Manmohan Singh News: ಡಾ. ಮನಮೋಹನ್ ಸಿಂಗ್ ಅವರು ಕೇಂದ್ರ ಹಣಕಾಸು ಸಚಿವರಾಗಿ, 10 ವರ್ಷ ದೇಶದ ಪ್ರಧಾನಿಯಾಗಿದ್ದವರು. ಆದರೆ ಅವರೆಂದು ಜನರಿಂದ ನೇರವಾಗಿ ಆಯ್ಕೆಯಾಗುವ ಲೋಕಸಭಾ ಚುನಾವಣೆಯನ್ನು ಗೆಲ್ಲಲು ಸಾಧ್ಯವಾಗಿಲ್ಲ.
Manmohan Singh News : 2004ರಿಂದ 2014ರವರೆಗೆ ಡಾ. ಮನಮೋಹನ್ ಸಿಂಗ್ ಭಾರತವನ್ನು ಸತತವಾಗಿ 10 ವರ್ಷ ಮುನ್ನಡೆಸಿದ ಪ್ರಧಾನ ಮಂತ್ರಿ. ಆದರೆ ಒಮ್ಮೆಯೂ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ.!1991ರಿಂದ ಸತತವಾಗಿ ಆರು ಬಾರಿ ಡಾ. ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರು.ವಿದ್ಯಾವಂತರೇ ಹೆಚ್ಚಿರುವ ದಕ್ಷಿಣ ದೆಹಲಿ ಕ್ಷೇತ್ರದಲ್ಲಿ ಡಾ. ಸಿಂಗ್ 30 ಸಾವಿರ ಮತಗಳ ಅಂತರದಿಂದ ಸೋತಿದ್ದರು.ಇನ್ನೂ ಮದುವೆಯಾಗದ ಬಿಗ್‌ಬಾಸ್ ಸ್ಪರ್ಧಿ ಜೈತ್ರಾ ಕುಂದಾಪುರ ನಿಜವಾದ ವಯಸ್ಸೆಷ್ಟು ಗೊತ್ತೆ..? ಇಷ್ಟು ದೊಡ್ಡವರಾ.. ಅಯ್ಯೋ ಶಿವನೇ..ಪಿರಿಯಡ್ಸ್ ವೇಳೆ ಅದನ್ನ ಕಂಟ್ರೋಲ್ ಮಾಡೋಕೆ ಆಗಲಿಲ್ಲ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Former PM Dr Manmohan Singh Death Manmohan Singh How Died Dr Manmohan Singh News Manmohan Singh Death News Manmohan Singh No More Manmohan Singh Dies Manmohan Singh Death Manmohan Singh Passes Away Congress Leader Manmohan Singh Former PM Manmohan Singh Profile Former PM Manmohan Singh Latest News In Kannada ಮನಮೋಹನ್ ಸಿಂಗ್ ನಿಧನ ಡಾ. ಮನಮೋಹನ್ ಸಿಂಗ್ ಡಾ. ಮನಮೋಹನ್ ಸಿಂಗ್ ನಿಧನ Former PM Manmohan Singh Passes Away Manmohan Singh Passes Away Reactions Manmohan Singh Death Manmohan Singh Dead At 92 Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡಾ. ಮನಮೋಹನ್ ಸಿಂಗ್ 2 ಬಾರಿ ಪ್ರಧಾನಿಯಾದರೂ, ಹುಟ್ಟೂರಿಗೆ ಹೋಗಬೇಕೆನಿಸಿದರೂ ಇದೊಂದು ಕಾರಣಕ್ಕೆ ಹೋಗಲೇ ಇಲ್ಲ…!Dr Manmohan Singh Death: ಸಂದರ್ಶನವೊಂದರಲ್ಲಿ ಡಾ. ಮನಮೋಹನ್ ಸಿಂಗ್ ಅವರು ಮನ್ ಪ್ರೀತ್ ಸಿಂಗ್ ಬಾದಲ್ ಅವರೊಂದಿಗೆ ತಾವು ಏಕೆ ಹುಟ್ಟೂರಿಗೆ ಹೋಗಲಿಲ್ಲ ಎಂಬ ನೋವಿನ ಕಹಾನಿಯನ್ನು ಹಂಚಿಕೊಂಡಿದ್ದರು.
और पढो »
ಭಾರತದ ಅರ್ಥವ್ಯವಸ್ಥೆಗೆ ಆಪತ್ಬಾಂಧವರಾದ ಡಾ. ಮನಮೋಹನ್ ಸಿಂಗ್ : ಸೊರಗಿದ ಅರ್ಥ ವ್ಯವಸ್ಥೆಗೆ ಪುನಶ್ಚೇತನ ನೀಡಿದ್ದೇ ಇವರುಅಧಿಕಾರ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್ ಭಾರತದ ಅರ್ಥ ವ್ಯವಸ್ಥೆಯನ್ನೇ ಬದಲಿಸಿ ಬಿಟ್ಟರು. ಮನಮೋಹನ್ ಸಿಂಗ್ ಹಣಕಾಸು ಸಚಿವರಾದ ಕತೆಯೇ ರೋಚಕ.
और पढो »
1991 ರ ಬಜೆಟ್ ಮೂಲಕ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದ್ದ ಡಾ.ಮನಮೋಹನ್ ಸಿಂಗ್ಆರ್ಥಿಕ ಸಂಕಷ್ಟದಲ್ಲಿದ್ದ ಭಾರತವನ್ನು 1991ರ ಬಜೆಟ್ ಮೂಲಕ ಅಂದಿನ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ಪಾರು ಮಾಡಿದರು.
और पढो »
ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ ಡಾ. ಮನಮೋಹನ್ ಸಿಂಗ್..!Manmohan Singh : ಡಾ. ಮನಮೋಹನ್ ಸಿಂಗ್ ಭಾರತದ ರಾಜಕೀಯ ಮತ್ತು ಆರ್ಥಿಕತೆಯ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆ ನೀಡಿದ ಪ್ರಸಿದ್ಧ ಆರ್ಥಿಕ ತಜ್ಞ ಮತ್ತು ನಾಯಕ. ಅವರು 1991ರಲ್ಲಿ ದೇಶವನ್ನು ಆರ್ಥಿಕ ಸಂಕಷ್ಟದಿಂದ ಹೊರತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಭಾರತದ 14ನೇ ಪ್ರಧಾನ ಮಂತ್ರಿಯಾಗಿ 2004ರಿಂದ 2014ರವರೆಗೆ ದೇಶವನ್ನು ನಾವಿಕತೆಯಿಂದ ಮುನ್ನಡೆಸಿದ ಡಾ.
और पढो »
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ, ಸರ್ಕಾರಿ ರಜೆ ಘೋಷಣೆಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.
और पढो »
ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರತಿನಿಧಿಸಿದ್ದರು.
और पढो »