ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲಾ ಕಾರ್ಯವು ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ.
B.M.Sri kantaiah: ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. ನಂತರದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು, ಮದರಾಸು ವಿಶ್ವವಿದ್ಯಾಲಯದಿಂದ ಬಿ.ಎಲ್. ಪದವಿಯನ್ನು ಪಡೆದು, 1909ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇರಿಕೊಂಡರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25ವರ್ಷ ಸೇವೆ ಸಲ್ಲಿಸಿ, 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ವರ್ಗವಾಗಿ 1942ರವರೆಗೆ ಕಾಲೇಜಿನ ಸರ್ವತೋಮುಖ ಬೆಳವಣಿಗೆಗಾಗಿ ಅವಿರತವಾಗಿ ಶ್ರಮಿಸಿದರು.
ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. ನಂತರದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು, ಮದರಾಸು ವಿಶ್ವವಿದ್ಯಾಲಯದಿಂದ ಬಿ.ಎಲ್. ಪದವಿಯನ್ನು ಪಡೆದು, 1909ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇರಿಕೊಂಡರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25ವರ್ಷ ಸೇವೆ ಸಲ್ಲಿಸಿ, 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ವರ್ಗವಾಗಿ 1942ರವರೆಗೆ ಕಾಲೇಜಿನ ಸರ್ವತೋಮುಖ ಬೆಳವಣಿಗೆಗಾಗಿ ಅವಿರತವಾಗಿ ಶ್ರಮಿಸಿದರು.
Kannada Literature 20Th Century B.M.Sri Tumkur Thiruvekere Sampige Village Mysore Maharaja College Madras University Dharwad KE Board Masti Venkatesh Iyengar Kuvempu SV Ranganna T.N. Srikanthaiah GP Rajaratnam DL Narasimhachar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
20ನೇ ಶತಮಾನದ ಕನ್ನಡದ ಶ್ರೇಷ್ಠ ಕವಿ; ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಕುವೆಂಪು!ಕರುನಾಡಿಗೆ ‘ಜಯಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕಮಾತೆ’ ಎಂಬ ನಾಡಗೀತೆಯ ಪದಪುಂಜಗಳಿಂದ ಕನ್ನಡಮಾತೆಗೆ ಶಬ್ಧಾರ್ಚನೆ ಮಾಡಿದ ಸಹ್ಯಾದ್ರಿ ಸಾಲ ಕವಿಕುಲೋತ್ತಮ ಕುವೆಂಪು, ಕನ್ನಡ ಸಾಹಿತ್ಯ ಲೋಕದ ಅಪ್ಪಟ ಕವಿಕೋಗಿಲೆ.
और पढो »
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶಿವಣ್ಣ ಅವರಿಗೆ ಒಮ್ಮೆಯಾದ್ರು ಈ ಸ್ಟಾರ್ ನಟನೊಂದಿಗೆ ನಟಿಸಬೇಕು ಅನ್ನೋ ಆಸೆಯಂತೆ! ಅಷ್ಟಕ್ಕೂ ಆತ ಬೇರಾರೂ ಅಲ್ಲ..Actor ShivarajKumar: ಕನ್ನಡ ಹಾಗೂ ತಮಿಳು ಪ್ರೇಕ್ಷಕರಿಗೆ ಹತ್ತಿರವಾಗಿರುವ ಶಿವಣ್ಣ ಇತ್ತೀಚಿಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯಿಂದ ಕಾಲಿವುಡ್ ಪ್ರೇಕ್ಷಕರನ್ನು ತಮ್ಮತ್ತ ತಿರುಗಿಸಿದ್ದಾರೆ.
और पढो »
ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ: ಎಂ.ಬಿ. ಪಾಟೀಲಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
और पढो »
ಆರ್ಟ್ಸ್ ಸ್ಟ್ರೀಮ್‌ನಿಂದ 12ನೇ ತರಗತಿ ಪೂರ್ಣಗೊಂಡ ವಿದ್ಯಾರ್ಥಿಗಳು ಬಿ.ಟೆಕ್ ಅಥವಾ ಬಿ.ಎಸ್.ಎಸಿ ಕೋರ್ಸ್‌ಗೆ ಪ್ರವೇಶ ಪಡೆಯಲು ಸಾಧ್ಯಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಜ್ಞಾನ ಸಂಬಂಧಿತ ಕೋರ್ಸ್‌ಗೆ ಪ್ರವೇಶ ಪಡೆಯಬಹುದು. ಇಂದಿನ ಪದವಿ ನಿಯಮಗಳಲ್ಲಿ ಸಂದರ್ಭವಾದ ಮೂಲಕ ವಿದ್ಯಾರ್ಥಿಗಳ ವಿಶ್ವದಲ್ಲಿ ಅವಳು ಸ್ವಾಧೀನವಾಗಬಹುದು.
और पढो »
ನಿರೀಕ್ಷೆ ಹುಟ್ಟಿಸಿ.. ಭರವಸೆ ಹೆಚ್ಚಿಸಿರೋ ನಾ ನಿನ್ನ ಬಿಡಲಾರೆ ಸಿನಿಮಾ ನ.29ಕ್ಕೆ ರಿಲೀಸ್..!Naa Ninna Bidalaare: ನಾ ನಿನ್ನ ಬಿಡಲಾರೆ ... ಕನ್ನಡ ಚಿತ್ರರಂಗದ ಇತಿಹಾಸ ಪುಟಗಳಲ್ಲಿ ದಾಖಲಾಗಿರೋ ಪವರ್ ಹಿಟ್ ಸಿನಿಮಾ. ಇದೀಗ ಅದೇ ಹೆಸರಲ್ಲಿ, ಹೊಸ ರೀತಿಯ ಕಥಾವಸ್ತು ಹೊಂದಿರೋ ,ಹೊಸ ತಂಡದ ಹೊಸ ಬಗೆಯ ಸಿನಿಮಾ ಈ ವಾರ ತೆರೆಗೆ ಬರ್ತಿದೆ.
और पढो »
ಚಿನ್ನದ ಮೇಲೆ ಈ ನಂಬರ್ ಇಲ್ಲ ಎಂದಾದರೆ ಇನ್ನು ಮುಂದೆ ಎಕ್ಸ್ಚೇಂಜ್ ಅಥವಾ ಮಾರುವುದು ಸಾಧ್ಯವೇ ಇಲ್ಲ !ಜಾರಿಯಾಗಿದೆ ಹೊಸ ನಿಯಮಸರ್ಕಾರದ ಹೊಸ ನಿಯಮದ ಪ್ರಕಾರ, ಆಭರಣ ವ್ಯಾಪಾರಿಗಳು ಈ ಸಂಖ್ಯೆ ಇಲ್ಲದೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಅಥವಾ ಗ್ರಾಹಕರು ಖರೀದಿಸಲು ಸಾಧ್ಯವಾಗುವುದಿಲ್ಲ.
और पढो »