Tata Group : ಟಾಟಾ ಗ್ರೂಪಿನ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದ್ರೆ ಆ ಕುತುಉಹಲಕ್ಕೆ ಈಗ ತೆರೆ ಬಿದ್ದಿದೆ.
34 ವರ್ಷದ ಈ ಯುವತಿಯೇ ಟಾಟಾ ಗ್ರೂಪ್ ನ ಉತ್ತರಾಧಿಕಾರಿ! ದೈತ್ಯ ಸಾಮ್ರಾಜ್ಯದ ಜವಾಬ್ದಾರಿ ಹೊರಲು ಮುಂದಾಗಿರುವ ಈಕೆ ಯಾರು ?
ನಂಬಿಕೆಗೆ ಮತ್ತೊಂದು ಹೆಸರೇ ಟಾಟಾ ಗ್ರೂಪ್. ಉಪ್ಪಿನಿಂದ ಹಿಡಿದು ವಿಮಾನದವರೆಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಟಾಟಾ ತನ್ನ ಛಾಪು ಮೂಡಿಸಿದೆ. ಇಂದು ಟಾಟಾ ಗ್ರೂಪ್ ಈ ಹಣತಕ್ಕೆ ಬೆಳೆದಿರುವ ಹಿಂದೆ ಇರುವುದು ಜೆಆರ್ ಡಿ ಟಾಟಾ ಮತ್ತು ರತನ್ ಟಾಟಾ ಅವರ ವರ್ಷಗಳ ಪರಿಶ್ರಮ.ವಯಸ್ಸಿನ ಕಾರಣದಿಂದಾಗಿ ಇನ್ನು ಮುಂದೆ ರತನ್ ಟಾಟಾ ಈ ಸಂಸ್ಥೆಯನ್ನು ಮುನ್ನಡೆಸುವುದು ಕಷ್ಟ. ಹಾಗಾಗಿ ಈ ಬೃಹತ್ ಸಾಮ್ರಾಜ್ಯದ ಜವಾಬ್ದಾರಿಯನ್ನು ಯಾರಿಗಾದರೂ ವಹಿಸಲೇ ಬೇಕು. 34 ವರ್ಷದ ಮಾಯಾ ಟಾಟಾ ದೇಶದ ಅತ್ಯಂತ ಪ್ರಭಾವಶಾಲಿ ವ್ಯಾಪಾರ ಸಾಮ್ರಾಜ್ಯವನ್ನು ಮುನ್ನಡೆಸುವ ಜವಾಬ್ದಾರಿ ಹೊರಲಿದ್ದಾರೆ.
Tata Business Tata Group Business Maya Tata Maya Tata Parents Maya Tata Education Aya Tata Relation With Ratan Tata ರತನ್ ಟಾಟಾ ಮಾಯಾ ಟಾಟಾ ಮಾಯಾ ಟಾಟಾ ಯಾರು ರತನ್ ಟಾಟಾ ಜೊತೆ ಮಾಯಾ ಟಾಟಾ ಸಂಬಂಧ Business News In Kannada Kannada Business News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಈ ವರ್ಷದ ಕೊನೆಯಲ್ಲಿ ಆಪಲ್ iOS 18 ರ ಅಂತಿಮ ಆವೃತ್ತಿಯಲ್ಲಿ ಈ ಹೊಸ ವೈಶಿಷ್ಟ್ಯವು ಸಾಮಾನ್ಯ ಜನರಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
और पढो »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
और पढो »
ದುಬೈನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಪ್ರೀಮಿಯರ್ ಶೋ: ಜುಲೈ 19ರಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
और पढो »
ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದ ರಿಕಿ ಪಾಂಟಿಂಗ್: ಇನ್ಮುಂದೆ ಈ ಭಾರತೀಯನಿಗೆ ಜವಾಬ್ದಾರಿ!Ricky Ponting Delhi Capitals: ಆಸ್ಟ್ರೇಲಿಯಾದ ಎರಡು ಬಾರಿ ವಿಶ್ವಕಪ್ ವಿಜೇತ ನಾಯಕ ಪಾಂಟಿಂಗ್ 2019 ರಲ್ಲಿ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರು
और पढो »
ಈ ಒಂದು ಬೇಸರದಿಂದಲೇ ಟೀಂ ಇಂಡಿಯಾ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರಂತೆ ಸಚಿನ್!ಇಷ್ಟು ವರ್ಷದ ಬಳಿಕ ಹೊರ ಬಿತ್ತು ಸತ್ಯSachin Tendulkar:ತಾನು ನಾಯಕನ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎನ್ನುವ ನಿರ್ಧಾರಕ್ಕೆ ಸಚಿನ್ ಬಂದಾಗ, ಹೊಸ ನಾಯಕನನ್ನು ಹುಡುಕುವ ಸವಾಲು ಭಾರತ ತಂಡದ ಮ್ಯಾನೇಜ್‌ಮೆಂಟ್ ಮುಂದಿತ್ತು.
और पढो »