2029ರ ವರೆಗೆ ಉಚಿತ ಅಕ್ಕಿ ವಿತರಣೆ : ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ

PM Garib Kalyan Anna Yojana समाचार

2029ರ ವರೆಗೆ ಉಚಿತ ಅಕ್ಕಿ ವಿತರಣೆ : ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ
PM Garib Kalyan Anna Yojana 2024Free Rice Through PM Garib Kalyan Anna Yojanaಪ್ರಧಾನ ಮಂತ್ರಿ ಅಣ್ಣ ಭಾಗ್ಯ ಯೋಜನೆ
  • 📰 Zee News
  • ⏱ Reading Time:
  • 66 sec. here
  • 8 min. at publisher
  • 📊 Quality Score:
  • News: 47%
  • Publisher: 63%

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ.

Deepthi Sunainaಮುಖೇಶ್-ನೀತಾ ಅಂಬಾನಿ ಸೊಸೆ ರಾಧಿಕಾಗೆ ನೀಡಿದ ಉಡುಗೊರೆಗಳಿವು !ವಿಶ್ವದ ದುಬಾರಿ ಗಿಫ್ಟ್ ಗಳೆಂದರೆ ಇವೇ !

ಕೇಂದ್ರ ಸರ್ಕಾರ, ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2029ರವರೆಗೂ ವಿಸ್ತರಿಸಿದೆ.ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ವಿಷಯವನ್ನು ಘೋಷಿಸಿದ್ದಾರೆ.ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ.ಎನ್ಎಎಫ್ಇಡಿ, ಎನ್ ಸಿಸಿಎಫ್ ಹಾಗೂ ಕೇಂದ್ರೀಯ ಭಂಡಾರಗಳಲ್ಲಿ ಕೆಜಿಗೆ 29 ರೂ.ಯಂತೆ 5 ಮತ್ತು 10 ಕೇಜಿ ಚೀಲಗಳಲ್ಲಿ ಭಾರತ್ ಅಕ್ಕಿ ದೊರೆಯುತ್ತಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ಉಪಕ್ರಮದಲ್ಲಿ ಅತಿ ಅಗ್ಗದ ಬೆಲೆ ಅಂದರೆ ಕೇವಲ 27.5 ರೂ.

ಅನಂತ್ ಅಂಬಾನಿ ವಿವಾಹ ಆಮಂತ್ರಣದ ಒಂದು ಕಾರ್ಡ್ ನ ಬೆಲೆಯಲ್ಲಿ ಒಂದು ಮದುವೆ ಮಾಡಿಸಬಹುದು! ಒಂದು ಕಾರ್ಡ್ ಬೆಲೆ ..... ಲಕ್ಷ! ಭಾರತ್ ದಾಲ್ ಉಪಕ್ರಮದಡಿಯಲ್ಲಿ ಕಡಲೆ ಮತ್ತು ಹೆಸರುಬೇಳೆ ಯನ್ನು ಕಡಿಮೆ ದರದಲ್ಲಿ ದೊರೆಯುವಂತಾಗಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಮಯೋಚಿತ ಉಪಕ್ರಮಗಳಿಂದಾಗಿ ದೇಶದ ಹಣದುಬ್ಬರ ಮತ್ತು ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾಜವರ್ಧನ್ 'ಹಿರಣ್ಯ' ಸಿನಿಮಾದ ಡ್ಯಾನ್ಸಿಂಗ್ ನಂಬರ್ ರಿಲೀಸ್...ಬೈಲಾ ಬೈಲಾ ಅಂತಾ ಹೆಜ್ಜೆ ಹಾಕಿದ ದಿವ್ಯಾ ಸುರೇಶ್ವೈರಲ್‌ ಆಯ್ತು ಅಂಬಾನಿ ಮದುವೆಯ ಹತ್ತು ನಿಮಿಷದ ಆ ವಿಡಿಯೋ..ಅಟ್ಲೀ ಮಾಸ್ಟರ್‌ ಪ್ಲಾನ್‌, ಅಮಿತಾಬ್‌ ಬಚ್ಚನ್‌ ಸಾಥ್‌..!ಅಷ್ಟಕ್ಕು ನಡೆದಿದ್ದೇನು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

PM Garib Kalyan Anna Yojana 2024 Free Rice Through PM Garib Kalyan Anna Yojana ಪ್ರಧಾನ ಮಂತ್ರಿ ಅಣ್ಣ ಭಾಗ್ಯ ಯೋಜನೆ ಪಿಎಂ ಅಣ್ಣ ಭಾಗ್ಯ ಯೋಜನೆ ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

PMAY Scheme: ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿರಿPMAY Scheme: ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿರಿಎಲ್ಲಾ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼ ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು.
और पढो »

ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »

ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 8ನೇ ವೇತನ ಆಯೋಗ ಜಾರಿ ಮತ್ತು ಹೊಸ ಪ್ರಸ್ತಾಪದ ಸಂಪೂರ್ಣ ವಿವರ ಇಲ್ಲಿದೆ8th Pay Commission : 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಣೆಯಾಗಿದ್ದು, ಶೀಘ್ರವೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
और पढो »

Free Gas Connection: ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಮತ್ತೊಮ್ಮೆ ಅವಕಾಶ..!Free Gas Connection: ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಮತ್ತೊಮ್ಮೆ ಅವಕಾಶ..!ಪ್ರಧಾನ ಮಂತ್ರಿ ಉಜ್ವಲಾ ಯೋಜನೆ (PMUY) ಇದು ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಗುರಿಯಾಗಿದೆ.
और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »

ದೈವ ಕಾರ್ಯದಷ್ಟೇ ಶ್ರೇಷ್ಠವಾದದ್ದು ವೈದ್ಯರ ಕಾರ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ದೈವ ಕಾರ್ಯದಷ್ಟೇ ಶ್ರೇಷ್ಠವಾದದ್ದು ವೈದ್ಯರ ಕಾರ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್National Doctors Day 2024: ವೈದ್ಯರನ್ನ ಸರ್ಕಾರ ಚೆನ್ನಾಗಿ ನೋಡಿಕೊಳ್ಳಲಿದೆ. ವೈದ್ಯರೂ ನಮ್ಮ ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
और पढो »



Render Time: 2025-02-13 14:44:20