ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದ ಗಹ್ತನೆಗಳ ಬಗ್ಗೆ ಮಾತನಾಡಿರುವ ಹಳೆಯ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.
ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿವೆ.ಓದಿದ್ದು 8ನೇ ಕ್ಲಾಸ್, ಆಗಿದ್ದು ಟೀಂ ಇಂಡಿಯಾದ ಸ್ಟಾರ್ ಬೌಲರ್... 200 ರೂಗೆ ಕ್ರಿಕೆಟ್ ಆಡಿದ್ದ ಈತ ಇಂದು ಕೋಟಿ ಕೋಟಿ ಆಸ್ತಿ ಮಾಲೀಕ: ಯಾರೆಂದು ಗೆಸ್ ಮಾಡಿಮಧುಮೇಹಿಗಳು ಖಾಲಿ ಹೊಟ್ಟೆಗೆ ಒಂದು ಸ್ಪೂನ್ ಇದನ್ನು ತಿನ್ನಿ..
ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿವೆ.ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಎಕ್ಸ್' ನಲ್ಲಿ 'ಮೋದಿ ಆರ್ಕೈವ್'ಖಾತೆಯು ಪ್ರಧಾನಿ ನರೇಂದ್ರ ಮೋದಿಯವರ ಹಳೆಯ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದೆ.ಇದರಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಶಾಲಾ ದಿನಗಳ ಘಟನೆಯನ್ನು ವಿವರಿಸಿದ್ದಾರೆ. 'ಪ್ರಧಾನಮಂತ್ರಿ ಜನ್ ಧನ್ ಯೋಜನೆ'ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ಬಾಲ್ಯದ ದಿನಗಳ ಘಟನೆಯನ್ನು ಹೇಳುತ್ತಿರುವ ಈ ವಿಡಿಯೋ 2014 ರದ್ದಾಗಿದೆ.ನಮ್ಮ ಶಾಲೆಗೆ ಬಂದಿದ್ದರು.
ಕೊನೆಗೂ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ? ಮದುವೆ ಬಗ್ಗೆ ಕಾಶ್ಮೀರಿ ವಿದ್ಯಾರ್ಥಿನಿಯರ ಬಳಿ ಕಾಂಗ್ರೆಸ್ ನಾಯಕ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ! ನರೇಂದ್ರ ಮೋದಿಯವರು ಬಾಲ್ಯದಲ್ಲಿ ಆರ್ಥಿಕವಾಗಿ ಸ್ಥಿತಿವಂತರಾಗಿರಲಿಲ್ಲ. ಹಾಗಾಗಿ ಹುಂಡಿಯಲ್ಲಿ ಹಾಕಿ ಸಂಗ್ರಹ ಮಾಡುವಷ್ಟು ಹಣ ಅವರ ಬಳಿ ಇರಲೂ ಇಲ್ಲ.ಇನ್ನು ನಾನು ಶಾಲೆ ತೊರೆದ ಬಳಿಕ ಸುಮಾರು 20 ವರ್ಷಗಳವರೆಗೆ ಬ್ಯಾಂಕಿನವರು ಮೋದಿಯವರನ್ನು ಹುಡುಕುತ್ತಿದ್ದರು. ಬ್ಯಾಂಕಿನವರುಹೆಸರಿನಲ್ಲಿ ತೆರೆದಿದ್ದ ಖಾತೆಯನ್ನು ಮುಚ್ಚುವ ಸಲುವಾಗಿ ೨೦ ವರ್ಷ ಅವರಿಗಾಗಿ ಹುಡುಕಾಟ ಮಾಡಿದ್ದರಂತೆ. ದಶಕಗಳಿಂದ ಬಳಕೆಯಾಗದೆ ಬಿದ್ದಿರುವ ಖಾತೆಯನ್ನು ಹೊರೆಯಾಗಿ ಕಂಡ ವ್ಯವಸ್ಥೆ ಆ ಖಾತೆಯನ್ನೇ ಮುಚ್ಚುವ ನಿರ್ಧಾರ ಮಾಡಿತ್ತಂತೆ.
More than five decades ago, a young school student opened a bank account having been taught the value of savings. At that time he was unaware that it would go on to teach him a very important lesson - a lesson on 'financial exclusion'.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Dena Bank Account Narendra Modi Dena Bank Account Jandhan Scheme 10 Years Modi Archive Modi Archive Video
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನMeter Baddi: ಈ ಕುರಿತು ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
और पढो »
Viral News: ಆ ಕಾರಣಕ್ಕೆ ಬಾಯ್ ಫ್ರೆಂಡ್ ಮರ್ಮಾಂಗ ಕಟ್ ಮಾಡಿದ ಪ್ರಿಯತಮೆ!ಇದೇ ಶನಿವಾರ ಮಧ್ಯಾಹ್ನ ವಿಜಯ್ ಡೇರಿಯ ಕೊಠಡಿಯಲ್ಲಿ ಮಲಗಿದ್ದ. ಈ ವೇಳೆ ಚಾಕು ಹಿಡಿದು ಬಂದ ಯುವತಿ ನೇರವಾಗಿ ಆತನ ಮರ್ಮಾಂಗವನ್ನೇ ಕೊಯ್ದುಹಾಕಿದ್ದಾಳೆ.
और पढो »
ʼಸಿನಿಮಾ ಆಫರ್‌ಗಾಗಿ ದೇಹದ ʼಈʼ ಭಾಗ ದೊಡ್ಡದಾಗಿ ಕಾಣಿಸುವಂತೆ ಸರ್ಜರಿ ಮಾಡಿಸಿಕೊಂಡೆʼ ಕೊನೆಗೂ ಸತ್ಯ ಬಿಚ್ಚಿಟ್ಟ ಖ್ಯಾತ ಸಿರೀಯಲ್ ನಟಿ!!Serial Actress: ಸಿನಿಮಾ ಆಫರ್‌ಗಳಿಗಾಗಿ ಸರ್ಜರಿ ಮಾಡಿಸಿಕೊಂಡಿದ್ದನ್ನು ಬಿಗ್ ಬಾಸ್ ಶ್ರೀಸತ್ಯ ಒಪ್ಪಿಕೊಂಡಿದ್ದಾರೆ. ಆ ಭಾಗ ದೊಡ್ಡದಾಗಿ ಕಾಣಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
और पढो »
ಸಂದರ್ಶನಕ್ಕೆ ಬಂದ ಕ್ರೀಡಾ ನಿರೂಪಕಿಯರ ಅಂದಕ್ಕೆ ಮರುಳಾಗಿ ಅವರನ್ನೇ ಮದುವೆಯಾದ ಸ್ಟಾರ್ ಕ್ರಿಕೆಟಿಗರು: ಈ ಪಟ್ಟಿಯಲ್ಲಿದ್ದಾರೆ ಭಾರತದ ಇಬ್ಬರು!!Cricketer who married sports anchor: ಈ ಲೇಖನದಲ್ಲಿ ನಾವು ಕ್ರೀಡಾ ಆಂಕರ್ʼಗಳನ್ನು ಮದುವೆಯಾದ ಕ್ರಿಕೆಟಿಗರನ್ನು ಕುರಿತು ಮಾಹಿತಿ ನೀಡಲಿದ್‌ದೇವೆ. ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಕ್ರಿಕೆಟಿಗರಿದ್ದಾರೆ.
और पढो »
ಹಿಂದೂ ಕರೀನಾ ಮದುವೆಯಾಗಿ ಸೇರಿದ್ದು ಮುಸ್ಲಿಂ ಕುಟುಂಬ !ಆದರೆ ಅನುಸರಿಸುತ್ತಿರುವುದು ಈ ಧರ್ಮ!ಶಾಕಿಂಗ್ ಸತ್ಯ ಹೊರ ಹಾಕಿದ ನ್ಯಾನಿಕರೀನಾ ತಮ್ಮ ವೃತ್ತಿ ಜೀವನದಂತೆ ವೈಯಕ್ತಿಕ ಬದುಕಿನ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ.
और पढो »
ಐಶ್ವರ್ಯ ಮೇಲೆ ಅಮಿತಾಬ್ ಗೆ ಇದ್ದದ್ದೇ ಈ ಭಾವನೆ !ಆ ಸತ್ಯ ಅರಗಿಸಿಕೊಳ್ಳುವುದು ಕಷ್ಟವಾಗಿತ್ತು!ಜಯಾ ಬಚ್ಚನ್ ಶಾಕಿಂಗ್ ಹೇಳಿಕೆಜಯಾ ಬಚ್ಚನ್ ನೀಡಿರುವ ಹೇಳಿಕೆ ಇದೀಗ ಭಾರೀ ಸದ್ದು ಮಾಡುತ್ತಿದೆ.ಇಲ್ಲಿ ಅವರು ಅಮಿತಾಬ್ ಬಚ್ಚನ್ ಮತ್ತು ಐಶ್ವರ್ಯಾ ನಡುವಿನ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ.
और पढो »