ಬೆಂಗಳೂರು: ಈ ನಿಟ್ಟಿನಲ್ಲಿ ಆಯುಷ್ ಇಲಾಖೆ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಪ್ರಾರಂಭಿಸಿದೆ. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನ ಹೇಳಿಕೊಡಲಾಗುತ್ತದೆ.
ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ.
ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು, ಇಲಾಖೆಗಳು ಆಯುಷ್ ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು, ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 4 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ.
ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್ ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಯೋಗೋತ್ಸವ ಕಾರ್ಯಕ್ರಮ ಅಂತರಾಷ್ಟ್ರೀಯ ಯೋಗ ದಿನಾಚರಣೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ Dinesh Gundurao Minister Of Health Dinesh Gundurao Yoga Festival Program International Yoga Day Celebrations 10Th International Yoga Day Celebrations
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮಳೆಗಾಲದಲ್ಲಿ ಕರಾವಳಿಯಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ದಿನೇಶ್ ಗುಂಡೂರಾವ್ ಸೂಚನೆಬೆಂಗಳೂರು: ಮಂಗಳೂರಿನಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.
और पढो »
31 ರೂಪಾಯಿ ಒಆರ್‌ಎಸ್ ಕುಡಿತಾ ಅಕ್ಕ ಪಕ್ಕ ಕುಳಿತಿದ್ರಂತೆ ಈ ಇಬ್ಬರು ಕೋಟ್ಯಾಧಿಪತಿಗಳು! ಯಾರು ಗೊತ್ತಾ ?ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿದ್ದರು, ಬಾಲಿವುಡ್ ನಟರು, ದೇಶದ ಹಲವು ಗಣ್ಯರು, ಕೋಟ್ಯಧಿಪತಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
और पढो »
ಆರೋಗ್ಯ ಸಮೃದ್ಧ ಗೋಡಂಬಿ: ನಿತ್ಯ ತಿಂದರೆ ಈ ಆರೋಗ್ಯ ಸಮಸ್ಯೆಗಳೂ ಶಾಶ್ವತ ದೂರDry Fruits For Health: ಗೋಡಂಬಿ ಕಬ್ಬಿಣ, ಫೈಬರ್, ಫೋಲೇಟ್, ಮೆಗ್ನೀಸಿಯಮ್, ರಂಜಕ, ಸೆಲೆನಿಯಮ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.
और पढो »
RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್... 17 ವರ್ಷಗಳ ಐಪಿಎಲ್ ಕೆರಿಯರ್‌ಗೆ ಭಾವುಕ ವಿದಾಯDinesh Karthik Retirement: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಐಪಿಎಲ್ʼನಿಂದ ನಿವೃತ್ತಿ ಹೊಂದಿದ್ದಾರೆ.
और पढो »
ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪQasim Kansavi Death News: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
और पढो »
Beverages For Hydration: ಬೇಸಿಗೆ ಕಾಲದಲ್ಲಿ ದೇಹದಲ್ಲಿ ಜಲಸಂಚಲಯನವನ್ನು ಕಾಪಾಡಿಕೊಳ್ಳಲು ಈ ಉತ್ತಮ ಪಾನಿಯಗಳನ್ನು ಕುಡಿಯಿರಿ!ನಿರ್ಜಲೀಕರಣವನ್ನು ತಪ್ಪಿಸಲು ಮತ್ತು ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಕಲ್ಲಂಗಡಿ ಜ್ಯೂಸ್ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿ .
और पढो »