ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು.
ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು.2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಬಾಲನಟಿಯಾಗಿ ಎಂಟ್ರಿ..ವೇಶ್ಯೆಯಾಗಿ ಅರೆಸ್ಟ್..
ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ ಕಂಜನ್, ಲಕ್ಷ್ಮೀ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ. ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗರ್ಲ್ಸ್ ಮದುವೆ ಪ್ಲ್ಯಾನ್ ಮಾಡಿದ್ದೀರಾ..? ಹಾಗಿದ್ರೆ ಗ್ಲೋಯಿಂಗ್ ಸ್ಕಿನ್‌ಗಾಗಿ ಇಂದಿನಿಂದಲೇ ಈ ಜ್ಯೂಸ್ ಕುಡಿಯಿರಿ..NIRF Ranking 2024: ಯಾವ ವಿಶ್ವವಿದ್ಯಾನಿಲಯ,ಯಾವ ಕಾಲೇಜು ಭಾರತದಲ್ಲಿ ನಂಬರ್-1, ಇಂದು ಹೊರ ಬರಲಿದೆ ಸರ್ಕಾರದ ಪಟ್ಟಿನೀವು ಸಿದ್ಧರಿದ್ದೀರಾ?- ಎರಡನೇ ಮದುವೆ ವದಂತಿ ಮಧ್ಯೆ ಸಾನಿಯಾ ಮಿರ್ಜಾ ಮಹತ್ವದ ಹೆಜ್ಜೆ...
ದಸರಾ ವಿಶ್ವವಿಖ್ಯಾತ ಮೈಸೂರು ದಸರಾ ಈಶ್ವರ ಬಿ ಖಂಡ್ರೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಬಿಡುಗಡೆ Dussehra The World Famous Mysore Dussehra Ishwar B Khandre Gandhi Agricultural Science Center Released The List Of Elephants Participating In D
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Paris Olympics : ಟೀಂ ಭಾರತ ವೇಳಾ ಪಟ್ಟಿ, ಸ್ಪರ್ಧೆಗಳು, ಮುಕ್ತಾಯ ದಿನಾಂಕ ಸೇರಿ ಸಂಪೂರ್ಣ ವಿವರParis Olympics 2024 live updates : ಟೋಕಿಯೊ 2020 ರ ನಂತರ ಈ ಒಲಿಂಪಿಕ್ ಕ್ರೀಡಾಕೂಟಕ್ಕೆ ಭಾರತ ಎರಡನೇ ಅತಿದೊಡ್ಡ ತಂಡವಾಗಿದೆ. 117 ಸದಸ್ಯರ ತಂಡವು 5 ಐದು ಮಾಜಿ ಪದಕ ವಿಜೇತರನ್ನು ಒಳಗೊಂಡಿದೆ ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.. ತಪ್ಪದೇ ನೋಡಿ..
और पढो »
ರೆಟ್ರೋ ಸ್ಟೈಲ್ನಲ್ಲಿ ಮೂಡಿ ಬಂದ ಹೇಳು ಗೆಳತಿ:ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ.
और पढो »
ಧನ್ಯಾರಾಮ್ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »
ಸ್ಟಾರ್ ನಟನ ಪ್ರೇಯಸಿಯ ರಂಪಾಟ..! ಲೈವ್ ಟಿವಿ ಶೋನಲ್ಲೇ ಚಪ್ಪಲಿಯಲ್ಲಿ ಹೊಡೆದ ಯುವತಿ! ವಿಡಿಯೋಡ್ರಗ್ಸ್ ಸೇವಿಸುವುದು ಮಾತ್ರವಲ್ಲದೆ ಆಟಗಾರರ ಜತೆ ಸೇರಿ ಮಾರಾಟ ಮಾಡುತ್ತಿದ್ದಳು ಎಂದು ಲಾವಣ್ಯ ಮೇಲೆ ಆರೋಪ ಶೇಖರ್ ಭಾಷಾ ಹೊರಿಸಿದ್ದಾರೆ.
और पढो »
ಮುಖೇಶ್-ನೀತಾ ಅಂಬಾನಿ ಸೊಸೆ ರಾಧಿಕಾಗೆ ನೀಡಿದ ಉಡುಗೊರೆಗಳಿವು !ವಿಶ್ವದ ದುಬಾರಿ ಗಿಫ್ಟ್ ಗಳೆಂದರೆ ಇವೇ !ಹೊಸ ಜೀವನಕ್ಕೆ ಕಾಲಿಟ್ಟ ರಾಧಿಕಾಗೆ ತನ್ನ ಅತ್ತೆ ಮನೆಯಿಂದ ಸಿಕ್ಕ ಉಡುಗೊರೆಗಳ ಪಟ್ಟಿ ಇಲ್ಲಿದೆ.
और पढो »
ಆರ್ ಚಂದ್ರು ಅವರಿಂದ ಅನಾವರಣವಾಯಿತು ಹಾರಾರ್ ಜಾನರ್ ನ ಹಗ್ಗ ಚಿತ್ರದ ಟೀಸರ್!Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.
और पढो »