Shani Dese: ಶನಿ ದೇವನನ್ನು ನ್ಯಾಯದ ದೇವರು, ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಶನಿ ಸಾಡೇ ಸಾತಿ, ಶನಿ ಧೈಯಾ ಪ್ರಭಾವವಿರುವಾಗ ವ್ಯಕ್ತಿಯು ಜೀವನದಲ್ಲಿ ನಾನಾ ಕಷ್ಟಗಳನ್ನು ಎದುರಿಸುವಂತೆ, ವ್ಯಕ್ತಿಯ ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದಾಗ ಸುಖದ ಸುಪ್ಪತ್ತಿಗೆಯಲ್ಲೇ ತೇಲಿಸುತ್ತಾನೆ.
Shani Gochar: ನವಗ್ರಹಗಳಲ್ಲಿ ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದರೆ ಶನಿ. ಶನಿಯು ಸುಮಾರು ಎರಡೂವರೆ ವರ್ಷಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಶನಿ ದೇವ ನನ್ನು ನ್ಯಾಯದ ದೇವರು, ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಶನಿ ಸಾಡೇ ಸಾತಿ, ಶನಿ ಧೈಯಾ ಪ್ರಭಾವವಿರುವಾಗ ವ್ಯಕ್ತಿಯು ಜೀವನದಲ್ಲಿ ನಾನಾ ಕಷ್ಟಗಳನ್ನು ಎದುರಿಸುವಂತೆ, ವ್ಯಕ್ತಿಯ ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದಾಗ ಸುಖದ ಸುಪ್ಪತ್ತಿಗೆಯಲ್ಲೇ ತೇಲಿಸುತ್ತಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಶನಿ ಮಹಾತ್ಮ 2025ರಲ್ಲಿ ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 2025ರಲ್ಲಿ ಶನಿಯ ವಿಶೇಷ ಆಶೀರ್ವಾದ ಕೆಲವು ರಾಶಿಯವರ ಮೇಲಿರಲಿದ್ದು ಈ ಸಂದರ್ಭದಲ್ಲಿ ಶನಿ ಮಹಾದಶ ಪ್ರಭಾವದಿಂದ ಅವರ ಅದೃಷ್ಟವೇ ಬದಲಾಗಲಿದೆ ಎನ್ನಲಾಗುತ್ತಿದೆ.
Shani Mahadasha Prabhav Shani Mahadasha Effect Who Will Get Benefit From Shani Shani Gochar Effect Shani Dese Shani Dese Effect ಶನಿ ಗೋಚಾರಫಲ ಶನಿ ಮಹಾದಶ ಶನಿ ಮಹಾದಶ ಪ್ರಭಾವ ಶನಿ ದೇವ ಶನಿಯ ನೆಚ್ಚಿನ ರಾಶಿಗಳು ಅದೃಷ್ಟದ ರಾಶಿಗಳು Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
30ವರ್ಷಗಳ ಬಳಿಕ ಶನಿ-ಬುಧ ಮೈತ್ರಿ: 2025ರಲ್ಲಿ ಈ ರಾಶಿಯವರಿಗೆ ಭಾರೀ ಅದೃಷ್ಟ, ಅರಸಿ ಬರುವುದು ಶ್ರೀಮಂತಿಕೆ, ವೈಭೋಗShani Budh Yuti Prabhav: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 30 ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ಶನಿ ಬುಧರ ಸಂಯೋಗವಾಗುತ್ತಿದ್ದು, ಇದರಿಂದ ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ.
और पढो »
ಶನಿ ಮಂಗಳರಿಂದ ಷಡಷ್ಟಕ ರಾಜಯೋಗ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ ಗ್ಯಾರಂಟಿ!Shadashtaka Rajayoga: ಕಮಾಂಡರ್ ಗ್ರಹ ಮಂಗಳ ಮತ್ತು ಕರ್ಮಫಲದಾತ ಶನಿ ಇಬ್ಬರೂ ಪರಸ್ಪರ ಆರನೇ ಮತ್ತು ಎಂಟನೇ ಮನೆಗಳಲ್ಲಿ ವಿರಾಜಮಾನರಾಗಿದ್ದಾರೆ.
और पढो »
ದಿನಭವಿಷ್ಯ 16-12-2024: ಸೋಮವಾರದಂದು ಆರ್ದ್ರಾ ನಕ್ಷತ್ರದಲ್ಲಿ ಶುಕ್ಲ ಯೋಗ: ಈ 4 ರಾಶಿಯವರಿಗೆ ಭಾರೀ ಅದೃಷ್ಟSomavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಪ್ರತಿಪದಾ ತಿಥಿ, ಸೋಮವಾರದ ಈ ದಿನ ಆರ್ದ್ರಾ ನಕ್ಷತ್ರ, ಶುಕ್ಲ ಯೋಗ, ತೈತಿಲ ಕರಣ. ಇಂದು ಯಾವ ರಾಶಿಯವರ ಫಲ ಹೇಗಿದೆ ತಿಳಿಯಿರಿ.
और पढो »
2025ರಲ್ಲಿ ಈ ರಾಶಿಯವರಿಗೆ ಸುವರ್ಣ ದಿನಗಳು ಆರಂಭ, ಬುಧನಿಂದ ಜಾಗೃತಗೊಳ್ಳಲಿದೆ ಅದೃಷ್ಟ, ಕೈಸೇರಲಿದೆ ಅಪಾರ ಸಂಪತ್ತುBudh Uday Effect: ಜ್ಯೋತಿಷ್ಯದಲ್ಲಿ ಗ್ರಹಗಳ ರಾಜಕುಮಾರ ಎಂದು ಪರಿಗಣಿಸಲಾಗಿರುವ ಬುಧ 2025ರಲ್ಲಿ ಕುಂಭ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರೊಂದಿಗೆ ಇವರ ಜೀವನದಲ್ಲಿ ಮಲಗಿರುವ ಅದೃಷ್ಟವೂ ಜಾಗೃತಗೊಳ್ಳಲಿದೆ ಎನ್ನಲಾಗುತ್ತಿದೆ.
और पढो »
30 ವರ್ಷಗಳ ಬಳಿಕ ಶನಿ-ಶುಕ್ರ ಮೈತ್ರಿ: ಹೊಸ ವರ್ಷದ ಆರಂಭದಲ್ಲೇ ಈ ರಾಶಿಯವರಿಗೆ ಜಾಕ್ ಪಾಟ್, ಯಶಸ್ಸು ನಿಮ್ಮದೇ..!Shani Shukra Yuti after 30 Years Effect: ಕುಂಭ ರಾಶಿಯಲ್ಲಿ ಶನಿ-ಶುಕ್ರರ ಮೈತ್ರಿ ಬರೋಬ್ಬರಿ 30 ವರ್ಷಗಳ ಬಳಿಕ ಸಂಭವಿಸುತ್ತಿದ್ದು, ಇದರೊಂದಿಗೆ ಕೆಲವು ರಾಶಿಯವರಿಗೆ ಅದೃಷ್ಟ ಹೆಗಲೇರಲಿದೆ ಎಂದು ಹೇಳಲಾಗುತ್ತಿದೆ.
और पढो »
2025ರಲ್ಲಿ ಈ ರಾಶಿಯವರ ಮೇಲಿರಲಿದೆ ಸಾಕ್ಷಾತ್ ಲಕ್ಷ್ಮಿ ಅನುಗ್ರಹ, ವರ್ಷಪೂರ್ತಿ ಯಶಸ್ಸು, ಕೈ ಸೇರಲಿದೆ ಕುಬೇರನ ಸಂಪತ್ತು2025 lucky zodiac signs: 2025ರಲ್ಲಿ ಶನಿ, ರಾಹು-ಕೇತು ಗ್ರಹಗಳ ಸಂಚಾರದಿಂದ ಕೆಲವು ರಾಶಿಯವರಿಗೆ ತಾಯಿ ಮಹಾಲಕ್ಷ್ಮಿಯೇ ಕೃಪೆ ತೋರಲಿದ್ದಾಳೆ. ಲಕ್ಷ್ಮಿಯ ವಿಶೇಷ ಆಶೀರ್ವಾದದಿಂದ ಅವರ ಬದುಕೇ ಬಂಗಾರವಾಗಲಿದೆ ಎನ್ನಲಾಗುತ್ತಿದೆ.
और पढो »