Cricket Unique Records: ಪಂದ್ಯವೊಂದರಲ್ಲಿ ಗಂಟೆಗಟ್ಟಲೆ ಬ್ಯಾಟಿಂಗ್ ಮಾಡುವ ಮೂಲಕ ಸಾಕಷ್ಟು ರನ್ ಗಳಿಸಿದ ಕೆಲವೇ ಕೆಲವು ಬಲಿಷ್ಠ ಬ್ಯಾಟ್ಸ್‌ಮನ್‌ಗಳು ಕ್ರಿಕೆಟ್ ಜಗತ್ತಿನಲ್ಲಿ ಕಾಣಸಿಗುತ್ತಾರೆ.
728 ಎಸೆತ, 17 ಗಂಟೆ ಬ್ಯಾಟಿಂಗ್... ಸುದೀರ್ಘ ಇನ್ನಿಂಗ್ ಆಡಿ ವಿಶ್ವದಾಖಲೆ ಬರೆದ ದಾಂಡಿಗ! ಪಾಕ್ ಕ್ರಿಕೆಟಿಗನ ಆ ದಾಖಲೆ ಮುರಿದೇಬಿಟ್ಟ ಭಾರತದ ಸೂಪರ್ ಬ್ಯಾಟ್ಸ್‌ಮನ್
ಪಂದ್ಯವೊಂದರಲ್ಲಿ ಗಂಟೆಗಟ್ಟಲೆ ಬ್ಯಾಟಿಂಗ್ ಮಾಡುವ ಮೂಲಕ ಸಾಕಷ್ಟು ರನ್ ಗಳಿಸಿದ ಕೆಲವೇ ಕೆಲವು ಬಲಿಷ್ಠ ಬ್ಯಾಟ್ಸ್‌ಮನ್‌ಗಳು ಕ್ರಿಕೆಟ್ ಜಗತ್ತಿನಲ್ಲಿ ಕಾಣಸಿಗುತ್ತಾರೆ. ಈ ಪಟ್ಟಿಯಲ್ಲಿ ಭಾರತದ ದಿಗ್ಗಜರ ಹೆಸರುಗಳಿವೆ. ಅಂದಹಾಗೆ, ನಾವಿಂದು ಈ ವರದಿಯಲ್ಲಿ, ಪಂದ್ಯವೊಂದರಲ್ಲಿ ಹೆಚ್ಚು ಸಮಯ ಕ್ರೀಸ್‌ನಲ್ಲಿ ಉಳಿದು ವಿಶ್ವ ದಾಖಲೆಯನ್ನು ಹೊಂದಿರುವ ಬ್ಯಾಟ್ಸ್‌ಮನ್ ಒಬ್ಬರ ಬಗ್ಗೆ ಮಾಹಿತಿ ನೀಡಲಿದ್ದೇವೆ.
1999 ರಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಹಿಮಾಚಲ ಪ್ರದೇಶಕ್ಕಾಗಿ ಆಡುವಾಗ, ರಾಜೀವ್ ನಾಯರ್ 17 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ 249 ರನ್‌ಗಳಿಗೆ ಕುಸಿದಿತ್ತು. ಇದಕ್ಕೆ ಉತ್ತರವಾಗಿ ಹಿಮಾಚಲ ತಂಡ ರಾಜೀವ್ ನಾಯರ್ ಅವರ ಇನ್ನಿಂಗ್ಸ್ ಆಧಾರದ ಮೇಲೆ 567 ರನ್ ಗಳಿಸಿತ್ತು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ರಾಜೀವ್ ನಾಯರ್ 1015 ನಿಮಿಷಗಳ ಕಾಲ ಕ್ರೀಸ್‌ನಲ್ಲಿ ಉಳಿದರು.
ರಾಜೀವ್ ನಾಯರ್ ಸುದೀರ್ಘ ಇನ್ನಿಂಗ್ಸ್ ಸುದೀರ್ಘ ಇನ್ನಿಂಗ್ಸ್ ಆಡಿದ ಕ್ರಿಕೆಟಿಗರು ಕ್ರಿಕೆಟ್ ದಾಖಲೆ ರಾಜೀವ್ ನಾಯರ್ ಯಾರು ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Rajeev Nair Rajeev Nair Longest Innings Cricketers Who Played Longest Innings Cricket Record Who Is Rajeev Nair Cricket News Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
147 ವರ್ಷಗಳಲ್ಲಿ ಇದೇ ಮೊದಲು... ವಿಶ್ವದಾಖಲೆ ಬರೆದೇಬಿಟ್ರು ಭಾರತದ ಸ್ಪಿನ್ ಮಾಂತ್ರಿಕ ಅಶ್ವಿನ್: ಟೆಸ್ಟ್ ಕ್ರಿಕೆಟ್‌ನಲ್ಲಿ ಯಾರೂ ಬರೆದಿರದ ಆ ದಾಖಲೆ ಯಾವುದು?ಅಶ್ವಿನ್ ಈ ವಿಶ್ವದಾಖಲೆ ಮಾಡಿದ್ದು ಬ್ಯಾಟ್ಸ್ʼಮನ್ ಆಗಿ ಅಲ್ಲ ಆಲ್ ರೌಂಡರ್ ಆಗಿ. ಚೆನ್ನೈ ಟೆಸ್ಟ್ʼನಲ್ಲಿ ತಮ್ಮ ವೃತ್ತಿಜೀವನದ ಆರನೇ ಶತಕವನ್ನು ಗಳಿಸುವ ಮೂಲಕ, ಅಶ್ವಿನ್ ಅವರು ಟೆಸ್ಟ್ ಕ್ರಿಕೆಟ್ʼನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.
और पढो »
0 ಬ್ಯಾಂಕ್ ಬ್ಯಾಲೆನ್ಸ್, ಕೈ ತಪ್ಪುವ ಹಂತದಲ್ಲಿ ಮನೆ, ಅಕ್ಷರಶಃ ಬೀದಿಗೆ ಬಂದಿದ್ದ ಈ ಸೂಪರ್ ಸ್ಟಾರ್ ನೆರವಿಗೆ ಮುಂದಾಗಿದ್ದು ಬಿಸಿನೆಸ್ ಐಕಾನ್ ಅಂಬಾನಿ!ಈಗ ಆ ನಟ ಸಾವಿರ ಸಾವಿರ ಕೋಟಿಗಳ ಒಡೆಯಬಾಲಿವುಡ್ ನ ಈ ಸೂಪರ್ ಸ್ಟಾರ್ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದ ಕಾಲದಲ್ಲಿ ಸಹಾಯಕ್ಕೆ ಧಾವಿಸಿದ್ದ ಧಿರೂಬಾಯಿ ಅಂಬಾನಿ.ಈಗ ಆ ನಟ ಸಾವಿರ ಸಾವಿರ ಕೋಟಿಗಳ ಒಡೆಯ
और पढो »
ಹಸಿವು ನೀಗಿಸಲು ಮ್ಯಾಗಿ, ಜೀವನ ಸಾಗಿಸಲು 200 ರೂ.ಗೆ ಕ್ರಿಕೆಟ್! 8ನೇ ಕ್ಲಾಸ್ ಓದಿರುವ ಈತ ಇಂದು ಟೀಂ ಇಂಡಿಯಾದ ಸ್ಟಾರ್ ಬೌಲರ್... ಕೋಟಿ ಆಸ್ತಿ ಮಾಲೀಕ ಯಾರೆಂದು ಗೆಸ್ ಮಾಡಿ!Hardik Pandya Net Worth: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆ ಸ್ಥಾನ ಮುಟ್ಟಲು ಎಷ್ಟೋ ಶ್ರಮವನ್ನು ಪಡಬೇಕಾಗಿರುವುದು ಅಷ್ಟೇ ಸತ್ಯವಾದ ಮಾತು.
और पढो »
IND vs BAN: ಶತಕ ಬಾರಿಸುವ ಮೂಲಕ ಧೋನಿಯ ಶ್ರೇಷ್ಠ ದಾಖಲೆ ಸರಿಗಟ್ಟಿದ ರಿಷಬ್ ಪಂತ್!ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 3ನೇ ದಿನವಾದ ಶನಿವಾರ ಟೀಂ ಇಂಡಿಯಾದ ಬಲಿಷ್ಠ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರೋಮಾಂಚನಗೊಳಿಸಿದರು.
और पढो »
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತದ ಟೆಸ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ದಾಖಲೆ ಸೃಷ್ಟಿ!ಭಾರತ ತಂಡವು ಇದುವರೆಗೆ ತವರಿನಲ್ಲಿ ಆಡಿದ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ, ಪ್ರವಾಸಿ ತಂಡವು ಟಾಸ್ ಗೆದ್ದ ನಂತರ ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದು ಕೆಲವೇ ಬಾರಿ. ಇದುವರೆಗೆ ಬಾಂಗ್ಲಾದೇಶ ವಿರುದ್ಧದ ಪಂದ್ಯ ಸೇರಿದಂತೆ ಕೇವಲ 9 ಬಾರಿ ಮಾತ್ರ ಈ ರೀತಿ ಆಗಿದೆ.
और पढो »
ಪಾಕ್ ನೆಲದಲ್ಲಿ ತ್ರಿಶತಕ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಯಾರು ಗೊತ್ತಾ? 39 ಬೌಂಡರಿ, 6 ಸಿಕ್ಸರ್ ಸೇರಿ 309 ರನ್ ಗಳಿಸಿದ್ದ ದಿಗ್ಗಜನೀತಭಾರತವು 1954-55ರಲ್ಲಿ ಟೆಸ್ಟ್ ಸರಣಿಗಾಗಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಪ್ರವಾಸ ಮಾಡಿದ್ದು, ಅಂದು ಪಾಕಿಸ್ತಾನದ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲುವು ಕಂಡಿತ್ತು. ಅದಾದ ನಂತರ 2003-04 ಪ್ರವಾಸದಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನವನ್ನು 2-1 ಅಂತರದಿಂದ ಸೋಲಿಸಿತು.
और पढो »