2024 ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾ ನಾಯಕತ್ವ ಬದಲಾವಣೆ! ರೋಹಿತ್ ಬದಲು 30ರ ಹರೆಯದ ಈ ವೇಗಿಗೆ ಕ್ಯಾಪ್ಟನ್ಸಿ!

ಟಿ20 ವಿಶ್ವಕಪ್ समाचार

2024 ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾ ನಾಯಕತ್ವ ಬದಲಾವಣೆ! ರೋಹಿತ್ ಬದಲು 30ರ ಹರೆಯದ ಈ ವೇಗಿಗೆ ಕ್ಯಾಪ್ಟನ್ಸಿ!
ಟೀಂ ಇಂಡಿಯಾ ನಾಯಕಟೀಂ ಇಂಡಿಯಾ ನಾಯಕತ್ವರೋಹಿತ್ ಶರ್ಮಾ
  • 📰 Zee News
  • ⏱ Reading Time:
  • 24 sec. here
  • 15 min. at publisher
  • 📊 Quality Score:
  • News: 58%
  • Publisher: 63%

Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ.

Joy Bhattacharya Statement About Rohit Sharma : ಮುಂಬರುವ T20 ವಿಶ್ವಕಪ್‌’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ. ಈ ಮಧ್ಯೆ, ಆಯ್ಕೆ ಸಮಿತಿಯು ಸಮತೋಲಿತ ಮತ್ತು ಬಲಿಷ್ಠ ತಂಡವನ್ನು ಆಯ್ಕೆ ಮಾಡಬೇಕಾಗುತ್ತದೆ.ಕೆಕೆಆರ್ ತಂಡದ ಮಾಜಿ ನಿರ್ದೇಶಕ ಜಾಯ್ ಭಟ್ಟಾಚಾರ್ಯಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆRajkumar Birthday: ರಾಜ್‌ ಕುಮಾರ್‌ 5 ಮಕ್ಕಳು..

ಮುಂಜಾನೆ ಬ್ರಷ್ ಮಾಡುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ: 5 ದಿನದಲ್ಲಿ ಸೊಂಟದ ಸುತ್ತ ತುಂಬಿರುವ ಅಧಿಕ ಬೊಜ್ಜು ಸರಾಗವಾಗಿ ಇಳಿಯುತ್ತೆಅವರನ್ನು ಟೀಂ ಇಂಡಿಯಾ ನಾಯಕನನ್ನಾಗಿ ಮಾಡುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧಾರದ ಬಗ್ಗೆ ಜಾಯ್ ಟೀಕೆ ಮಾಡಿದ್ದಾರೆ. ಕ್ರಿಕ್‌ ಬಜ್‌’ನೊಂದಿಗೆ ಮಾತನಾಡಿದ ಅವರು, “ರೋಹಿತ್ ಶರ್ಮಾ ಅವರನ್ನು ಟಿ 20 ವಿಶ್ವಕಪ್‌’ಗೆ ಭಾರತದ ನಾಯಕರನ್ನಾಗಿ ನೇಮಿಸುವ ಮೂಲಕ ಅವರು ತಮ್ಮನ್ನು ತಾವು ತೊಂದರೆಗೆ ಸಿಲುಕಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಈ ಮಾದರಿಯಲ್ಲಿ ರೋಹಿತ್ ನಾಯಕನಾಗಬೇಕು ಎಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಟೀಂ ಇಂಡಿಯಾ ನಾಯಕ ಟೀಂ ಇಂಡಿಯಾ ನಾಯಕತ್ವ ರೋಹಿತ್ ಶರ್ಮಾ ರೋಹಿತ್ ಶರ್ಮಾ ಬಗ್ಗೆ ಜಾಯ್ ಭಟ್ಟಾಚಾರ್ಯ ಹೇಳಿಕೆ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ T20 World Cup Team India Captain Team India Captaincy Rohit Sharma Joy Bhattacharya Statement About Rohit Sharma Cricket News In Kannada Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್‌ ಸೆಲೆಕ್ಷನ್ ಯಾವಾಗ?Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್‌ ಸೆಲೆಕ್ಷನ್ ಯಾವಾಗ?T20 Team India Selection: ಟೀಂ ಇಂಡಿಯಾ ಪರವಾಗಿ ಯಾರು ಟಿ20 ವಿಶ್ವಕಪ್ ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
और पढो »

ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾದ ಟಾಪ್ 3 ಆಟಗಾರರನ್ನು ಆಯ್ಕೆ ಮಾಡಿದ ಇರ್ಫಾನ್ ಪಠಾಣ್ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾದ ಟಾಪ್ 3 ಆಟಗಾರರನ್ನು ಆಯ್ಕೆ ಮಾಡಿದ ಇರ್ಫಾನ್ ಪಠಾಣ್ಈ ಮೆಗಾ ಈವೆಂಟ್’ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶೀಘ್ರದಲ್ಲೇ ಭಾರತೀಯ ತಂಡವನ್ನು ಪ್ರಕಟಿಸಬಹುದು. ಇದಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಈ ಪಂದ್ಯಾವಳಿಗೆ ತಮ್ಮ ಅಗ್ರ-3 ಭಾರತೀಯ ಆಟಗಾರರ ಹೆಸರನ್ನು ಹೆಸರಿಸಿದ್ದಾರೆ.
और पढो »

T20 ವಿಶ್ವಕಪ್ : ಟಿ-20 ವಿಶ್ವಕಪ್ ರಾಯಭಾರಿಯಾಗಿ ಉಸೇನ್ ಬೋಲ್ಡ್T20 ವಿಶ್ವಕಪ್ : ಟಿ-20 ವಿಶ್ವಕಪ್ ರಾಯಭಾರಿಯಾಗಿ ಉಸೇನ್ ಬೋಲ್ಡ್T20 : ಎಂಟು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಐಸಿಸಿ ಪುರುಷರ T20 ವಿಶ್ವಕಪ್ 2024 ರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ
और पढो »

IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುIPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »

IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್‌ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.
और पढो »

Baba Vanga ಈ ಭವಿಷ್ಯವಾಣಿಗಳು ನಿಜ ಸಾಬೀತಾದರೆ 2024ರ 8 ತಿಂಗಳಲ್ಲಿ ಭಾರಿ ಹಾಹಾಕಾರ ಸೃಷ್ಟಿ!Baba Vanga ಈ ಭವಿಷ್ಯವಾಣಿಗಳು ನಿಜ ಸಾಬೀತಾದರೆ 2024ರ 8 ತಿಂಗಳಲ್ಲಿ ಭಾರಿ ಹಾಹಾಕಾರ ಸೃಷ್ಟಿ!Baba Vanga Predictions 2024: ಬಲ್ಗೇರಿಯಾದ ಪ್ರವಾದಿ ಬಾಬಾ ವೆಂಗಾ ಅವರು ನುಡಿದ ಭವಿಷ್ಯವಾಣಿಗಳನ್ನು ಇಡೀ ಪ್ರಪಂಚವೆ ನಂಬುತ್ತದೆ. ಅವರ ಅನೇಕ ಭವಿಷ್ಯವಾಣಿಗಳು ನಿಜ ಎಂದು ಸಾಬೀತಾಗಿವೆ. ಬಾಬಾ ವೆಂಗಾ ಅವರು ಈ ವರ್ಷ ಅಂದರೆ 2024 ರ ಬಗ್ಗೆಯೂ ಹಲವು ಭವಿಷ್ಯಗಳನ್ನು ನುಡಿದಿದ್ದಾರೆ. ಆ ಭವಿಷ್ಯ ವಾಣಿಗಳು ಯಾವುವು ತಿಳಿದುಯಿಕೊಳ್ಳೋಣ ಬನ್ನಿ.
और पढो »



Render Time: 2025-02-19 03:39:02