ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
BBMP : ಸರ್ಕಾರಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಅರ್ಜಿ ಆಹ್ವಾನಿಸಬಹುದಾಗಿದೆ.
ವೈಧ್ಯಾಧಿಕಾರಿಗಳು, ಶುಶ್ರೂಷಕಿ / ಶುಶ್ರೂಷಕರು ಮತ್ತು ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಐಎಎಸ್ ಕನಸು ಕಂಡಿದ್ದ ಈ ವ್ಯಕ್ತಿ ಇದೀಗ ಭಾರತೀಯ ಸಿನಿ ಜಗತ್ತಿನ ಟಾಪ್ ಸಂಗೀತ ನಿರ್ದೇಶಕ..! ಯಾರದು..?ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವೈಧ್ಯಾಧಿಕಾರಿಗಳು, ಶುಶ್ರೂಷಕಿ / ಶುಶ್ರೂಷಕರು ಮತ್ತು ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ - ಮುಖ್ಯ ಆರೋಗ್ಯಾಧಿಕಾರಿ ರವರ ಕಛೇರಿ, #304, ಅನೆಕ್ಸ್ -3, ಕಟ್ಟಡ, 3ನೇ ಮಹಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಎನ್.ಆರ್.ಚೌಕ, ಬೆಂಗಳೂರು-560002 ವಿಳಾಸಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸಲು ಕೋರಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Rajeev ChandrasekharT20 World Cup 2024ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್ ಬೆಡಗಿ...
Bruhat Bengaluru Mahanagara Palike 150 Posts Recruitment Starting Salary Job Openings Application Process Salary Details Government Jobs Karnataka Job Notification BBMP Recruitment Vacancies Salary Structure Official Notification Employment News Job Seekers BBMP Bruhat Bengaluru Mahanagara Palike 150 Posts Recruitment Starting Salary Job Openings Application Process Salary Details Government Jobs Karnataka Job Notification BBMP Recruitment Vacancies Salary Structure Official Notification Employment News Job Seekers
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Railway Jobs: ತಿಂಗಳಿಗೆ 56 ಸಾವಿರ ಸಂಬಳ ನೀಡುವ ರೈಲ್ವೆ ಇಲಾಖೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ.
और पढो »
ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಓಎಸ್)ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನವೆಬ್‍ಸೈಟ್ https: overseas.tribal.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
और पढो »
ಮೊಸರಿಗೆ ಈ ಪುಡಿ ಬೆರೆಸಿ ತಲೆಗೆ ಹಚ್ಚಿ.. 10 ದಿನದಲ್ಲಿ ಬಿಳಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ಎಳೆಯಂತೆ ಹೊಳೆಯುವುದು !Curd hair mask benefits: ಮೊಸರನ್ನು ವಿವಿಧ ರೀತಿಯಲ್ಲಿ ಆಹಾರ ಮಾತ್ರವಲ್ಲ ಚರ್ಮ ಮತ್ತು ಕೂದಲಿಗೆ ವಿವಿಧ ರೀತಿಯಲ್ಲಿ ಬಳಸಬಹುದು.
और पढो »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »
Yuva Rajkumar Wife: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಯಾರು.? ಇವರ ಹಿನ್ನಲೆ ಏನು.?yuva rajkumar Sridevi Byrappa divorce News: ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ.. ಇಬ್ಬರೂ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
और पढो »
4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?sandalwood actor yuva rajkumar files for divorce: ಸ್ಯಾಂಡಲ್ವುಡ್’ನಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆಯಷ್ಟೇ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.
और पढो »