Jay Shah confirms Rohit Sharma as India captain: ಭಾನುವಾರ ಬಿಸಿಸಿಐ ಹಂಚಿಕೊಂಡ ವೀಡಿಯೊದಲ್ಲಿ ಮಾತನಾಡಿದ ಶಾ, ಕಳೆದ ನವೆಂಬರ್’ನಲ್ಲಿ ನಡೆದ ODI ವಿಶ್ವಕಪ್ ಫೈನಲ್’ನಲ್ಲಿ ಭಾರತವು ಆಘಾತಕಾರಿ ಸೋಲನ್ನು ಅನುಭವಿಸಿತ್ತು.
Jay Shah confirms Rohit Sharma as India captain: ಭಾನುವಾರ ಬಿಸಿಸಿಐ ಹಂಚಿಕೊಂಡ ವೀಡಿಯೊದಲ್ಲಿ ಮಾತನಾಡಿದ ಶಾ, ಕಳೆದ ನವೆಂಬರ್’ನಲ್ಲಿ ನಡೆದ ODI ವಿಶ್ವಕಪ್ ಫೈನಲ್’ನಲ್ಲಿ ಭಾರತವು ಆಘಾತಕಾರಿ ಸೋಲನ್ನು ಅನುಭವಿಸಿತ್ತು. ಆದರೆ T20 ವಿಶ್ವಕಪ್ ಮೂಲಕ ಮತ್ತೆ ಪುಟಿದೇಳಲು ರೋಹಿತ್’ಗೆ ಬೆಂಬಲ ನೀಡಿದ್ದೆ. ಅದು ನಿಜವಾಯಿತು” ಎನ್ನುತ್ತಾ ಸಂತಸ್ ವ್ಯಕ್ತಪಡಿಸಿದರು.2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಡಬ್ಲ್ಯುಟಿಸಿ ಫೈನಲ್‌ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್ ಬಚ್ಚನ್ ಜೊತೆಯಲ್ಲ..
“ ಏಕದಿನ ವಿಶ್ವಕಪ್’ನಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿದರೂ ಸಹ ಕಪ್ ಗೆಲ್ಲು ಆಗಲಿಲ್ಲ. ಆದರೆ ಜೂನ್ 29 ರಂದು ನಾವು ಗೆಲ್ಲುತ್ತೇವೆ ಎಂದು ನಾನು ರಾಜ್‌ಕೋಟ್’ನಲ್ಲಿ ಹೇಳಿದ್ದೆ. ಅದರಂತೆ ಇದೀಗ ಟಿ20 ವಿಶ್ವಕಪ್ ಗೆದ್ದು ಬಾರ್ಬಡೋಸ್’ನಲ್ಲಿ ಭಾರತದ ಧ್ವಜ ಹಾರಿಸಿದ್ದಾರೆ ನಮ್ಮ ನಾಯಕ. ಈ ಗೆಲುವಿನ ನಂತರ, ಮುಂಬರುವ ICC ಈವೆಂಟ್’ಗಳಾದ WTC ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ, ರೋಹಿತ್ ಶರ್ಮಾ ನಾಯಕತ್ವದಲ್ಲಿ ನಮ್ಮ ತಂಡವು ಚಾಂಪಿಯನ್ ಆಗಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ" ಎಂದಿದ್ದಾರೆ.ಸದ್ಯ ಟಿ20 ಸ್ವರೂಪದಿಂದ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟಿ20 ವಿಶ್ವಕಪ್ ವಿಜಯೋತ್ಸವದ ಬಳಿಕ ಬಾಲ್ಯದ ಕೋಚ್ ಭೇಟಿಯಾದ ವಿರಾಟ್! ಗುರುವಿನಿಂದ ಸಿಕ್ತು ಅಪ್ಪುಗೆಯ ಆಶೀರ್ವಾದ!Indian Post Office Recruitment 2024
ಟೀಂ ಇಂಡಿಯಾ ನಾಯಕ ಜಯ್ ಶಾ ಟೀಂ ಇಂಡಿಯಾ ನಾಯಕನ ಬಗ್ಗೆ ಜಯ್ ಶಾ ಹೇಳಿಕೆ ರೋಹಿತ್ ಶರ್ಮಾ ಬಗ್ಗೆ ಜಯ್ ಶಾ ಹೇಳಿಕೆ ಟೀಂ ಇಂಡಿಯಾ ನಾಯಕತ್ವದ ಬಗ್ಗೆ ಜಯ್ ಶಾ ಹೇಳಿಕೆ ಬಿಸಿಸಿಐ ನೂತನ ಕೋಚ್ ಟೀಂ ಇಂಡಿಯಾ ನೂತನ ಕೋಚ್ ಟೀಂ ಇಂಡಿಯಾ ನೂತನ ಕ್ಯಾಪ್ಟನ್ Team India Team India Captain Jay Shah Jay Shah Statement On Team India Captain Jay Shah Statement On Rohit Sharma Jay Shah Statement On Team India Leadership BCCI New Coach Team India New Coach Team India New Captain
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೀಂ ಇಂಡಿಯಾ ಬೌಲರ್ಸ್ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್‌ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್‌ಗಳ ಜಯ ಸಾಧಿಸಿದೆ.
और पढो »
ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!Virat Kohli Favourite Actor Jr.NTR: ಇತ್ತೀಚೆಗೆಯಷ್ಟೇ ಟಿ20 ವಿಶ್ವಕಪ್ 2024 ಮುಕ್ತಾಯಗೊಂಡಿದೆ. ಟೀಂ ಇಂಡಿಯಾ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿದ್ದು, ಬಹುದಿನಗಳ ಕನಸು ನೆರವೇರಿದೆ.
और पढो »
ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಮೊದಲ ಓವರ್’ನಲ್ಲಿ ಉತ್ತಮ ಆರಂಭವನ್ನು ನೀಡಿತು,
और पढो »
ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
और पढो »
2025ರ ಚಾಂಪಿಯನ್ ಟ್ರೋಫಿಗಾಗಿ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಾ ಟೀಂ ಇಂಡಿಯಾ!? ಬಿಸಿಸಿಐ ಹೇಳಿದ್ದೇನು?ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆ. ಆದರೆ, ಇದಕ್ಕೆ ಬಿಸಿಸಿಐ ಒಪ್ಪಿಗೆ ನೀಡಬೇಕಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
और पढो »
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭ್ಮನ್ ಗಿಲ್ ನಾಯಕ- ಹೊಸ ಮುಖಗಳಿಗೆ ಮಣೆಹಾಕಿದ ಸಮಿತಿTeam India Squad for Zimbabwe T20Is: ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡ ಪ್ರಕಟಿಸಲಾಗಿದೆ. ಜುಲೈ 6ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್ಮನ್ ಗಿಲ್’ರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ
और पढो »