Rohit Sharma: ಟೀಂ ಇಂಡಿಯಾದ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಮುಕ್ತಾಯಗೊಂಡಿತು. ಸಾವಿರಾರು ಅಭಿಮಾನಿಗಳು ಪುಷ್ಪಗಳ ಸುರಿಮಳೆಗೈದ ಭಾರತೀಯ ಆಟಗಾರರನ್ನು ವಾಂಖೆಡೆ ಸ್ಟೇಡಿಯಂಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದರು. ವಿಶ್ವಕಪ್‌ಗಾಗಿ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ರೋಹಿತ್ ಸೇನೆಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
ಬಿಸಿಸಿಐ ವಾಂಖೆಡೆ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು.2007ರ ಟಿ20 ವಿಶ್ವಕಪ್ ಗಿಂತ 2024ರ ವಿಶ್ವಕಪ್ ಗೆಲ್ಲುವುದು ವಿಶೇಷ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಬ್ರಹ್ಮಗಂಟು ಸೀರಿಯಲ್ ಅಕ್ಕ ರೂಪಾಳ ನಿಜ ಜೀವನದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರ! ಈಕೆಯ ಹೆಸರೇನು ಗೊತ್ತಾ?ಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ..
ಬಿಸಿಸಿಐ ವಾಂಖೆಡೆ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತೀಯ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಯನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇದಲ್ಲದೆ, 125 ಕೋಟಿ ರೂಪಾಯಿಗಳ ಬಹುಮಾನದ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.ದೇಶಕ್ಕೆ ಟಿ20 ವಿಶ್ವಕಪ್ ತಂದುಕೊಟ್ಟ ಎರಡನೇ ನಾಯರಾಗಿ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದ್ದಾರೆ. 2007 ರಲ್ಲಿ, ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಮೊದಲ ಬಾರಿಗೆ ಕಪ್ ಗೆದ್ದಿತು. ಆದರೆ ಆ ಪಂದ್ಯದಲ್ಲಿ ರೋಹಿತ್ ತಂಡದ ಸದಸ್ಯರಾಗಿದ್ದರು.
ಆದರೆ 2007ರ ಟಿ20 ವಿಶ್ವಕಪ್ ಗಿಂತ 2024ರ ವಿಶ್ವಕಪ್ ಗೆಲ್ಲುವುದು ವಿಶೇಷ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ."2007ರ ವಿಶ್ವಕಪ್‌ನ ಗೆಲುವು ವಿಭಿನ್ನ ಭಾವನೆಯಾಗಿತ್ತು. 2007ರ ಗೆಲುವನ್ನು ನಾನು ಎಂದಿಗೂ ಮರೆಯುವುದಿಲ್ಲ. ಇದು ನನ್ನ ಮೊದಲ ವಿಶ್ವಕಪ್. ಆದರೆ 2024ರ ವಿಶ್ವಕಪ್ ನನಗೆ ತುಂಬಾ ವಿಶೇಷ. ಏಕೆಂದರೆ ನಾನು ತಂಡವನ್ನು ಮುನ್ನಡೆಸಿದ್ದೆ. ಇದು ನನಗೆ ದೊಡ್ಡ ವಿಷಯ. ಇದು ಸಾಕಷ್ಟು ಉತ್ಸಾಹವನ್ನು ತರುತ್ತದೆ. ಇಡೀ ದೇಶವೇ ಹಾಗೆ ಭಾವಿಸುತ್ತಿದೆ. ಇಂತಹ ಸಾಧನೆ ಮಾಡಿರುವುದು ನಮಗೆ ಅತೀವ ಸಂತಸ ತಂದಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...rashmika mandannaನಟ ಚಿರಂಜೀವಿ 10ನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ..
T20 World Cup 2024 Team India Champions Bumrah Hardik Pandya World Cup T20 World Cup Cricket World Cup World T20 World Cup Men's T20 World Cup Icc Cricket World Cup Women's T20 World Cup Men's Cricket World Cup Cricket World Women's Cricket World Cup T20 World Cup 2024 T20 World Cup 2024 Final T20 World Cup 2024 Highlights Indian Team For T20 World Cup 2024 T20 World Cup Winners List From 2007 To 2024 Indian Team World Cup 2024 Winning Moments T20 Worldcup 2024 Highligḩts Rohit Sharma Rohit Sharma Retirement Rohit Sharma Dance Rohit Sharma Retires Gautam Gambhir On Rohit Sharma Rohit Sharma Press Conference Rohit Sharma 92 Rohit Sharma Fifty Rohit Sharma Crying Rohit Sharma Interview Gambhir On Rohit Sharma Rohit Sharma Phone Call Rohit Sharma Photoshoot Rohit Sharma Retirement Video Rohit Sharma | Rohit Sharma Live Rohit Sharma Speech Rohit Sharma Airport Rohit Sharma Batting Rohit Sharma Life Story Team India India Indian Cricket Team Team India Meet Pm Team India Roadshow Team India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
और पढो »
IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!t20 world cup 2024: ಟೀಮ್ ಇಂಡಿಯಾ T20 ವಿಶ್ವಕಪ್ 2024 ರ ಸೆಮಿಫೈನಲ್ ತಲುಪಿದೆ. ಸೂಪರ್ 8ರ ರಣರೋಚಕ ಪಂದ್ಯದಲ್ಲಿ ಭಾರತ 24 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ.
और पढो »
ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
और पढो »
T20 World Cup 2024: ನ್ಯೂಜಿಲಾಂಡ್ ವಿರುದ್ಧ ಅಬ್ಬರಿಸಿದ ವೆಸ್ಟ್ ಇಂಡೀಸ್: ನ್ಯೂಜಿಲಾಂಡ್‌ಗೆ ಶುರುವಾಯ್ತು ಢವ ಢವ.T20 World Cup 2024: ಟಿ 20 ವಿಶ್ವಕಪ್ 2024 ರ ಸಿ ಗುಂಪಿನ ಪಂದ್ಯದಲ್ಲಿ ನ್ಯೂಜಿಲಾಂಡ್ ತಂಡದ ವಿರುದ್ದ ವೆಸ್ಟ್ ಇಂಡೀಸ್ ತಂಡ ಗೆಲುವಿನ ನಗೆ ಬೀರಿದೆ.
और पढो »
T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
और पढो »
IND vs BAN: ಭಾರತ vs ಬಾಂಗ್ಲಾದೇಶ ಸಮರಕ್ಕೆ ಅಡ್ಡಿಯಾಗುವನಾ ಮಳೆರಾಯ..? ಹೇಗಿದೆ ಆಂಟಿಗುವಾ ಹವಾಮಾನ..?T20 World Cup 2024: ಟಿ20 ವಿಶ್ವಕಪ್ 2024ರ ಗುಂಪು ಹಂತದ ಭಾರತ vs ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಪಂದ್ಯ ಜೂನ್ 22, ಶನಿವಾರ ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
और पढो »