Indian Railways:ರೈಲಿನಲ್ಲಿ ಪ್ರಯಾಣಿಸುವಾಗ ಇನ್ನು ಮುಂದೆ ಅತ್ಯಂತ ಕಡಿಮೆ ಬೆಲೆಯಲ್ಲಿ ಆಹಾರ ಲಭ್ಯವಿರುತ್ತದೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೂ ಅಗ್ಗದ ಆಹಾರ ಮಳಿಗೆಗಳನ್ನು ತೆರೆಯಲಾಗಿದೆ.
ಕೇವಲ 20 ರೂಪಾಯಿಗಳಲ್ಲಿ ಆಹಾರ ಪರಿಚಯಿಸಿದ IRCTC Rahul Tewatia
ರೈಲ್ವೇಯಿಂದ ಪ್ರಯಾಣಿಕರಿಗೆ ಕಾಲಕಾಲಕ್ಕೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ. ಇದೀಗ IRCTC ಕೇವಲ 20 ರೂಪಾಯಿಗಳಲ್ಲಿ ಆಹಾರವನ್ನು ಪರಿಚಯಿಸಿದೆ.ಇದರೊಂದಿಗೆ 3 ರೂ.ಗೆ ನೀರು ಕೂಡಾ ಸಿಗಲಿದೆ. ಅಂದರೆ ರೈಲಿನಲ್ಲಿ ಪ್ರಯಾಣಿಸುವಾಗ ಇನ್ನು ಮುಂದೆ ಅತ್ಯಂತ ಕಡಿಮೆ ಬೆಲೆಯಲ್ಲಿ ಆಹಾರ ಲಭ್ಯವಿರುತ್ತದೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೂ ಅಗ್ಗದ ಆಹಾರ ಮಳಿಗೆಗಳನ್ನು ತೆರೆಯಲಾಗಿದೆ.ಚೋಲೆ-ಬಟುರಾ, ಖಿಚಡಿ ಸೇರಿದಂತೆ ಹಲವು ರೀತಿಯ ಆಯ್ಕೆಗಳನ್ನು ರೈಲ್ವೆ ಪ್ರಯಾಣಿಕರಿಗೆ ನೀಡಿದೆ. ಭಾರತೀಯ ರೈಲ್ವೇ ಈ ಸೌಲಭ್ಯವನ್ನು ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಸಹಯೋಗದೊಂದಿಗೆ ಪ್ರಾರಂಭಿಸಿದೆ.
ಪ್ರಸ್ತುತ ರೈಲ್ವೆಯು 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ 150 ಸ್ಟಾಲ್‌ಗಳನ್ನು ಆರಂಭಿಸಿದೆ. ಜನರಲ್ ಕೋಚ್ ಮುಂಭಾಗದ ಪ್ಲಾಟ್‌ಫಾರ್ಮ್‌ನಲ್ಲಿ ಈ ಸ್ಟಾಲ್‌ಗಳನ್ನು ಹಾಕಲಾಗಿದೆ. ಜನರಲ್ ಕೋಚ್ ನಲ್ಲಿ ಪ್ರಯಾಣಿಸುವವರಿಗೆ ಅಗ್ಗದ ದರದಲ್ಲಿ ಆಹಾರ ಸಿಗುತ್ತವೆ. ಈ ಸ್ಟಾಲ್‌ನಲ್ಲಿ ಎರಡು ಆಯ್ಕೆಯಲ್ಲಿ ಆಹಾರ ನೀಡಲಾಗುತ್ತದೆ. ಮೊದಲನೆಯದ್ದು, 20 ರೂ.ಗೆ ಸಿಗುವ ಆಹಾರ ಹಾಗೂ ಎರಡನೇಯದ್ದು 50 ರೂ.ಗೆ ಸಿಗುವ ಆಹಾರ.ರೈಲ್ವೆ ನಿಗದಿಪಡಿಸಿದೆ. 20 ರೂಪಾಯಿಗೆ ಪೂರಿ, ಪಲ್ಯ , ಉಪ್ಪಿನಕಾಯಿ ಸಿಗುತ್ತದೆ. ಇದರಲ್ಲಿ 7 ಪೂರಿ ಜೊತೆಗೆ 150 ಗ್ರಾಂ ತರಕಾರಿ ಸಿಗಲಿದೆ.ಇದಲ್ಲದೇ 50 ರೂ.
Indian Railway Latest News Latest News On Indian Railway IRCTC IRCTC Food Indian Railway Cheapest Food Indian Railway Food Chart Food Chart Indian Railway
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜನ್ಮದಿನವೇ ಮಾಸ್ ಅವತಾರ ತಾಳಿದ ಲವ್ಲಿ ಸ್ಟಾರ್ ! ರಗಡ್ ಲುಕ್ ನಲ್ಲಿ ನೆನಪಿರಲಿ ಪ್ರೇಮ್ನಿನ್ನೆ ಪ್ರೇಮ್ ಜನ್ಮದಿನ.ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
और पढो »
Apple iPhone 15: ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್ 15, ಇಂದೇ ಖರೀದಿಸಿ!ಐಫೋನ್ 15 ಈಗ ಸಾಕಷ್ಟು ಗಮನ ಸೆಳೆದಿದೆ. 79,900 ರೂ. ಮೂಲ ಬೆಲೆಯ ಈ ಐಫೋನ್ 15 ಮೇಲೆ 13,901 ರೂ. ಫ್ಲಾಟ್ ಡಿಸ್ಕೌಂಟ್ ಸಿಗುತ್ತಿದೆ. ಅಂದರೆ ನಿಮಗೆ ಕೇವಲ 65,999 ರೂ.ಗೆ ಐಫೋನ್ 15 ಸಿಗುತ್ತದೆ. ಇದರ ಜೊತೆಗೆ ಎಕ್ಸ್ಜೇಂಜ್ ಆಫರ್ ಕೂಡ ಇದೆ.
और पढो »
Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »
IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
और पढो »
IndiGo: ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂಡಿಗೋ ಸಂಸ್ಥೆಯಿಂದ ಇನ್-ಫ್ಲೈಟ್ ಎಂಟರ್ಟೈನ್ಮೆಂಟ್ ಕಂಟೆಂಟ್ ಸೌಲಭ್ಯ!ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೊಸ ವೈಶಿಷ್ಟ್ಯವನ್ನು ಫ್ಲೈಯರ್‌ಗಳು ಇಂಡಿಗೋ ಅಪ್ಲಿಕೇಶನ್ ಬಳಸಿ ಪಡೆಯಬಹುದು.
और पढो »
IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »