ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಯೋಸಿಟಿಸ್‌ನಿಂದ ಬಳಲುತ್ತಿದ್ದ ಸ್ಯಾಮ್, ಅದರಿಂದ ಚೇತರಿಸಿಕೊಳ್ಳಲು ಒಂದು ವರ್ಷ ಗ್ಯಾಪ್ ತೆಗೆದುಕೊಂಡಿದ್ದರು . ಅದಾದ ಬಳಿಕ ನಟಿ ವಿಜಯ್ ದೇವರಕೊಂಡ ಅಭಿನಯದ ಚಿತ್ರ ತೆಲುಗಿನ ಖುಷಿ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದರು, ಈ ಮೂಲಕ ನಟಿ ತೆಲುಗಿನಲ್ಲಿ ಸ್ಟಾರ್ ಹೀರೋಯಿನ್ ಆದರು ಇದಾದ ನಂತರ ನಂತರ ತಮಿಳಿನಲ್ಲಿ ಸಿನಿಮಾ ಮಾಡಿದರು.
ಸಿನಿಮಾಗಳಿಗೆ ಸ್ವಲ್ಪ ಗ್ಯಾಪ್ ನೀಡಿರುವ ಸ್ಯಾಮ್ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಮತ್ತು ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ ಇತ್ತೀಚೆಗಷ್ಟೇ ತಮ್ಮ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಮಾಡಿದ್ದ ನಟಿ, ನೆಟಿಜನ್ ಕೇಳಿದ ಪ್ರಶ್ನೆಗೆ ಸಮಂತಾ ಕುತೂಹಲಕಾರಿ ಕಾಮೆಂಟ್ ಮಾಡಿದ್ದಾರೆ.ನೀವು ಅನಾರೋಗ್ಯಕರ ಬ್ರ್ಯಾಂಡ್‌ಗಳನ್ನು ಸಹ ಪ್ರಚಾರ ಮಾಡಿದ್ದೀರಿ ಎಂದು ಕೇಳಿದ್ದಕ್ಕೆ ಹೌದು ನಾನು ಈ ಹಿಂದೆ ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದು. ಆದರೆ ಅವು ಉದ್ದೇಶಪೂರ್ವಕ ತಪ್ಪುಗಳಲ್ಲ.
Open Statement Public Statement Samantha News Celebrity Statement Samantha Controversy Samantha Apology Samantha Clarification Samantha Response Entertainment News Celebrity News Open Letter Actress Statement Samantha Announcement Media Statement Samantha Interview Film Industry News Actress Samantha Speech Samantha Confession Samantha Remarks
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತನ್ನಲ್ಲಿರುವ ಮೂರು ದೌರ್ಬಲ್ಯಗಳ ಬಗ್ಗೆ ಸೆನ್ಸೇಷನಲ್ ಸ್ಟೇಟ್ ಮೆಂಟ್ ಕೊಟ್ಟ ಕಲ್ಕಿ ನಟ!!!Prabhas : ಸೌತ್ ಇಂಡಿಯಾ ಸ್ಟಾರ್ ಪ್ರಭಾಸ್ ತಮ್ಮಲ್ಲಿರುವ ಮೂರು ದೌರ್ಬಲ್ಯಗಳ ಕುರಿತು ಸ್ಟೇಟ್ಮೆಂಟ್ ಒಂದನ್ನ ನೀಡಿದ್ದಾರೆ.
और पढो »
ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಭಾವುಕಳಾದ ನಟಿ ಭಾವನಾಸ್ಯಾಂಡಲ್ವುಡ್ ನಟ ದರ್ಶನ್ ವಿಚಾರ ನೆನೆದು ನಟಿ ಭಾವನಾ ನಾನು ದರ್ಶನ್ ಜೊತೆ ನಿಲ್ಲುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ
और पढो »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »
ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪರಿಗೆ ಜಾಮೀನು ನೀಡಿರುವುದು ನ್ಯಾಯ ಸಮ್ಮತ: ಬಸವರಾಜ ಬೊಮ್ಮಾಯಿಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ದ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ.
और पढो »
ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ
और पढो »
ಖ್ಯಾತ ನಟನ ಕೆನ್ನೆಗೆ ಬಾರಿಸಿದ ನಟಿ ಐಶ್ವರ್ಯಾ ರೈ ಬಚ್ಚನ್ !?Aishwarya Rai : ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ತನ್ನೊಂದಿಗೆ ಮಿಸ್ ಬಿಹೇವ್ ಮಾಡಿದ ನಟನ ಕಪಾಳಕ್ಕೆ ಬಾರಿಸಿದ ಸುದ್ದಿ ಸಾಕಷ್ಟು ಸದ್ದು ಮಾಡಿದೆ.
और पढो »