ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿದ್ದರು, ಬಾಲಿವುಡ್ ನಟರು, ದೇಶದ ಹಲವು ಗಣ್ಯರು, ಕೋಟ್ಯಧಿಪತಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿದ್ದರುಈ ಖ್ಯಾತ ನಟಿ ಜೊತೆ ಹೆಚ್ಚಾಯ್ತಾ ಆಪ್ತತೆ? ಯುವರಾಜ್-ಶ್ರೀದೇವಿ ಡಿವೋರ್ಸ್’ಗೆ ಇದೇ ಕಾರಣವಾಯ್ತಾ?ವೃಷಭದಲ್ಲಿ ಗುರು ಉದಯ..
ಇವರಿಬ್ಬರು 31 ರೂಪಾಯಿ ಒಆರ್‌ಎಸ್ ಕುಡಿದಿರುವುದು ಇದೀಗ ಹಲವರ ಕಣ್ಣಿಗೆ ಬಿದ್ದಿದೆ. ಈ ಕುರಿತು ಫೋಟೋ, ವಿಡಿಯೋಗಳು ವೈರಲ್ ಆಗಿದೆ. ಇದೀಗ ಜನಸಾಮಾನ್ಯರು ಅಂಬಾನಿ-ಶಾರುಖ್ ಖಾನ್ ಸಾಮಾನ್ಯರಂತೆ ಒಆರ್‌ಎಸ್ ಕುಡೀತಾರಾ ಎಂದು ಪ್ರಶ್ನಿಸಿದ್ದಾರೆ.ದುಬಾರಿ ಮೌಲ್ಯದ ಹಲವು ಪಾನೀಯಗಳು ಲಭ್ಯವಿದ್ದರೂ, ಆದರೆ ಈ ಕೋಟ್ಯಾಧಿಪತಿಗಳು 31 ರೂಪಾಯಿ ಒಆರ್‌ಎಸ್ ಕುಡಿದಿದ್ದಾರೆ. ದೆಹಲಿಯ ವಿಪರೀತ ಉರಿ ಬಿಸಿಲಿನ ಬೇಗೆಗೆ ದೇಹದ ನೀರಿನ ಅಂಶ ಹಾಗೂ ಅಸ್ವಸ್ಥಗೊಳ್ಳುವುದನ್ನು ತಪ್ಪಿಸಲು ಒಆರ್‌ಎಸ್ ನೀಡಲಾಗಿತ್ತು. ದೇಶದ ಬೇರೆ ಬೇರೆ ಭಾಗಗಳಿಂದ ಬಂದಿರುವ ಆಹ್ವಾನಿತ ಗಣ್ಯರಿಗೆ ಒಆರ್‌ಎಸ್ ನೀಡಲಾಗಿತ್ತು.
Sitting Next To Each Other Drinking 31 Rupees ORS Humorous Irony Wealth Simplicity Health Electrolytes Famous Personalities Unexpected Juxtaposition Contrast Modesty Everyday Life Refreshment Rehydration Celebrities Notable Figures Unusual Sight Sharukh Khan Ambani Anant Ambani
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?Actress : ನಮ್ಮ ಹೀರೋಯಿನ್ ಗಳು ಯಾರು ಏನು ಅಧ್ಯಯನ ಮಾಡಿದ್ದಾರೆ ಗೊತ್ತಾ..? ಈಗ ಈ ಕ್ಷೇತ್ರಕ್ಕೆ ಕಾಲಿಟ್ಟವರು ಎಷ್ಟರ ಮಟ್ಟಿಗೆ ಅಧ್ಯಯನ ಮಾಡಿ ಇಲ್ಲಿ ಸ್ಟಾರ್ ಹೀರೋಯಿನ್ ಮಟ್ಟಕ್ಕೆ ತಲುಪಿದ್ದಾರೆ ಎಂದು ತಿಳಿದುಕೊಳ್ಳೋಣ
और पढो »
ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ.
और पढो »
ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »
ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
और पढो »
Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
और पढो »
Viral Video: ಮದುವೆ ಮಂಟಪದಲ್ಲಿ ʼವರʼನಿಗಾಗಿ ಯುವತಿಯರ ಮಾರಾಮಾರಿ..!ವೈರಲ್ ಆಗಿರುವ ಈ ವಿಡಿಯೋದಲ್ಲಿ ಮದುವೆ ಮಂಟಪದಲ್ಲಿ ವರನಿಗಾಗಿ ಇಬ್ಬರು ಯುವತಿಯರ ನಡುವೆ ಮಾರಾಮಾರಿ ನಡೆದಿದೆ. ಈ ಫೈಟ್ ಯಾವ WWFಗೂ ಕಡಿಮೆಯಿಲ್ಲ.
और पढो »