8th Pay Commission: ಮುಂದಿನ ವರ್ಷದ ವೇಳೆಗೆ,ಕೇಂದ್ರೀಯ ಉದ್ಯೋಗಿಗಳಿಗೆ ಮೋದಿ ಸರ್ಕಾರವು ದೊಡ್ಡ ಘೋಷಣೆಯನ್ನು ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಹೊಸ ಸರ್ಕಾರ ಹೊಸ ಭರವಸೆಯನ್ನು ಮೂಡಿಸಿದೆ.ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿನ್ನಿರಿ ಸಾಕು.. ಯುರಿಕ್ ಆಸಿಡ್ ಹರಳುಗಳ ಜೊತೆಗೆ ಕಿಡ್ನಿ ಸ್ಟೋನ್ ಕೂಡಾ ಕರಗುವುದು!ಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿದರೆ ಅಮೃತದಂತೆ ಮಾಡುವುದು ಕೆಲಸ ! ಈ ರೋಗಗಳಿಂದ ಸಿಗುವುದು ಶಾಶ್ವತ ಮುಕ್ತಿ15ನೇ ವಯಸ್ಸಿಗೆ ಮನೆ ತೊರೆದಿದ್ದ ಬಾಲಕಿ, ಇಂದು ಸ್ಟಾರ್ ನಟಿ, ಮೊದಲ ಚುನಾವಣೆಯಲ್ಲಿಯೇ ಸಂಸದೆಯಾಗಿ ಆಯ್ಕೆ..!ಟೀಂ ಇಂಡಿಯಾದ ದಿಗ್ಗಜ ಸುರೇಶ್ ರೈನಾ ಪತ್ನಿ ಯಾರು ಗೊತ್ತಾ? ಈಕೆ ಕೋಚ್ ಒಬ್ಬರ ಮಗಳು...
ಕೇಂದ್ರದಲ್ಲಿ ಮತ್ತೆ ಮೋದಿ ಸರಕಾರ ರಚನೆಯಾಗಲಿದೆ.ಹೊಸ ಸರ್ಕಾರ ಹೊಸ ಭರವಸೆಯನ್ನು ಮೂಡಿಸಿದೆ. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ, ಹೊಸ ಸರ್ಕಾರವು 8 ನೇ ವೇತನ ಆಯೋಗದ ಬಗ್ಗೆ ಮತ್ತೆ ಚರ್ಚೆಯನ್ನು ಪ್ರಾರಂಭಿಸಬಹುದು.ಮುಂದಿನ ವರ್ಷದ ವೇಳೆಗೆ,ಕೇಂದ್ರೀಯ ಉದ್ಯೋಗಿಗಳಿಗೆ ಮೋದಿ ಸರ್ಕಾರವು ದೊಡ್ಡ ಘೋಷಣೆಯನ್ನು ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.ತನ್ನ ಉದ್ಯೋಗಿಗಳಿಗೆ ಈ ಉಡುಗೊರೆಯನ್ನು ನೀಡಬಹುದು. ಇದುವರೆಗೆ ಎಂಟನೇ ವೇತನ ಆಯೋಗ ಜಾರಿಗೆ ಬರುವುದಿಲ್ಲ ಎಂದೇ ಹೇಳಲಾಗುತ್ತಿತ್ತು. ಇದೀಗ ಮುಂದಿನ ವೇತನ ಆಯೋಗಕ್ಕೆ ತಯಾರಿ ಆರಂಭಿಸುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ 2025ರಲ್ಲಿ ಎಂಟನೇ ವೇತನ ಆಯೋಗ ರಚನೆಯಾಗಬೇಕು. ಹಾಗಾಗಿ ಇದು ಒಂದು ವರ್ಷದೊಳಗೆ ಜಾರಿಗೆ ಬರಬಹುದು.ಒಂದು ವೇಳೆ ಹೀಗಾದಲ್ಲಿ ಕೇಂದ್ರ ನೌಕರರ ವೇತನದಲ್ಲಿ ದೊಡ್ಡ ಮಟ್ಟದ ಹೆಚ್ಚಳವಾಗಲಿದೆ. 7ನೇ ವೇತನ ಆಯೋಗಕ್ಕೆ ಹೋಲಿಸಿದರೆ 8ನೇ ವೇತನ ಆಯೋಗದಲ್ಲಿ ಹಲವು ಬದಲಾವಣೆಯಾಗುವ ಸಾಧ್ಯತೆ ಇದೆ.ಫಿಟ್‌ಮೆಂಟ್ ಅಂಶಕ್ಕೆ ಸಂಬಂಧಿಸಿದಂತೆ ಕೆಲವು ವ್ಯತ್ಯಾಸಗಳೂ ಇರಬಹುದು. ಇಲ್ಲಿಯವರೆಗೆ ಸರ್ಕಾರವು 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತಿತ್ತು ಎಂಬುದನ್ನು ಗಮನಿಸಬಹುದು.ಎಲ್ಲವೂ ಸರಿಯಾಗಿ ನಡೆದರೆ 7ನೇ ವೇತನ ಆಯೋಗದ ವಿರುದ್ಧ 8ನೇ ವೇತನ ಆಯೋಗದಲ್ಲಿ ನೌಕರರ ವೇತನದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೇಮಾ ಮಾಲಿನಿ ಅವರ ಪೂರ್ತಿ ಹೆಸರು ಏನು ಗೊತ್ತಾ? 'ಡ್ರೀಮ್ ಗರ್ಲ್' ಅಧಿಕೃತ ನಾಮ ಗೊತ್ತಾದ್ರೆ ಶಾಕ್ ಆಗ್ತೀರಾ!!BollywoodNarendra Modi
8Th Pay Commission Latest News 7Th Pay Commission 7Th Pay Commission Latest News Central Government Employee Central Government Employee Salary Hike Govt Employee Salary Hike Latest News Latest News On Salary Hike Business News Kannada Kannada Business News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೋಟ್ಯಂತರ ಎಸ್‌ಬಿಐ ಗ್ರಾಹಕರಿಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಬಡ್ಡಿದರ ಜಾರಿ!sbi fixed deposit interest rates hike: ಎಸ್‌ಬಿಐ 46 ರಿಂದ 179 ದಿನಗಳು, 180 ರಿಂದ 210 ದಿನಗಳು ಮತ್ತು 211 ರಿಂದ ಒಂದು ವರ್ಷದ ಅವಧಿಗಿಂತ ಕಡಿಮೆ ಅವಧಿಯ ನಿಶ್ಚಿತ ಠೇವಣಿಗಳ ಬಡ್ಡಿದರಗಳನ್ನು 25-75 ಬೇಸಿಸ್ ಪಾಯಿಂಟ್‌ಗಳಿಂದ (ಬಿಪಿಎಸ್) ಹೆಚ್ಚಿಸಿದೆ.
और पढो »
ಈ ಕಾರಣಕ್ಕಾಗಿ ಭಾರತದಲ್ಲಿ ಎಕ್ಷ್ ನ 1.8 ಲಕ್ಷ ಖಾತೆಗಳನ್ನು ನಿಷೇಧಿಸಿದ ಎಲೋನ್ ಮಸ್ಕ್..!ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್, ಹೊಸ ಐಟಿ ನಿಯಮಗಳು, 2021 ರ ಅನುಸರಣೆಯಲ್ಲಿ ತನ್ನ ಮಾಸಿಕ ವರದಿಯಲ್ಲಿ, ತನ್ನ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳ ಮೂಲಕ ಅದೇ ಸಮಯದಲ್ಲಿ ಭಾರತದಲ್ಲಿನ ಬಳಕೆದಾರರಿಂದ 18,562 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ.
और पढो »
A : ಯುಐ ಸಿನಿಮಾ ಬದಲಿಗೆ ಎ ಸಿನಿಮಾ ಬಗ್ಗೆ ಸರ್ಪ್ರೈಸ್ ನ್ಯೂಸ್ ಕೊಟ್ಟ ಉಪ್ಪಿA : ಯುಐ’ ಸಿನಿಮಾಗಾಗಿ ಕಾಡು ಕುಳಿತಿದ್ದ ಉಪ್ಪಿ ಅಭಿಮಾನಿಗಳಿಗೆ ಯುಐ ಸಿನಿಮಾ ಬಗ್ಗೆ ಕೊಡುವ ಬದಲು ಎ ಸಿನಿಮಾ ಕುರಿತು ಸರ್ಪ್ರೈಸ್ ನ್ಯೂಸ್ ಅನ್ನು ಕೊಟ್ಟಿದ್ದಾರೆ
और पढो »
ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ.
और पढो »
Devil: ಡಿಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಡಿವಿಲ್ ಶೂಟಿಂಗ್ ಮತ್ತೆ ಆರಂಭ!!ನಟ ದರ್ಶನ್ ಇಷ್ಟೊತ್ತಿಗಾಗಲೇ ಶೇಕಡ 70 ರಷ್ಟು ಚಿತ್ರೀಕರಣ ಪೂರ್ಣಗೊಳ್ಳುತ್ತಿತ್ತು. ಆದರೆ ಇದೀಗ ತಡವಾಗಿದೆಂದು ಹೇಳಿಕೊಂಡಿದ್ದಾರೆ.
और पढो »
Gold And Silver Price: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್: ಯದ್ವಾ ತದ್ವ ಏರಿದ ಬೆಳ್ಳಿಯ ಬೆಲೆ!ವಿವರವಾದ ವಿಶ್ಲೇಷಣೆಯ ಪ್ರಕಾರ 10 ಗ್ರಾಂ 24-ಕ್ಯಾರೆಟ್ ಚಿನ್ನದ ಸರಾಸರಿ ಬೆಲೆ ಸುಮಾರು 72,958 ರೂ.ಗಳಷ್ಟಿದ್ದರೆ, 22-ಕ್ಯಾರೆಟ್ ಚಿನ್ನದ ಸರಾಸರಿ 66,830 ರೂ. ಆಗಿದೆ.
और पढो »