Avneet Kaur Networth : ಈ ನಟಿ ಕೇವಲ 8ನೇ ವಯಸ್ಸಿನಲ್ಲಿ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿ, ಅದರಿಂದಲೇ ಜನಪ್ರಿಯತೆ ಪಡೆದು ಇದೀಗ ಬಾಲಿವುಡ್ ಸ್ಟಾರ್ ನಟಿಯರನ್ನೇ ಆಸ್ತಿ ಅಂತಸ್ತು ಮತ್ತು ಸ್ಟಾರ್‌ಗಿರಿ ಪಡೆಯುವ ಮೂಲಕ ಹಿಂದಿಕ್ಕಿದ್ದಾರೆ. ಯಾರು ಆ ನಟಿ.. ಇಲ್ಲಿದೆ ವರದಿ..
ಬಾಲಿವುಡ್‌ನಿಂದ ಟಿವಿ ಉದ್ಯಮದವರೆಗೆ ಸೆಲೆಬ್ರಿಟಿಗಳು ಬಹಳ ಐಷಾರಾಮಿ ಜೀವನಶೈಲಿಯನ್ನು ನಡೆಸುತ್ತಾರೆ. ಅನನ್ಯ ಪಾಂಡೆ ಅಥವಾ ಶಾರುಖ್ ಖಾನ್ ಆಗಿರಲಿ, ಎಲ್ಲರೂ ಐಷಾರಾಮಿ ಜೀವನವನ್ನು ನಡೆಸುತ್ತಾರೆ, ಸಿನಿರಂಗದಲ್ಲಿ ಕೆಲವು ನಟರು ಸಹ ಖಾಸಗಿ ಜೆಟ್‌ಗಳನ್ನು ಹೊಂದಿದ್ದಾರೆ. ಈ ನಟಿ ಒಂದು ಕಾಲದಲ್ಲಿ ಟಿವಿ ಇಂಡಸ್ಟ್ರೀಯಲ್ಲಿ ಅತಿ ಹೆಚ್ಚು ಗಳಿಸಿದ ಬಾಲ ಕಲಾವಿದೆ. ಆದರೆ ಅನಾರೋಗ್ಯದ ಕಾರಣದಿಂದ ನಟಿ ಆ ಶೋವನ್ನು ತೊರೆಯಬೇಕಾಯಿತು. ನಂತರ ನವಾಜುದ್ದೀನ್ ಸಿದ್ದಿಕಿ ಅವರ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಈ ನಟಿ ಬೇರೆ ಯಾರೂ ಅಲ್ಲ ಅವನೀತ್ ಕೌರ್.
ಅವನೀತ್ ಕೌರ್, 2023 ರಲ್ಲಿ ಕಂಗನಾ ರನೌತ್ ನಿರ್ಮಾಣದ ಚಿತ್ರ ʼಟಿಕು ವೆಡ್ಸ್ ಶೇರುʼ ಮೂಲಕ ಪ್ರಥಮ ಬಾರಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಚಿತ್ರದಲ್ಲಿ, ನಟಿ ತನಗಿಂತ ಎರಡು ಪಟ್ಟು ಹೆಚ್ಚು ವಯಸ್ಸಿನ ನಟನೊಂದಿಗೆ ಚುಂಬನ ಮತ್ತು ಪ್ರಣಯದ ಸೀನ್‌ಗಳಲ್ಲಿ ಕಾಣಿಸಿಕೊಂಡು, ಸಾಕಷ್ಟು ಟ್ರೋಲ್‌ಗೆ ಒಳಗಾಗಿದ್ದರು.. ಅವನೀತ್ ವೃತ್ತಿಜೀವನವು ಚಿಕ್ಕದಾಗಿದ್ದರೂ ಸಹ, ಅವರು ಜಾನ್ವಿ ಕಪೂರ್, ಕರೀನಾ ಕಪೂರ್ ಖಾನ್ ಮತ್ತು ಕಾಜೋಲ್ ಅವರಂತಹ ಬಾಲಿವುಡ್ ನಟಿಯರಿಗಿಂತ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದಾರೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ನಟಿಗೆ 32.
Kareena Janhvi Kajol Avneet Kaur Avneet Kaur Networth Avneet Kaur Income Avneet Kaur Shows Avneet Kaur Boyfriend Avneet Kaur Career Avneet Kaur Bollywood Debut Entertainment News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಏಳನೇ ವಯಸ್ಸಿನಲ್ಲಿ ಹತ್ತಿರದ ಸಂಬಂಧಿಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಖ್ಯಾತ ನಟಿ ಈಕೆ!!Famous actress: ವರದಿಗಳ ಪ್ರಕಾರ ಇತ್ತೀಚೆನ ದಿನಗಳಲ್ಲಿ ಭಾರತದಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ.. ಆ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರತಿದಿನ ಒಂದಿಲ್ಲೊಂದು ಸುದ್ದಿಗಳು ಜನರಲ್ಲಿ ಅಸಹನೆ ಹೆಚ್ಚಿಸುತ್ತಿವೆ..
और पढो »
Janhvi Kapoor: 13 ವರ್ಷದವಳಿದ್ದಾಗಲೇ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದ ನಟಿ ಜಾನ್ವಿ ಕಪೂರ್ !Janhvi Kapoor about her childhood: ಬಾಲಿವುಡ್ ನಟಿ ಜಾನ್ವಿ ಕಪೂರ್ ಹೇಳಿದ ವಿಚಾರವೊಂದು ಎಲ್ಲೆಡೆ ವೈರಲ್ ಆಗಿದೆ.
और पढो »
Janhvi Kapoor: ನಯಾ ಫೋಟೋಶೂಟ್‌ನಲ್ಲಿ ಅಪ್ಸರೆಯಂತೆ ಕಂಗೊಳಿಸಿದ ಶ್ರೀದೇವಿ ಪುತ್ರಿ: ಮತ್ಸ್ಯಕನ್ಯೆಯೆಂದ ಫ್ಯಾನ್ಸ್!ಜಾನ್ವಿ ಕಪೂರ್ ತನ್ನ ತಾಯಿ ಶ್ರೀದೇವಿಯಂತೆ ಚಿತ್ರರಂಗಕ್ಕೆ ಬಂದಿದ್ದರೂ ಈಕೆಗೆ ದೊಡ್ಡ ಬ್ರೇಕ್ ಮಾತ್ರ ಸಿಗುತ್ತಿಲ್ಲ. ಈ ನಟಿ ಇದೀಗ ಜೂನಿಯರ್ ಎನ್‌ಟಿಆರ್ ಅಭಿನಯದ ತೆಲುಗಿನ ದೇವರ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.
और पढो »
Bollywood: ಒಂದು ಕಾಲದಲ್ಲಿ ಶಾಲಾ ಮಕ್ಕಳ ಡೈಪರ್ ಬದಲಿಸುತ್ತಿದ್ದ ಈಕೆ ಇಂದು ಬಾಲಿವುಡ್ ಸ್ಟಾರ್ ನಟಿ!!Bollywood Star Actress: ಒಂದು ಕಾಲದಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಶಾಲಾ ಮಕ್ಕಳ ಡೈಪರ್ ಬದಲಿಸಿದ ಯುವತಿ ಈಗ ಜನಪ್ರಿಯ ನಟನನ್ನು ಮದುವೆಯಾಗಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬಾಲಿವುಡ್ ಅನ್ನು ಆಳುತ್ತಿರುವ ಆ ಚೆಲುವೆ ಯಾರೆಂದು ಇದೀಗ ತಿಳಿಯೋಣ..
और पढो »
Sandalwood Actress: ಆತ್ಮಗಳ ಜೊತೆಗೆ ಮಾತನಾಡುತ್ತಾರಂತೆ ಈ ಚಂದನವನದ ನಟಿ: ಈಕೆ ಯಾರು ಗೊತ್ತೇ?ನಟಿ ನೀತುಗೆ ಅವರ ತಂದೆ ತೀರಿಕೊಂಡ ನಂತರ ಕೆಲವು ಸಮಸ್ಯೆಗಳು ಎದುರಾಗಿದ್ದವು. ಈ ನಟಿ ಮಲಗಲು ಹೂದಾಗ ತುಂಬಾನೇ ಕನಸುಗಳು ಬರುವುದಕ್ಕೆ ಶುರುವಾಗಿದ್ದವು. ಕಪ್ಪಗೆ ಏನೋ ಕಾಣಿಸುತ್ತಿತ್ತು ಅನ್ನೋದು ನಿಂತಿತ್ತು. ಆದರೆ, ನಿದ್ರೆಯಲ್ಲಿ ನಮ್ಮ ತಂದೆ ಕೈ ಕಟ್ಟಿಕೊಂಡು ತಲೆ ಬಗ್ಗಿಸಿಕೊಂಡು ನಿಂತಿದ್ದು ಕಾಣಿಸಿತು. ಆದರೆ, ಇದು ಕನಸಾಗಿರಲಿಲ್ಲ.
और पढो »
69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!Ana Obregon son : ಗಂಡನ ವೀರ್ಯದಿಂದ ಇಲ್ಲವೇ, ಅನ್ಯರ ವೀರ್ಯದಿಂದ ಗರ್ಭ ಧರಿಸುವುದನ್ನು ಕೇಳಿದ್ದೇವೆ. ಆದರೆ ಸ್ಪೇನ್‌ನ ನಟಿ ಅನಾ ಒಬ್ರೆಗಾನ್ ತನ್ನ ಮಗನ ವೀರ್ಯದಿಂದಲೇ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
और पढो »