61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..

Actor Darshan समाचार

61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..
Pavithra GowdaRenukaswamyDarshan Bail
  • 📰 Zee News
  • ⏱ Reading Time:
  • 88 sec. here
  • 16 min. at publisher
  • 📊 Quality Score:
  • News: 84%
  • Publisher: 63%

Bail to actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ.ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಪ್ರಾರ್ಥನೆ ನಡೆಸ್ತಿದ್ರೆ ಮತ್ತೊಂದೆಡೆ ಕಾಟೇರಾ ಜೈಲಿನಿಂದ ಹೊರ ಬರೋದೆ ಡೌಟು ಅನ್ನೋ ಮಾತುಗಳು ಕೇಳಿ ಬರ್ತಿದೆ.

Darshan case : ರೇಣುಕಾಸ್ವಾಮಿ ಹತ್ಯೆ ಪ್ರಕರಣ ತನಿಖೆ ಶುರುವಾಗಿ 61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಯಾಕೆ..? ಅನ್ನೋ ಮಾತು ಕೂಡ ಕೇಳಿ ಬಂದಿದ್ದು‌, ಅದಕ್ಕೆ ಕಾರಣ ಕೂಡ ಇದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..ದಾಸನಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆLPG Cylinder: ಗ್ಯಾಸ್‌ ಸಿಲಿಂಡರ್‌ ಬೆಲೆ ತಲೆನೋವಾಗಿ ಕಾಡಿದೆಯಾ..? ಹೀಗೆ ಮಾಡಿ.. ಜಸ್ಟ್‌ 450 ರೂ. ಗೆ ಸಿಲಿಂಡರ್‌ ಪಡೆದುಕೊಳ್ಳಿ..!ಕಿವಿಯೋಲೆ...ಬೈ ತಲೆ ಬೊಟ್ಟು.. ಸೀರೆಯುಟ್ಟು ದೇವಕನ್ಯೆಯಂತೆ ಕಂಗೊಳಿಸಿದ ರಶ್ಮಿಕಾ ಮಂದಣ್ಣ..

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಮುದ್ದೆ ಮುರಿತಿದ್ದಾರೆ.. ಆದ್ರೆ ಹೊರಗಡೆ ಅವರ ಬಿಡುಗಡೆ ಬಗೆಗಿನ ಚರ್ಚೆಗಳು ಜೋರಾಗಿದೆ.. ಅವರ ಮುಂದಿನ ಭವಿಷ್ಯ ಏನು ಅನ್ನೋ ಲೆಕ್ಕಾಚಾರಗಳು ಶುರುವಾಗಿದೆ.. ಹಾಗಾದ್ರೆ ದಾಸನ ಮುಂದಿನ ಭವಿಷ್ಯ ಏನು? ಅದನ್ನೇ ತೋರಿಸ್ತೀವಿ ನೋಡಿ...ಹೌದು.. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಸೇರಿ 17 ಜನ ಜೈಲಿನಲ್ಲಿ ದಿನ ದೂಡ್ತಿದ್ದು ಅವರಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪೊಲೀಸರು ಹರಸಾಹಸ ನಡೆಸ್ತಿದ್ದಾರೆ. 90 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ರೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಹಾಗಾಗಿ ಕೂಲಂಕುಶವಾಗಿ ಪರಿಶೀಲನೆ ನಡೆಸಿರುವ ಪೊಲೀಸರು ಸಾಕ್ಷ್ಯ ಕಲೆಹಾಕಿ 90 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ತಿದ್ದಾರೆ.. ಪ್ರಕರಣದ ವಿಚಾರಣೆಗೆ ಪೊಲೀಸರು ವಿಶೇಷ ಕೋರ್ಟ್ ಮನವಿ ಮಾಡಿಕೊಂಡಿದ್ದು.. ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಶುರುವಾದ್ರೆ ನಟ ದರ್ಶನ್ ಗೆ ಜಾಮೀನು ಸಿಗೋದೆ ಅನುಮಾನವಾಗಿದ್ದು... ಆರೋಪಿ ಸಾಬೀತಾದರೆ ಜೀವಾವಧಿ ಶಿಕ್ಷೆಗು ಗುರಿಯಾಗಬಹುದು ಅನ್ನೋ ಮಾತು ಕೂಡ ಕೇಳಿ ಬರ್ತಿದೆ..ಯೆಸ್.. ಪ್ರಕರಣ ತನಿಖೆ ಶುರುವಾಗಿ 61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಯಾಕೆ ಅನ್ನೋ ಮಾತು ಕೂಡ ಕೇಳಿ ಬಂದಿದ್ದು ಅದಕ್ಕೆ ಕಾರಣ ಕೂಡ ಇದೆ..

ತನಿಖೆಯ ಯಾವುದೇ ಮಾಹಿತಿಗಳು ಕೂಡ ಆರೋಪಿಗಳಿಗೆ ಲಭ್ಯ ಆಗೋದಿಲ್ಲ ಹಾಗಾಗಿ ಜಾಮೀನು ಅರ್ಜಿ ಸಲ್ಲಿಕೆಗೆ ಆರೋಪಿಗಳು ಮುಂದಾಗಿಲ್ಲ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಅದು ಪಬ್ಲಿಕ್ ಡೊಮೈನ್ ಗೆ ಬರುತ್ತೆ.. ಪ್ರತಿ ಆರೋಪಿಗಳಿಗೆ ಚಾರ್ಜ್ ಶೀಟ್ ಪ್ರತಿ ನೀಡಲಾಗುತ್ತೆ.. ಆಗ ಅದನ್ನು ಆರೋಪಿಗಳು ಬಳಸಿಕೊಂಡು ಜಾಮೀನಿನ ಮೊರೆ ಹೋಗಬಹುದು. ಸದ್ಯ ನಟ ದರ್ಶನ್ ಗೆ 90 ದಿನದವರೆಗೆ ಜೈಲೇ ಗತಿಯಾಗಿದ್ದು 90 ದಿನ ಬಳಿಕ ಭವಿಷ್ಯ ಏನು ಅನ್ನೋದು ನಿರ್ಧಾರವಾಗಲಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ತಾಮ್ರದ ಪಾತ್ರೆಗಳಲ್ಲಿನ ಮೊಂಡು ಕಲೆಗಳನ್ನು ಹೋಗಲಾಡಿಸುವುದು ಕಷ್ಟವಾಗುತ್ತಿದೆಯಾ..? ಈ ವಸ್ತು ಬಳಸಿ ಪಾತ್ರೆ ಉಜ್ಜಿ ತಟ್ಟನೆ ಪಳ ಪಳ ಹೊಳೆಯುತ್ತವೆಅಣ್ಣಾವ್ರ ʼಗಂಧದಗುಡಿʼ ಸ್ಮರಿಸಿ ʼಪುಷ್ಪಾʼ ಸಿನಿಮಾ ವಿರುದ್ಧ ಗುಡುಗಿದ್ರಾ ಪವನ್‌ ಕಲ್ಯಾಣ್‌..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Pavithra Gowda Renukaswamy Darshan Bail Bail To Darshan Renukaswamy Murder Case Actor Darshan Wife Vijayalakshmi Darshan Darshan Release From Jail ನಟ ದರ್ಶನ್‌ ಪವಿತ್ರ ಗೌಡ ರೇಣುಕಾಸ್ವಾಮಿ ಹತ್ಯೆ ದರ್ಶನ್‌ ಜಾಮೀನು ನಟ ದರ್ಶನ್‌ಗೆ ಜಾಮೀನು

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದರ್ಶನ್‌ಗೆ ಮನೆ ಊಟ ಇಲ್ಲ, ಮತ್ತೊಂದು ವಾರ ಸೆಂಟ್ರಲ್ ಜೈಲಿನ ಊಟವೇ ಫಿಕ್ಸ್!ದರ್ಶನ್‌ಗೆ ಮನೆ ಊಟ ಇಲ್ಲ, ಮತ್ತೊಂದು ವಾರ ಸೆಂಟ್ರಲ್ ಜೈಲಿನ ಊಟವೇ ಫಿಕ್ಸ್!Darshan In Central jail: ಅನಾರೋಗ್ಯದ ಕಾರಣ ದರ್ಶನ್‌ ಅವರಿಗೆ ಮನೆ ಊಟ ನೀಡಲು ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು..
और पढो »

ದರ್ಶನ್‌ ಇಲ್ಲದೇ ಹಸೆಮಣೆ ಏರಲು ರೆಡಿಯಾದ ಕಾಟೇರ ನಿರ್ದೇಶಕ!? ತರುಣ್ ಸುಧೀರ್-ಸೋನಾಲ್ ಮದುವೆ ಡೇಟ್ ಫಿಕ್ಸ್!ದರ್ಶನ್‌ ಇಲ್ಲದೇ ಹಸೆಮಣೆ ಏರಲು ರೆಡಿಯಾದ ಕಾಟೇರ ನಿರ್ದೇಶಕ!? ತರುಣ್ ಸುಧೀರ್-ಸೋನಾಲ್ ಮದುವೆ ಡೇಟ್ ಫಿಕ್ಸ್!Tarun Sudheer-Sonal Wedding Date: ಇತ್ತೀಚೆಗೆ ನಟ ಮತ್ತು ನಿರ್ದೇಶಕ ತರುಣ್ ಸುಧೀರ್ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದರು.
और पढो »

ಜೈಲಾಧಿಕಾರಿಗಳಿಗೆ ದರ್ಶನ್‌ ಪತ್ರ... ಅಸಲಿಗೆ ಇದರಲ್ಲಿ ಇರೋದೇನು?ಜೈಲಾಧಿಕಾರಿಗಳಿಗೆ ದರ್ಶನ್‌ ಪತ್ರ... ಅಸಲಿಗೆ ಇದರಲ್ಲಿ ಇರೋದೇನು?Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ಜೈಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ ಎನ್ನಲಾಗುತ್ತಿದೆ.
और पढो »

ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗಿಲ್ಲ ಬಿಡುಗಡೆ ಭಾಗ್ಯ!ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗಿಲ್ಲ ಬಿಡುಗಡೆ ಭಾಗ್ಯ!Actor darshan judicial remand: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇದೀಗ ಮತ್ತೊಮ್ಮೆ ದರ್ಶನ್ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಸ್ತರಿಸಿದೆ.
और पढो »

ʼಎಸಿಪಿ ಚಂದನ್‌ʼ ಹುಲಿ ಅಲ್ಲ ʼಸೆಕ್ಯೂರಿಟಿʼ..! ಅಧಿಕಾರಿಯನ್ನೇ ಟ್ರೋಲ್‌ ಮಾಡಿದ ದರ್ಶನ್‌ ಫ್ಯಾನ್ಸ್‌ʼಎಸಿಪಿ ಚಂದನ್‌ʼ ಹುಲಿ ಅಲ್ಲ ʼಸೆಕ್ಯೂರಿಟಿʼ..! ಅಧಿಕಾರಿಯನ್ನೇ ಟ್ರೋಲ್‌ ಮಾಡಿದ ದರ್ಶನ್‌ ಫ್ಯಾನ್ಸ್‌Darshan fans troll ACP Chandan : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 17 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಜೈಲು ಕಂಬಿಗಳನ್ನು ಎಣಿಸುತ್ತಿದ್ದಾರೆ..
और पढो »

ʻದರ್ಶನ್ ನನಗೂ ತಮ್ಮ ಫಾರ್ಮ್ ಹೌಸ್‌ಗೆ ಕರೆಸಿದ್ದರು..ʼ ಹಳೆಯ ಘಟನೆ ಬಿಚ್ಚಿಟ್ಟ ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಪುತ್ರʻದರ್ಶನ್ ನನಗೂ ತಮ್ಮ ಫಾರ್ಮ್ ಹೌಸ್‌ಗೆ ಕರೆಸಿದ್ದರು..ʼ ಹಳೆಯ ಘಟನೆ ಬಿಚ್ಚಿಟ್ಟ ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಪುತ್ರactor rajavardhan about darshan: ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್ ಇತ್ತೀಚೆಗೆ ದರ್ಶನ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಒಂದು ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
और पढो »



Render Time: 2025-02-14 00:20:12