ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ(19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.
ಇಬ್ಬರು ನಾಪತ್ತೆಯಾಗಿರುವ ವಿಷಯ ತಿಳಿದು ಕುಟುಂಬಸ್ಥರು ತೀವ್ರ ಶೋಧ ನಡೆಸಿದ್ದಾರೆ. ಆದರೆ ಮಾವತ್ತೂರು ಕೆರೆಯ ದಡದಲ್ಲಿ ಕಾರು, ಇಬ್ಬರ ಚಪ್ಪಲಿ, ಮೊಬೈಲ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಮಾವತ್ತೂರು ಕೆರೆಯ ಬಳಿ ನಾಪತ್ತೆಯಾದವರ ಚಪ್ಪಲಿಗಳು ಪತ್ತೆಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !Uric AcidWhite guava vs pink guava50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಸ್ಥಳಕ್ಕೆ ಕೋಳಾಲ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಬೋಟ್ ಸಹಾಯದಿಂದ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಈಜು ಪಟುಗಳನ್ನು ಕರೆಯಿಸಿ ಕೆರೆಯಲ್ಲಿ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸೋನಾಕ್ಷಿ ಸಿನ್ಹಾ ಭಾವಿ ಪತಿ ಜಹೀರ್ ಇಕ್ಬಾಲ್ ಆಸ್ತಿ ಎಷ್ಟು ಕೋಟಿ ಇದೆ ಗೊತ್ತೆ..
Koratagere Taluk Married Male College Student Kolala Police Station Fire Brigade Suicide Crime News Karnataka
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »
Telangana: ಕುಟುಂಬಸ್ಥರ ಕಿರುಕುಳಕ್ಕೆ ಬಲಿಯಾಯ್ತು ʼಪ್ರೀತಿʼಸಿ ಮದುವೆಯಾದ ಜೋಡಿ!22 ವರ್ಷದ ಮಹೇಶ್ ಹಾಗೂ 20 ವರ್ಷದ ಭಾನುಮತಿ ಸಾವನ್ನಪ್ಪಿದವರು. ನಗರಕರ್ನೂಲ್ ಜಿಲ್ಲೆ ಬಲ್ಮುರು ಮಂಡಲ್ ವ್ಯಾಪ್ತಿಯ ಜಿನುಕುಂಟ ಗ್ರಾಮದವರಾದ ಈ ಜೋಡಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
और पढो »
ಹಿರಿಯ ರಾಜಕಾರಣಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ‘ಕೆಂಗಲ್ ಹನುಮಂತಯ್ಯ’ ಪ್ರಶಸ್ತಿKengal Hanumantayya Award : ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ.
और पढो »
8th Pay Commission: 8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ಸಂಬಳ ಎಷ್ಟು ಹೆಚ್ಚಾಗಬಹುದು?8th Pay Commission: ಈ ವರ್ಷದ ಆರಂಭದಲ್ಲಿ ಮಾರ್ಚ್ 7 ರಂದು ಕೇಂದ್ರ ಸಚಿವ ಸಂಪುಟವು ತುಟ್ಟಿಭತ್ಯೆಯನ್ನು (ಡಿಎ) ಮೂಲ ವೇತನದ ಶೇಕಡಾ 4 ರಿಂದ 50 ರಷ್ಟು ಹೆಚ್ಚಿಸಲು ಅನುಮೋದಿಸಿತ್ತು.
और पढो »
ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.
और पढो »
Religious beliefs: ಮನೆಯಲ್ಲಿ ಶ್ರೀ ಚಕ್ರ & ಸಾಲಿಗ್ರಾಮ ಪೂಜಿಸುವವರು ಈ ವಿಷಯ ತಿಳಿದುಕೊಳ್ಳಿರಿದೇವರ ಮನೆಯಲ್ಲಿ ಅಷ್ಟದಳ ಪದ್ಮ ರಂಗೋಲಿಯನ್ನು ಹಾಕಿ ಅದರ ಮೇಲೆ ದೇವರನ್ನಿಟ್ಟು ಪೂಜಿಸಿದರೆ ತುಂಬಾ ವಿಶೇಷ ಫಲ & ಇಷ್ಟಾರ್ಥ ಸಿದ್ದಿಯಾಗುತ್ತದೆ.
और पढो »