ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
37 ರನ್ಗಳ ಇನ್ನಿಂಗ್ಸ್, 1 ಬೌಂಡರಿ 3 ಸಿಕ್ಸರ್, ODI ವಿಶ್ವಕಪ್ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!Last Updated : Jun 24, 2024, 06:49 PM IST11 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಹೊಡೆದು ರೋಹಿತ್ ಶರ್ಮಾ 23 ರನ್ ಗಳಿಸಿ ಔಟಾದರುಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾ
ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡುವ ಮೂಲಕ ಕಿಂಗ್ ಕೊಹ್ಲಿ ವಿಶ್ವಕಪ್ ನಲ್ಲಿ ಬ್ಯಾಟ್ ಹಿಡಿದು ಮತ್ತೊಂದು ಸಾಧನೆ ಮಾಡಿದರು. T20 ವಿಶ್ವಕಪ್ 2024 ರ 47 ನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸಿತು. ಈ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಮೂಲಕ ವಿರಾಟ್ ಕೊಹ್ಲಿ ವಿಶ್ವಕಪ್ ನಲ್ಲಿ ಮತ್ತೊಂದು ಸಾಧನೆ ಮಾಡಿದರು.ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ, ಆರಂಭಿಕ ಆಟಗಾರರಾದ ಕೊಹ್ಲಿ-ರೋಹಿತ್ ಶರ್ಮಾ ಜೋಡಿ ಭಾರತ ತಂಡಕ್ಕೆ ಅದ್ಭುತ ಆರಂಭ ನೀಡಿತು. ಮೊದಲ ಆರಂಭ ಆಟದಲ್ಲಿ ನಾಲ್ಕನೇ ಓವರ್ ಮುಗಿಯುವ ಮುನ್ನ ಈ ಜೋಡಿ ಮೊದಲ ವಿಕೆಟ್ಗೆ 39 ರನ್ಗಳ ಜೊತೆಯಾಟವಾಡಿದರು.
11 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಹೊಡೆದು ರೋಹಿತ್ ಶರ್ಮಾ 23 ರನ್ ಗಳಿಸಿ ಔಟಾದರು, ಕೊಹ್ಲಿ 37 ರನ್ಗಳ ಇನ್ನಿಂಗ್ಸ್ನಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ಗಳನ್ನು ಹೊಡೆದರು ಈ ಮೂಲಕ ವಿಶ್ವಕಪ್ನಲ್ಲಿ ಮತ್ತೊಂದು ದಾಖಲೆ ಬರೆದರು. ಟಿ20 ಮತ್ತು ಏಕದಿನ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡು, 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್..
Cricketer Batsman India Indian Captain Run Machine Century ODI Test T20 RCB IPL Records Milestones Aggression Fitness Style Cover Drive Consistency King Kohli Awards Achievements Endorsements Delhi Batting Leadership Sports Icon Innings 37 Runs 1 Four 3 Sixes Record Player Scored More Than 3000 Runs ODI World Cup Cricket Performance Batsman Milestone Achievement Tournament International Match Statistics Player History Runs Record Sports Batting
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
17 ಸಿಕ್ಸರ್ ಸಿಡಿಸಿ ಅಬ್ಬರಿಸಿದ ನಿಕೋಲಸ್ ಪೂರನ್: 12 ವರ್ಷ ಹಳೆಯ ಕ್ರಿಸ್ ಗೇಲ್ ಶ್ರೇಷ್ಠ ರೆಕಾರ್ಡ್ ಬ್ರೇಕ್!ವಿಶ್ವಕಪ್ನಲ್ಲಿ ಸಂಚಲನ ಮೂಡಿಸುತ್ತಿದ್ದ ಪೂರನ್ ಅಮೆರಿಕ ವಿರುದ್ಧ 27 ರನ್’ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಸಂದರ್ಭದಲ್ಲಿ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
और पढो »
T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
और पढो »
ಮಿಂಚಿದ ಅರ್ಶ್ದೀಪ್ ಸಿಂಗ್, ಸೂರ್ಯಕುಮಾರ್ ಯಾದವ್, ಯುಎಸ್ ವಿರುದ್ಧ ಟೀಮ್ ಇಂಡಿಯಾ ಗೆ 7 ವಿಕೆಟ್ ಗಳ ಜಯಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಸೂರ್ಯಕುಮಾರ್ ಯಾದವ್ ಭದ್ರವಾಗಿ ನೆಲೆಯೂರಿ 49 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್ ಗಳ ನೆರವಿನಿಂದ ಅಜೇಯ 50 ರನ್ ಗಳಿಸಿದರೆ ಇನ್ನೊಂದೆಡೆಗೆ ಇವರ ಜೊತೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಸಹಿತ 35 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳ ನೆರವಿನಿಂದ 31 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ...
और पढो »
ಟೀಂ ಇಂಡಿಯಾ ಬೌಲರ್ಸ್ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್ಗಳ ಜಯ ಸಾಧಿಸಿದೆ.
और पढो »
ದಿಗ್ಗಜರಿಂದಲೇ ತುಂಬಿದ್ದ ಟೀಂ ಇಂಡಿಯಾ ಅಂದು 79 ರನ್’ಗೆ ಆಲೌಟ್! ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ದಾಖಲಿಸಿದ ಅತಿ ಕನಿಷ್ಟ ಸ್ಕೋರ್IND vs NZ, T20 World Cup 2016: ಯುವರಾಜ್ ಸಿಂಗ್, ರೋಹಿತ್, ಕೊಹ್ಲಿ, ಧೋನಿಯಂತಹ ಶ್ರೇಷ್ಠ ಬ್ಯಾಟ್ಸ್ಮನ್’ಗಳೇ ತುಂಬಿದ್ದ ತಂಡ 79 ರನ್’ಗಳಿಗೆ ಆಲೌಟ್ ಆಗಿ ಕಳಪೆ ದಾಖಲೆ ಬರೆಯುತ್ತದೆ ಎಂದು ಯಾರೊಬ್ಬರು ಊಹಿಸಿರಲಿಲ್ಲ.
और पढो »
ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ?ಅಂದಹಾಗೆ ನಾವಿಂದು ಈ ವರದಿಯಲ್ಲಿ ಟೆಸ್ಟ್’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ, ಆಫ್ ಸ್ಪಿನ್ನರ್ ಅಫಾಕ್ ಹುಸೇನ್ 1960 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಪರ ಎರಡು ಬಾರಿ ಆಡಿದ್ದರು, ಆ ಸಂದರ್ಭದಲ್ಲಿ 10, 35, 8 ಮತ್ತು 13 ರನ್ ಗಳಿಸಿದರು, ಒಟ್ಟು 66 ರನ್. ಆಡಿದ 5 ಇನ್ನಿಂಗ್ಸ್’ನಲ್ಲಿ ಔಟ್ ಆಗದೆ ಉಳಿದಿದ್ದಾರೆ.
और पढो »