ಸುವರ್ಣಸೌಧದಲ್ಲಿ ಸೋಮವಾರ ಅನುಭವ ಮಂಟಪ ತೈಲ ವರ್ಣಚಿತ್ರ ಅನಾವರಣ ಕುರಿತಾದ ಚರ್ಚೆಯನ್ನು ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಂಕಲ್ಪ ಮಾಡಿದ್ದು, 2025ರ ಅಂತ್ಯಕ್ಕೆ ಆಧುನಿಕ ಅನುಭವ ಮಂಟಪ ಲೋಕಾರ್ಪಣೆ ಆಗಲಿದೆ ಎಂದು ತಿಳಿಸಿದರು.
2025ರ ಅಂತ್ಯಕ್ಕೆ ಆಧುನಿಕ ಅನುಭವ ಮಂಟಪ ಲೋಕಾರ್ಪಣೆ ಆಗಲಿದೆಆಸ್ಟ್ರೇಲಿಯಾ ವಿರುದ್ಧ ಸೋತ ದುಃಖದಲ್ಲಿ ಸಂಚಲನದ ನಿರ್ಧಾರ ತೆಗೆದುಕೊಂಡ ರೋಹಿತ್ ಶರ್ಮಾ..! ಅಭಿಮಾನಿಗಳಿಗೆ ಆಘಾತದೇಶದಲ್ಲಿ ಮುಸ್ಲಿಮರ ಪ್ರವೇಶಕ್ಕೆ ನಿಷೇಧ, ಧರ್ಮ ಪ್ರಚಾರ ಮಾಡಿದ್ರೆ ಮರಣದಂಡನೆ..! ವಿಶ್ವದ 2ನೇ ಅತಿದೊಡ್ಡ ಧರ್ಮಕ್ಕಿಲ್ಲ ಇಲ್ಲಿ ಸ್ಥಾನ..
ಪ್ರಸ್ತುತ ಪ್ರಗತಿಯಲ್ಲಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯ ಬಗ್ಗೆ ವಿವರಿಸಿದ ಈಶ್ವರ ಖಂಡ್ರೆ, ಇಲ್ಲಿ 770 ಕಂಬಗಳಲ್ಲಿ ಎಲ್ಲ ಶರಣರ ವಚನಗಳನ್ನು ಕೆತ್ತಿಸಲಾಗುವುದು ಎಂದೂ ತಿಳಿಸಿದರು. 2016-17ರಲ್ಲಿ ತಾವು ಬೀದರ್ ಉಸ್ತುವಾರಿ ಸಚಿವರಾಗಿದ್ದಾಗ ನೂತನ ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕು ಎಂಬ ಜನರ ಬೇಡಿಕೆಯ ಬಗ್ಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದಾಗ ಅವರು, ಅದಕ್ಕೆ ಸಮ್ಮತಿಸಿ, ಗೊ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದರು ಎಂದು ಹೇಳಿದರು.
ಇಂದಿಗೂ ಸಮಾಜದಲ್ಲಿ ಜಾತಿಯತೆ ಇದೆ, ಧರ್ಮಾಂಧತೆ ಇದೆ. ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಜಾತಿವಾದಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಜಾತಿ ಜಾತಿ, ಧರ್ಮ ಧರ್ಮವನ್ನು ಒಡೆದು, ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿದ್ದಾರೆ. ಸಮಾಜದಲ್ಲಿ ನಾವು ಬೇರೆ ಬೇರೆ ಎಂಬ ಭಾವನೆ ಮೂಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂವಿಧಾನಕ್ಕೆ ಮಾರಕ ಎಂದು ಆತಂಕ ವ್ಯಕ್ತಪಡಿಸಿದರು.
ಅನುಭವ ಮಂಟಪ ಸಚಿವ ಈಶ್ವರ ಖಂಡ್ರೆ ಸುವರ್ಣಸೌಧ ಅನುಭವ ಮಂಟಪ ತೈಲ ವರ್ಣಚಿತ್ರ ಅನಾವರಣ ಸಿದ್ದರಾಮಯ್ಯ Basavakalyana Anubhav Mantapa Minister Eshwar Khandre Suvarna Soudha Anubhav Mantapa Oil Painting Unveiling Siddaramaiah
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟಾಟಾ ಕಾಫಿ ಸೇರಿದಂತೆ 9 ಕಂಪನಿಗಳಿಂದ ಗುತ್ತಿಗೆ ಅರಣ್ಯ ಭೂಮಿ ಮರು ವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5150 ಎಕರೆ ಅರಣ್ಯ ಭೂಮಿಯ ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
और पढो »
ಕಾಳಿಂಗ ಸರ್ಪಕ್ಕೆ ವೈಜ್ಞಾನಿಕ ಹೆಸರು: ಈಶ್ವರ ಖಂಡ್ರೆ ಘೋಷಣೆದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುವ ಓಫಿಯೋಫೇಗಸ್ ಅಂದರೆ ಕಾಳಿಂಗ ಸರ್ಪಗಳೆಲ್ಲಾ ಒಂದೇ ಎಂದು ಬಹುತೇಕರು ಭಾವಿಸಿದ್ದರು. ಆದರೆ ಡಾ. ಗೌರಿಶಂಕರ್ ಮತ್ತು ತಂಡದವರು ಈ ಬಗ್ಗೆ ಅಧ್ಯಯನ ಮಾಡಿ ಕರ್ನಾಟಕದ ಕಾಳಿಂಗ ಸರ್ಪ ವಿಭಿನ್ನ ಪ್ರಭೇದಕ್ಕೆ ಸೇರಿದ್ದೆಂಬ ಅಂಶವನ್ನು ತಿಳಿಸಿರುತ್ತಾರೆ.. ಅಲ್ಲದೆ..
और पढो »
ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿಬೆಂಗಳೂರು ಕಲಬುರಗಿ ವಂದೇ ಭಾರತ್ ರೈಲು ಸಂಚಾರ ಸಮಯ ಬದಲು ಮಾಡಲು ಸಚಿವ ಕೆಜೆ ಜಾರ್ಚ್ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
और पढो »
ಮೀನ ರಾಶಿಯಲ್ಲಿ ಶುಕ್ರ ಸಂಕ್ರಮಣ; ಈ 3 ರಾಶಿಯವರಿಗೆ ಅದೃಷ್ಟದ ಜೊತೆದ ಹಣದ ಸುರಿಮಳೆಯಾಗಲಿದೆ!ಶುಭ ಗ್ರಹ ಶುಕ್ರವು ಮುಂದಿನ ವರ್ಷ ಅಂದರೆ 2025ರ ಜನವರಿ 28ರ ಮಂಗಳವಾರ ಬೆಳಗ್ಗೆ 7.12ಕ್ಕೆ ಮೀನ ರಾಶಿಗೆ ಸಂಚಾರ ಮಾಡಲಿದೆ. ಈ ಶುಕ್ರ ಸಂಕ್ರಮಣವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.
और पढो »
ಯೂರಿಕ್ ಆಸಿಡ್ ಕಡಿಮೆ ಮಾಡಿ.. ಕೀಲು ನೋವಿನಿಂದ ಮುಕ್ತಿ ಪಡೆಯಲು.. ಖಾಲಿ ಹೊಟ್ಟೆಯಲ್ಲಿ ಎಳನೀರನ್ನು ಹೀಗೆ ಸೇವಿಸಿ ಸಾಕು..!Uric acid: ಆಧುನಿಕ ಜೀವನಶೈಲಿ ಹಾಗೂ ಆಹಾರದ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಹಲವರು ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.
और पढो »
ಬಿಗ್‌ಬಾಸ್ ಮನೆಯಲ್ಲಿ ಕೊರಗಜ್ಜನ ಪವಾಡ!! ಚೈತ್ರ ಕುಂದಾಪುರಾಗೆ ಕೆಲವೇ ಕ್ಷಣಗಳಲ್ಲಿ ಸಿಕ್ತು ಕಳೆದುಹೋಗಿದ್ದ ಉಂಗುರ?!Chaitra kundapura: ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿಗಳು ಫುಲ್ ಆಕ್ಟಿವ್ ಆಗಿ ಎಲ್ಲಾ ಟಾಸ್ಕ್‌ಗಳನ್ನು ಆಡುತ್ತಿದ್ದಾರೆ.
और पढो »