ಕರುನಾಡಿಗೆ ‘ಜಯಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕಮಾತೆ’ ಎಂಬ ನಾಡಗೀತೆಯ ಪದಪುಂಜಗಳಿಂದ ಕನ್ನಡಮಾತೆಗೆ ಶಬ್ಧಾರ್ಚನೆ ಮಾಡಿದ ಸಹ್ಯಾದ್ರಿ ಸಾಲ ಕವಿಕುಲೋತ್ತಮ ಕುವೆಂಪು, ಕನ್ನಡ ಸಾಹಿತ್ಯ ಲೋಕದ ಅಪ್ಪಟ ಕವಿಕೋಗಿಲೆ.
Kuvempu Biography in Kannada: SSLC ಓದುವಾಗಲೇ ಕುವೆಂಪುರವರು ಬರೆದಿದ್ದ ‘ಬಿಗಿನರ್ಸ್ ಮ್ಯೂಸ್’ ಎಂಬ ಇಂಗ್ಲಿಷ್ ಕವನ ಸಂಕಲನ ಭಾರತ ಭೇಟಿಗೆ ಬಂದಿದ್ದ ಐರಿಷ್ ಕವಿ ಜೆ.ಹೆಚ್.ಕಸಿನ್ಸ್ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರ ಸಲಹೆಯಂತೆ ಕನ್ನಡದಲ್ಲಿ ಬರೆಯಲಾರಂಭಿಸಿದ ಕುವೆಂಪುರವರು ಬರೆದ ಮೊದಲ ಕನ್ನಡ ಕವನ ಸಂಕಲನ ‘ಅಮಲನ ಕಥೆ’. ಕುವೆಂಪು 20ನೇ ಶತಮಾನದ ಕನ್ನಡದ ಶ್ರೇಷ್ಠ ಕವಿbigg boss
ಕುವೆಂಪು ತಮ್ಮ ಎರಡು ಕಾದಂಬರಿಗಳಲ್ಲೂ ಮಲೆನಾಡಿನ ಬದುಕನ್ನು ಚಿತ್ರಿಸಿದ್ದಾರೆ. ಹೀಗೆ ಚಿತ್ರಿಸುವಾಗ ಇದು ಸೌಂದರ್ಯ ವರ್ಣನೆ, ಇದು ಕಾಡಿನ ವರ್ಣನೆ, ಇದು ಸಂಪ್ರದಾಯದ ವರ್ಣನೆ ಎಂದೇನು ವಿಭಾಗಿಸಿಲ್ಲ. ಕುವೆಂಪು ಸಾಹಿತ್ಯದಲ್ಲಿ ಪರಿಸರ ಎಂದ ಕೂಡಲೇ ನಮ್ಮ ಮನಸ್ಸಿನಲ್ಲಿ ಮೂಡುವುದು ಅಲ್ಲಿನ ಮರಗಿಡ ಬಳ್ಳಿಗಳು, ನದಿ ತೊರೆಗಳು, ಬೆಟ್ಟ ಗುಡ್ಡಗಳು, ಪ್ರಾಣಿಪಕ್ಷಿಗಳು, ಇನ್ನಿತರ ಸಂಗತಿಗಳನ್ನು ಹೇಗೆ ವರ್ಣಿಸಿದ್ದಾರೆ ಎಂಬುದು ಬೇರೆಲ್ಲಾ ಅವರ ಕೃತಿಗಳಿಗಿಂತ ಕಾದಂಬರಿಗಳಲ್ಲಿ ಇವೆಲ್ಲದರ ವರ್ಣನೆ ಹೆಚ್ಚಾಗಿಯು ಇದೆ.
‘ಅನಿಕೇತನ’ ಪದ್ಯದ ಮೂಲಕ ವಿಶ್ವಮಾನವ ಸಂದೇಶವನ್ನು ಸಾರಿದ ಮಹಾಕವಿ ಕುವೆಂಪು, ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಪಂಪನ ತಾತ್ವಿಕತೆಯನ್ನು ವಿಸ್ತರಿಸಿದವರು ಕುವೆಂಪು. ನಮಗೆ ಬೇಕಾಗಿರುವುದು ಆ ಮತ ಈ ಮತ ಅಲ್ಲ, ಮನುಜ ಮತ. ಆ ಪಥ ಈ ಪಥ ಅಲ್ಲ, ಸರ್ವರ ಸರ್ವಸ್ತರರ ಬದುಕು ಎನ್ನುತ್ತಾರೆ ಕುವೆಂಪು. ನಮ್ಮ ಹಳೆಯ ಶಾಸ್ತ್ರ-ಪುರಾಣಗಳನ್ನು ಹೊಸ ಬೆಳಕಿನಲ್ಲಿಟ್ಟು ನೋಡಿ, ಅದರೊಳಗಿನ ಕಸ ಕೊಳೆಗಳನ್ನು ತೆಗೆದೆಸೆದು ಅಲ್ಲಿ ಹೊಸ ದೃಷ್ಟಿಕೋನವನ್ನಿಟ್ಟು ಕಸಿ ಮಾಡಿದರು. ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ಮತ್ತು ಮೌಢ್ಯಗಳಿಂದ ಮುಕ್ತವಾದ ಸನಾತನ ಧರ್ಮ ಅವರ ಕನಸಾಗಿತ್ತು.ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ.
Greatest Kannada Poet Kuvempu Jnanpith Award Indian Poet Playwright Novelist Critic ಕುವೆಂಪು ಜೀವನಚರಿತ್ರೆ ಯುಗದಕವಿ ಜಗದಕವಿ ರಸಋಷಿ ರಾಷ್ಟ್ರಕವಿ ಕುವೆಂಪು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರತಿಷ್ಠಿತ ಅಂತಾರಾಷ್ಟ್ರೀಯಾ ಗೋವಾ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಯಾಗಿದೆ.
और पढो »
ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ವೆಂಕ್ಯಾ ಸಿನಿಮಾ ಪ್ರದರ್ಶನಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಸಿನಿಮಾ ಆಯ್ಕೆಯಾಗಿದೆ. 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ.
और पढो »
49 ನೇ ವಯಸ್ಸಲ್ಲಿ ಖ್ಯಾತ ನಟಿ ಮದುವೆ.. ಗಂಗೂಲಿ ಮಾಜಿ ಗೆಳತಿಯ ಕೈ ಹಿಡಿಯಲಿದ್ದಾರಾ ಈ ಬಾಲಿವುಡ್ ಹೀರೋ!Nagma Marriage: ಈ ಸ್ಟಾರ್ ಹೀರೋಯಿನ್ ಕನ್ನಡದ ಸಿನಿ ಜನರಿಗೆ ಅತಿ ಹತ್ತಿರದವರು. ತಮ್ಮ ಬ್ಯೂಟಿಯಿಂದಲೇ ಜನರ ಮನಗೆದ್ದ ಈ ಚೆಲುವೆ ಇದೀಗ 49ನೇ ವಯಸ್ಸಿನಲ್ಲಿ ಮದುವೆಗೆ ಆಗಲಿದ್ದಾರೆ ಎನ್ನಲಾಗಿದೆ.
और पढो »
ಪುಷ್ಪ 2 ಟ್ರೇಲರ್‌ನಲ್ಲಿ ಅರ್ಧ ತಲೆ ಬೋಳಿಸಿ ಗಮನಸೆಳೆದ ಈ ನಟ ಯಾರು ಗೊತ್ತಾಯ್ತಾ! ಕನ್ನಡದ ಖ್ಯಾತ ಹೀರೋ ಈತTarak Ponnappa: ಪುಷ್ಪ 2 ಟ್ರೇಲರ್‌ನಲ್ಲಿರುವ ನಿಗೂಢ ಪಾತ್ರ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಕನ್ನಡದ ಈ ಖ್ಯಾತ ಹೀರೋ ಯಾರು? ಗೊತ್ತಾ...
और पढो »
ಫುಟ್ಬಾಲ್ ಆಟಗಾರನ ಜೊತೆ ಎರಡನೆ ಮದುವೆಯಾದ ʻಜೊತೆ ಜೊತೆಯಲಿʼ ಧಾರವಾಹಿಯ ಖ್ಯಾತ ನಟಿ!! ಇಲ್ಲಿವೆ ಮುದ್ದಾದ ಫೋಟೋಸ್Manasa Manohar Wedding: ಕನ್ನಡದ ಖ್ಯಾತ ಧಾರವಾಹಿಗಳಲ್ಲಿ ಒಂದಾಗಿದ್ದ ʻಜೊತೆ ಜೊತೆಯಲಿʼ ಸೀರಿಯಲ್ ನಟಿ ಮಾನಸಾ ಮನೋಹರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಫುಟ್ಬಾಲ್ ಆಟಗಾರನ ಜೊತೆ ಖ್ಯಾತ ನಟಿ ಎರಡನೆ ಮದುವೆಯಾಗಿದ್ದಾರೆ.
और पढो »
ಕೂಡಿ ಬಂತು ಕಲ್ಯಾಣ.. ಕೊನೆಗೂ ಡಾಲಿ ಧನಂಜಯ್ ಮದುವೆ ಫಿಕ್ಸ್! ಇವರೇ ನೋಡಿ ಹುಡ್ಗಿ!!Daali Dhananjay Marriage: ಕನ್ನಡದ ನಟ ಡಾಲಿ ಧನಂಜಯ್ ಯಾವಾಗ ಮದುವೆಯಾಗುತ್ತಾರೆ ಎನ್ನುವ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದ್ದವು.. ಇದೀಗ ಆ ಶುಭ ಘಳಿಗೆ ಬಂದೇ ಬಿಟ್ಟಿದೆ..
और पढो »