V. Srinivas Prasad: ವಿ.ಶ್ರೀನಿವಾಸಪ್ರಸಾದ್ ಒಟ್ಟು 14 ಚುನಾವಣೆಗಳನ್ನು ಎದುರಿಸಿದ್ದು 8 ಚುನಾವಣೆಗಳಲ್ಲಿ ಗೆದ್ದಿದ್ದಾರೆ. 6 ಬಾರಿ ಸಂಸದರಾಗಿ 2 ಬಾರಿ ಶಾಸಕರಾಗಿದ್ದ ಪ್ರಸಾದ್ 7 ಪ್ರಧಾನಿಗಳನ್ನು ಕಂಡಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಪ್ರಸಾದ್ ಕಣಕ್ಕೆ ಇಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಿದರು
ತುರ್ತು ಪರಿಸ್ಥಿತಿ ಬಳಿಕ ಜಯಪ್ರಕಾಶ್ ಕರೆ ನೀಡಿದಂತೆ ವಿಪಕ್ಷಗಳು ಸೇರಿ ಒಂದು ಪಕ್ಷ- ಒಂದು ಧ್ವಜ ರಚಿಸಿಕೊಂಡು ಜನತಾ ಪಕ್ಷ ಅಸ್ತಿತ್ವಕ್ಕೆ ಬಂದಿತು. 1980 ರ ವೇಳೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಶ್ರೀನಿವಾಸ ಪ್ರಸಾದ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು ಬಿ.ರಾಚಯ್ಯ ವಿರುದ್ಧ ಗೆದ್ದು ಮೊದಲ ಬಾರಿ ಸಂಸತ್ ಸದಸ್ಯರಾದರು. ಆ ಚುನಾವಣೆಯಲ್ಲಿ ಪ್ರಸಾದ್ 2,28,748 ಮತಗಳನ್ನು ಪಡೆದರೇ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಯು ನ ಬಿ.ರಾಚಯ್ಯ ಅವರಿಗೆ 1,18,287, ಜನತಾ ಪಕ್ಷದ ಸಿದ್ದಯ್ಯಗೆ 36 ಸಾವಿರ ಮತಗಳು ಬಂದಿದ್ದವು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಠೇವಣಿ ಹಣವನ್ನು ತಾಯಿ ಕೊಟ್ಟು ಶುಭ ಹಾರೈಸಿದ್ದರು ಎಂದು ತಮ್ಮ ಸ್ವಾಭಿಮಾನಿಯ ನೆನಪುಗಳು ಎಂಬ ತಮ್ಮ ಜೀವನಗಾಥೆಯಲ್ಲಿ ಪ್ರಸಾದ್ ದಾಖಲಿಸಿದ್ದಾರೆ.
ಎಐಡಿಎಂಕೆ ಜಯಲಲಿತಾ ತಮ್ಮ ಬೆಂಬಲ ವಾಪಾಸ್ ಪಡೆದಿದ್ದರಿಂದ 1999 ರಲ್ಲಿ ಲೋಕಸಭಾ ಚುನಾವಣೆ ಮತ್ತೊಮ್ಮೆ ಎದುರಾಯಿತು. ಆ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಜೆಡಿಯುನಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎ.ಸಿದ್ದರಾಜು ಅವರನ್ನು ಸೋಲಿಸಿದರು.
Politics Chamarajnagar Politics News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಳಿಗಿರಿ ಬನದಲ್ಲಿ ಅದ್ದೂರಿಯಾಗಿ ನೆರವೇರಿದ ರಂಗನಾಥನ ರಥೋತ್ಸವವರ್ಷಕ್ಕೆ ಎರಡು ಬಾರಿ ರಥೋತ್ಸವ ನಡೆಯಲಿದ್ದು ಸಂಕ್ರಾಂತಿ ಮರು ದಿನ ಚಿಕ್ಕಜಾತ್ರೆ ನಡೆದರೇ ಯುಗಾದಿ ಬಳಿಕ ದೊಡ್ಡ ಜಾತ್ರೆ ನಡೆಯಲಿದೆ.
और पढो »
T20 ವಿಶ್ವಕಪ್ : ಟಿ-20 ವಿಶ್ವಕಪ್ ರಾಯಭಾರಿಯಾಗಿ ಉಸೇನ್ ಬೋಲ್ಡ್T20 : ಎಂಟು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಐಸಿಸಿ ಪುರುಷರ T20 ವಿಶ್ವಕಪ್ 2024 ರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ
और पढो »
ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.
और पढो »
DGCA ಜಾರಿಗೊಳಿಸಿದ ಈ ನಿಯಮದಿಂದಾಗಿ ಇನ್ನು ಅಗ್ಗವಾಗಲಿದೆ ವಿಮಾನ ಯಾನ !New rule to impact flight ticket prices:ವಿವಿಧ ಸ್ಥಳಗಳಿಂದ ಬಂದ ಪ್ರತಿಕ್ರಿಯೆಗಳ ಆಧಾರದ ಮೇಲೆ,ಅನೇಕ ಬಾರಿ ಪ್ರಯಾಣಿಕರಿಗೆ ಪ್ರಯಾಣದ ಸಮಯದಲ್ಲಿ ವಿಮಾನಯಾನ ಸಂಸ್ಥೆಗಳು ಒದಗಿಸುವ ಈ ಸೇವೆಗಳ ಅಗತ್ಯವೇ ಇರುವುದಿಲ್ಲ.
और पढो »
ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
और पढो »
Indian Railway: ನೀರಿನ ಬಾಟಲಿ ಬಳಿಕ ವೇಟಿಂಗ್ ಟಿಕೆಟ್ ನಿಯಮ ಬದಲಾಯಿಸಿದ ಭಾರತೀಯ ರೇಲ್ವೆ!Indian Railway Waiting Ticket Rule: ಹಲವು ಬಾರಿ ರೇಲ್ವೆ ಪ್ರಯಾಣದ ಸಂದರ್ಭದಲ್ಲಿ ನಾವು ಟಿಕೆಟ್ ಬುಕ್ ಮಾಡುತ್ತೇವೆ ಮತ್ತು ನಮ್ಮ ಟಿಕೆಟ್ ವೇಟಿಂಗ್ ಲಿಸ್ಟ್ ನಲ್ಲಿರುತ್ತದೆ.
और पढो »