2025ರ ಚಾಂಪಿಯನ್ ಟ್ರೋಫಿಗಾಗಿ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಾ ಟೀಂ ಇಂಡಿಯಾ!? ಬಿಸಿಸಿಐ ಹೇಳಿದ್ದೇನು?

ಟೀಂ ಇಂಡಿಯಾ समाचार

2025ರ ಚಾಂಪಿಯನ್ ಟ್ರೋಫಿಗಾಗಿ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಾ ಟೀಂ ಇಂಡಿಯಾ!? ಬಿಸಿಸಿಐ ಹೇಳಿದ್ದೇನು?
ಭಾರತ Vs ಪಾಕಿಸ್ತಾನಚಾಂಪಿಯನ್ಸ್ ಟ್ರೋಫಿ 2025T20 ವಿಶ್ವಕಪ್ 2024
  • 📰 Zee News
  • ⏱ Reading Time:
  • 22 sec. here
  • 15 min. at publisher
  • 📊 Quality Score:
  • News: 57%
  • Publisher: 63%

ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆ. ಆದರೆ, ಇದಕ್ಕೆ ಬಿಸಿಸಿಐ ಒಪ್ಪಿಗೆ ನೀಡಬೇಕಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

IND vs PAK Champions Trophy: ಭಾರತ ಮತ್ತು ಪಾಕಿಸ್ತಾನ ದ ನಡುವಿನ ಪಂದ್ಯಕ್ಕೆ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆblood sugarshalini ajithಬ್ರಹ್ಮಗಂಟು ಸೀರಿಯಲ್ ನಾಯಕಿ ರಿಯಲ್ ಆಗಿ ನೋಡೋದಕ್ಕೆ ಹೇಗಿದ್ದಾರೆ ಗೊತ್ತಾ? ಬಾಲನಟಿಯಾಗಿಯೂ ಮಿಂಚಿದ್ದ ಚೆಲುವೆ! T20 ವಿಶ್ವಕಪ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ದ ನಡುವೆ ಉತ್ತಮ ಪೈಪೋಟಿ ಕಂಡುಬಂದಿದೆ. ಭಾರತ 6 ಪಂದ್ಯಗಳಲ್ಲಿ ಬಾಬರ್ ನೇತೃತ್ವದ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಇದೀಗ ಈ ಸೋಲಿನ ಬಳಿಕ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ.

ಪಿಟಿಐ ವರದಿ ಪ್ರಕಾರ, ಪಿಸಿಬಿ 15 ಪಂದ್ಯಗಳ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ನೀಡಿದೆ. ಪಿಸಿಬಿ ವೇಳಾಪಟ್ಟಿಯ ಪ್ರಕಾರ, ಈ ಪಂದ್ಯಾವಳಿಯು ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು,ಅಂತಿಮ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಪ್ರಶಸ್ತಿ ಹೋರಾಟಕ್ಕೆ ಮೀಸಲು ದಿನವನ್ನು ಇರಿಸಲಾಗಿದೆ. ಪಿಸಿಬಿ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಾರ್ಚ್ 1 ರಂದು ನಿಗದಿಯಾಗಿದೆ. ಉಭಯ ತಂಡಗಳ ನಡುವೆ ಈ ಪಂದ್ಯವನ್ನು ಲಾಹೋರ್‌’ನಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಭಾರತ Vs ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿ 2025 T20 ವಿಶ್ವಕಪ್ 2024 ಬಿಸಿಸಿಐ ಭಾರತ ಮತ್ತು ಪಾಕಿಸ್ತಾನ ಐಸಿಸಿ Team India India Vs Pakistan Champions Trophy 2025 T20 World Cup 2024 BCCI India Vs Pakistan ICC

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟೀಂ ಇಂಡಿಯಾ ಬೌಲರ್ಸ್‌ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!ಟೀಂ ಇಂಡಿಯಾ ಬೌಲರ್ಸ್‌ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್‌ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್‌ಗಳ ಜಯ ಸಾಧಿಸಿದೆ.
और पढो »

ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
और पढो »

ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ!ಟಿ20 ವಿಶ್ವಕಪ್ ಚಾಂಪಿಯನ್: ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ!T20 world cup final : ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯ ವಹಿಸಿಕೊಂಡಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಫೈನಲ್‌ ಪಂದ್ಯ.. 2007ರ ಬಳಿಕ ಟಿ20 ವಿಶ್ವಕಪ್‌ ಗೆಲ್ಲುವ ಭರವಸೆಯಲ್ಲಿರುವ ಟೀಂ ಇಂಡಿಯಾ ಹಾಗೂ 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಫೈನಲ್‌ ತಲುಪಿರುವ ತಂಡ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಸೆಣಸಿದವು..
और पढो »

ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆIndia vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.
और पढो »

IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!IND vs AUS: ಭಾರತದ ಎದುರು ಮಂಡಿಯೂರಿದ ಆಸ್ಟ್ರೇಲಿಯಾ! ಸೆಮಿಫೈನಲ್ ತಲುಪಿದ ಟೀಮ್ ಇಂಡಿಯಾ!t20 world cup 2024: ಟೀಮ್ ಇಂಡಿಯಾ T20 ವಿಶ್ವಕಪ್ 2024 ರ ಸೆಮಿಫೈನಲ್ ತಲುಪಿದೆ. ಸೂಪರ್ 8ರ ರಣರೋಚಕ ಪಂದ್ಯದಲ್ಲಿ ಭಾರತ 24 ರನ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದೆ.
और पढो »

ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »



Render Time: 2025-02-21 21:37:15