Rashmi Desai Life Story: ಈ ನಟಿ ಇತ್ತೀಚೆಗೆ ಮನೆಯಿಂದ ಹೊರಹಾಕಲ್ಪಟ್ಟಾಗ ಎದುರಿಸಿದ ಕಷ್ಟದ ದಿನಗಳ ಕುರಿತು ಹೇಳಿಕೊಂಡಿದ್ದಾರೆ.
ವಿಚ್ಛೇದನದ ಬಳಿಕ ಬೀದಿಗೆ ಬಂತು ಬದುಕುIND vs SL: ಟಿ20 ಪಂದ್ಯಕ್ಕೆ ಕೊಹ್ಲಿ-ರೋಹಿತ್ ಕಂಬ್ಯಾಕ್..! ಶ್ರೀಲಂಕಾಗೆ ಬಂದಿಳಿದ ಸ್ಟಾರ್ ಆಟಗಾರರುಕೊನೆಗೂ ಹೊರ ಬಿತ್ತು ಟೀಂ ಇಂಡಿಯಾದ ಕಹಿ ಸತ್ಯ..ತಾತ್ಕಾಲಿಕ ನಾಯಕತ್ವದ ಬಗ್ಗೆ ಗುಟ್ಟು ಬಿಚ್ಚಟ್ಟ ಸೂರ್ಯಕುಮಾರ್..!IND vs SL: ಟಿ20 ವಿಶ್ವಕಪ್ ನಂತರ ಮತ್ತೆ ಫೀಲ್ಡ್‌ಗೆ ಎಂಟ್ರಿ ಕೊಟ್ಟ ರೋಹಿತ್ ಶರ್ಮಾ..ಪಂದ್ಯ ಆಡಲು ಸಜ್ಜಾದ ಕಪ್ತಾನ
ರಶ್ಮಿ ದೇಸಾಯಿ ಸಿನಿಮಾ, ಟಿವಿ ಸೀರಿಯಲ್ ಮತ್ತು ವೆಬ್ ಸಿರೀಸ್‌ಗಳಲ್ಲಿ ವಿಭಿನ್ನ ಪಾತ್ರಗಳನ್ನು ಮಾಡಿ ಪ್ರಸಿದ್ಧರಾಗಿದ್ದಾರೆ. ನಟಿ ಇತ್ತೀಚೆಗೆ ತಾನು ನಿರಾಶ್ರಿತರಾಗಿದ್ದಾಗ ಜೀವನದಲ್ಲಿ ಎದುರಿಸಿದ ಕಷ್ಟದ ಸಮಯದ ಬಗ್ಗೆ ಬಹಿರಂಗಪಡಿಸಿದ್ದಾರೆ. ಯೂಟ್ಯೂಬ್ ಚಾನೆಲ್‌ನಲ್ಲಿ ಪರಾಸ್ ಛಾಬ್ರಾ ಅವರೊಂದಿಗಿನ ಪಾಡ್‌ಕಾಸ್ಟ್ ನಲ್ಲಿ, ರಶ್ಮಿ ದೇಸಾಯಿ ತಮ್ಮ ಪತಿ ನಂದೀಶ್ ಸಂಧು ಅವರೊಂದಿಗಿನ ವಿಚ್ಛೇದನದ ನಂತರ ಅವರು 3.5 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದರು. ಇದರಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಈ ಸಮಯದಲ್ಲಿ ನಿರಾಶ್ರಿತರಾದರು ಮತ್ತು ತನ್ನ ಕಾರಿನಲ್ಲಿಯೇ ಮಲಗಬೇಕಾಗಿತ್ತು ಎಂದು ತಿಳಿಸಿದ್ದಾರೆ.
ನಟಿ ಮಾತನಾಡಿ, ‘‘ಆ ಕಾಲದಲ್ಲಿ ರಿಕ್ಷಾ ಚಾಲಕರಿಗೆ 20 ರೂ.ಗೆ ಊಟ ಸಿಗುತ್ತಿತ್ತು. ಅದಕ್ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ಬೇಳೆ, ಅನ್ನ ಬೆರೆಸಿ ಅದರ ಜೊತೆಗೆ ಎರಡು ರೊಟ್ಟಿಯನ್ನೂ ಕೊಟ್ಟರು. ಅದರಲ್ಲಿ ಕೆಲವು ಕಲ್ಲುಗಳು ಇರಬಹುದು, ಆದರೆ ನಾನು ಅದನ್ನು ಹೇಗಾದರೂ ತಿನ್ನುತ್ತೇನೆ. ಈ ನಾಲ್ಕು ದಿನಗಳು ತುಂಬಾ ಕಷ್ಟಕರವಾಗಿತ್ತು.
Rashmi Desai Homeless Rashmi Desai Uttaran Rashami Desai Bigg Boss Rashami Desai Rs 3.5 Crore Debt After Divorce Rashami Desai Nandish Sandhu Divorce
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
800 ಕೋಟಿ ಆಸ್ತಿಯ ಒಡತಿಯಾದ ಈ ನಟಿಗೆ ಇರೋದು ಒಬ್ಬಳೆ ಮಗಳು.. ವಿಚ್ಛೇದನ ವಿಚಾರಕ್ಕೆ ಸುದ್ದಿಯಲ್ಲಿರುವ ಈ ಚೆಲುವೆ ಯಾರು ಗೊತ್ತಾ?Aishwarya Rai Net Worth : ಐಶ್ವರ್ಯಾ ರೈ ಬಚ್ಚನ್ ಕೇವಲ ಜಾಹೀರಾತುಗಳಿಂದಲೇ ವರ್ಷಕ್ಕೆ ಸುಮಾರು 80 ರಿಂದ 90 ಕೋಟಿ ರೂಪಾಯಿ ಹಣ ಸಂಪಾದನೆ ಮಾಡುತ್ತಾರೆ.
और पढो »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
ಪ್ರತಿ ವರ್ಷ ಕೋಟಿ ಕೋಟಿ ಸಂಪಾದನೆ ಮಾಡ್ತಾರೆ ರೋಹಿತ್ ಶರ್ಮಾ ಪತ್ನಿ! ರಿತಿಕಾ ಸಜ್ದೆ ಆಸ್ತಿ ಎಷ್ಟಿದೆ ಗೊತ್ತಾ?Rohit Sharma Wife Ritika Sajdeh: ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರ ಆಸ್ತಿ ಬರೋಬ್ಬರಿ 10 ಕೋಟಿ ರೂಪಾಯಿ ಎಂದು ವರದಿಯಾಗಿದೆ.
और पढो »
ಶ್ರೀದೇವಿ ಅಲ್ಲ... ಒಂದು ಕೋಟಿ ಸಂಭಾವನೆ ಪಡೆದ ಮೊದಲ ಸೌತ್ ನಟಿ ಈಕೆ! ಯಾರಿರಬಹುದು ಹೇಳಿ?One Crore Remuneration: ಸೌತ್ ಸಿನಿರಂಗದಲ್ಲಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಮೊದಲ ನಾಯಕಿ ಯಾರು ಗೊತ್ತಾ? ಇಲ್ಲವಾದರೆ ಇಲ್ಲಿ ತಿಳಿಯೋಣ..
और पढो »
ಬಾಲಿವುಡ್ ನ ಶ್ರೀಮಂತ ಕುಟುಂಬ.. ಸೂಪರ್ ಸ್ಟಾರ್ ಅಲ್ಲ ಒಟ್ಟು ನಿವ್ವಳ ಮೌಲ್ಯ 10,000ಕೋಟಿ ರೂ!ಬಾಲಿವುಡ್ ನಲ್ಲಿ ಅತ್ಯಂತ ಶ್ರೀಮಂತ ಕುಟುಂಬ ಎಂದರೆ ಇವರದ್ದು, ಇವರು ಯಾವುದೇ ಸೂಪರ್ ಸ್ಟಾರ್ ಅಲ್ಲ ಆದರೆ ಈ ಕುಟುಂಬದ ನಿವ್ವಳ ಮೌಲ್ಯ 10000 ಕೋಟಿ.
और पढो »
ಅಂಬಾನಿ ಮನೆಯ ಪ್ರೀತಿಯ ಶ್ವಾನಕ್ಕಾಗಿ 4 ಕೋಟಿ ರೂಪಾಯಿ ಕಾರು..Mercedes-Benz G 400D ಕಾರಿನಲ್ಲಿ ಹ್ಯಾಪಿ ಲೈಫ್‌ಅಂಬಾನಿ ಕುಟುಂಬ ಐಷಾರಾಮಿ ಜೀವನವನ್ನು ನಡೆಸುತ್ತಿರುವುದು ಅಚ್ಚರಿ ತರುವ ವಿಷಯವೇನಲ್ಲ, ಆದರೆ ಅಂಬಾನಿ ಅವರ ಮನೆಯ ಮುದ್ದಾದ ಶ್ವಾನ ಅದ್ದೂರಿ ಲೈಫ್ ಸಾಗಿಸುತ್ತಿದೆ ಎಂದರೆ ನೀವು ನಂಬುತ್ತಿರಾ. ಅಂಬಾನಿ ಮನೆಯ ಮುದ್ದಿನ ನಾಯಿ ಹ್ಯಾಪಿ ಕೂಡ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತದೆ.
और पढो »