು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಸುತ್ತಾ ಬಂದಿದೆ. ಜೊತೆಗೆ, ಇದು ಪ್ರವಾಸೋದ್ಯಮ ಬೆಳವಣಿಗೆಗೂ ಪೂರಕವಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Karnataka State Hoteliers Association News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.
और पढो »

ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.
और पढो »

ಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್‌ ಮಿನಿಸ್ಟರ್‌ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
और पढो »

ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ.
और पढो »

ವಿಕಲಚೇತನ ಮಕ್ಕಳ ಅಗತ್ಯಕ್ಕೆ ಅನುಸಾರವಾಗಿ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದ CBSEವಿಕಲಚೇತನ ಮಕ್ಕಳ ಅಗತ್ಯಕ್ಕೆ ಅನುಸಾರವಾಗಿ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದ CBSEಇದೀಗ ಎಲ್ಲಾ ಶಾಲೆಗಳು ಪರಿಷ್ಕೃತ ಮಾರ್ಗಸೂಚಿಗಳನ್ನು ಅನುಸರಿಸುವಂತೆ CBSE ಅಧಿಕೃತ ಸೂಚನೆಯಲ್ಲಿ ತಿಳಿಸಿದೆ.
और पढो »

ಬೆಂಗಳೂರಿನಲ್ಲಿ ದಕ್ಷಿಣ ಏಷ್ಯಾದ ಅತಿ ಎತ್ತರದ ಸ್ಕೈಡೆಕ್‌ಗೆ ಸಚಿವ ಸಂಪುಟ ಅನುಮೋದನೆಬೆಂಗಳೂರಿನಲ್ಲಿ ದಕ್ಷಿಣ ಏಷ್ಯಾದ ಅತಿ ಎತ್ತರದ ಸ್ಕೈಡೆಕ್‌ಗೆ ಸಚಿವ ಸಂಪುಟ ಅನುಮೋದನೆಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್‌ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.
और पढो »



Render Time: 2025-02-21 06:57:14