Akshaya Tritiya 2024: ಅಕ್ಷಯ ತೃತೀಯದಂದು ನಿರ್ಮಾಣಗೊಳ್ಳಲಿದೆ ಪಂಚ ಮಹಾಯೋಗ

Akshaya Tritiya समाचार

Akshaya Tritiya 2024: ಅಕ್ಷಯ ತೃತೀಯದಂದು ನಿರ್ಮಾಣಗೊಳ್ಳಲಿದೆ ಪಂಚ ಮಹಾಯೋಗ
Auspicious Yogas On Akshaya TritiyaAkshaya Tritiya 2024 YogLakshmi Puja
  • 📰 Zee News
  • ⏱ Reading Time:
  • 24 sec. here
  • 10 min. at publisher
  • 📊 Quality Score:
  • News: 41%
  • Publisher: 63%

Akshaya Tritiya 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು ಇಡೀ ದಿನ ಶುಭ ಮುಹೂರ್ತ ಇರಲಿದೆ. ಹಾಗಾಗಿ, ಯಾವುದೇ ಶುಭ ಕಾರ್ಯಗಳನ್ನು ಮಾಡಲು ಮುಹೂರ್ತವನ್ನು ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ.

Panch mahayog on Akshaya Tritiya 2024: ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿದೆ. ಈ ವರ್ಷ ಇಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದ್ದು, ಈ ದಿನ ಅತ್ಯಂತ ಶುಭಕರವಾದ ಐದು ಮಹಾ ಯೋಗಗಳು ನಿರ್ಮಾಣವಾಗುತ್ತಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಿಂದೂ ಕ್ಯಾಲೆಂಡರ್ ಪ್ರಕಾರ ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಈ ವರ್ಷ ಮೇ 10ರ ಶುಕ್ರವಾರದ ದಿನ ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಅಕ್ಷಯ ತೃತೀಯ ದಿನದಂದು ಇಡೀ ದಿನ ಶುಭ ಮುಹೂರ್ತ ಇರಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Auspicious Yogas On Akshaya Tritiya Akshaya Tritiya 2024 Yog Lakshmi Puja Akshaya Tritiya 2024 Date Akshaya Tritiya 2024 Shubh Yog Akshaya Tritiya 2024 Yoga Panch Mahayog On Akshaya Tritiya 2024 Panch Mahayoga

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Akshaya Tritiya 2024: ಅಕ್ಷಯ ತೃತೀಯದಂದು ಈ 5 ವಸ್ತುಗಳನ್ನು ದಾನ ಮಾಡಿದರೆ ಸಂಪತ್ತು ವೃದ್ಧಿ!Akshaya Tritiya 2024: ಅಕ್ಷಯ ತೃತೀಯದಂದು ಈ 5 ವಸ್ತುಗಳನ್ನು ದಾನ ಮಾಡಿದರೆ ಸಂಪತ್ತು ವೃದ್ಧಿ!Akshaya Tritiya 2024: ಪ್ರತಿ ವರ್ಷ ವೈಶಾಖ ಮಾಸ ಶುಕ್ಲ ಪಕ್ಷ ತೃತೀಯ ತಿಥಿಯಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಈ ವರ್ಷ ಮೇ 10, 2024ರ ಶುಕ್ರವಾರದ ದಿನ ಅಕ್ಷಯ ತೃತೀಯ ಇರಲಿದೆ. ಈ ದಿನ ಕೇವಲ ವಸ್ತುಗಳನ್ನು ಖರೀದಿಸುವುದಷ್ಟೇ ಅಲ್ಲ, ಕೆಲವು ವಸ್ತುಗಳನ್ನು ದಾನ ಮಾಡುವುದರಿಂದಲೂ ಶುಭ ಫಲಗಳನ್ನು ಪಡೆಯಬಹುದು ಎಂಬ ನಂಬಿಕೆ ಇದೆ.
और पढो »

Akshaya Tritiya 2024: ಅಕ್ಷಯ ತೃತೀಯದಂದು ಈ 5 ಕೆಲಸ ಮಾಡಿದರೆ ಲಕ್ಷ್ಮಿ ಕೃಪೆ, ಕೈ ತುಂಬಾ ಹಣAkshaya Tritiya 2024: ಅಕ್ಷಯ ತೃತೀಯದಂದು ಈ 5 ಕೆಲಸ ಮಾಡಿದರೆ ಲಕ್ಷ್ಮಿ ಕೃಪೆ, ಕೈ ತುಂಬಾ ಹಣAkshaya Tritiya 2024: 2024ರಲ್ಲಿ ಮೇ 10ರ ಶುಕ್ರವಾರದಂದು ಅಕ್ಷಯ ತೃತೀಯವನ್ನು ಆಚರಿಸಲಾಗುವುದು. ಈ ದಿನ ಮನೆಗೆ ಕೆಲವು ವಸ್ತುಗಳನ್ನು ತರುವುದರಿಂದ, ತಾಯಿ ಲಕ್ಷ್ಮಿಗೆ ಸಂಬಂಧಿಸಿದ ಕೆಲವು ಕೆಲಸಗಳನ್ನು ಮಾಡುವುದರಿಂದ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಇದೆ. ಅಂತಹ ಕೆಲಸಗಳು ಯಾವುವೆಂದರೆ...
और पढो »

Akshaya Tritiya: ಶತಮಾನದ ಬಳಿಕ ಅಕ್ಷಯ ತೃತೀಯದಂದು ಅದ್ಭುತ ಯೋಗಗಳ ನಿರ್ಮಾಣ, ಈ ರಾಶಿಯವರಿಗೆ ಸುವರ್ಣ ಯುಗAkshaya Tritiya: ಶತಮಾನದ ಬಳಿಕ ಅಕ್ಷಯ ತೃತೀಯದಂದು ಅದ್ಭುತ ಯೋಗಗಳ ನಿರ್ಮಾಣ, ಈ ರಾಶಿಯವರಿಗೆ ಸುವರ್ಣ ಯುಗGajakesari Shasha yogas on Akshaya Tritiya: ಜ್ಯೋತಿಷ್ಯ ಶಾಸ್ತ್ರದ (Jyotishya Shastra) ಪ್ರಕಾರ, ಅಕ್ಷಯ ತೃತೀಯದಂದು ಗಜಕೇಸರಿ ಯೋಗ ಮತ್ತು ಶಶ ಯೋಗದ ರಚನೆಯು ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದು ಅವರ ಜೀವನದಲ್ಲಿ ಸುವರ್ಣ ಯುಗ ಆರಂಭವಾಗಲಿದೆ ಎಂದು ನಂಬಲಾಗಿದೆ. ಆ ಅದೃಷ್ಟದ ರಾಶಿಗಳು ಯಾವುದು ಎಂದು ತಿಳಿಯೋಣ...
और पढो »

Akshaya Tritiya: ಅಕ್ಷಯ ತೃತೀಯದಂದು ಈ ವಸ್ತುಗಳನ್ನು ದಾನ ಮಾಡಿದರೆ ತುಂಬುತ್ತೆ ಖಜಾನೆAkshaya Tritiya: ಅಕ್ಷಯ ತೃತೀಯದಂದು ಈ ವಸ್ತುಗಳನ್ನು ದಾನ ಮಾಡಿದರೆ ತುಂಬುತ್ತೆ ಖಜಾನೆAkshaya Tritiya Daan: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅಕ್ಷಯ ತೃತೀಯ (Akshaya Tritiya) ದಿನದಂದು ಕೆಲವು ವಸ್ತುಗಳನ್ನು ದಾನ ಮಾಡಿದರೆ ಮನೆಯಲ್ಲಿ ಎಂದಿಗೂ ಹಣಕಾಸಿನ ತೊಂದರೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಅಕ್ಷಯ ತೃತೀಯದಂದು ಯಾವ ವಸ್ತುಗಳನ್ನು ದಾನ ಮಾಡುವುದು ಶುಭ ಎಂದು ತಿಳಿಯೋಣ...
और पढो »

Akshaya Tritiya 2024: ಅಕ್ಷಯ ತೃತೀಯದಲ್ಲಿ ಚಿನ್ನವನ್ನು ಖರೀದಿಸುವುದು ಏಕೆ?Akshaya Tritiya 2024: ಅಕ್ಷಯ ತೃತೀಯದಲ್ಲಿ ಚಿನ್ನವನ್ನು ಖರೀದಿಸುವುದು ಏಕೆ?ಸಿಂಹ ರಾಶಿಯವರು ಅಕ್ಷಯ ತೃತೀಯದಂದು ಹಣ್ಣುಗಳನ್ನು ಖರೀದಿಸುವುದು ಸಿಂಹ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗಿದೆ.
और पढो »

Happy Akshaya Tritiya 2024 Stickers, WhatsApp Status, Sticker: अक्षय तृतीया की शुभकामनाएं स्टीकर, स्टेटस और इमेजेजHappy Akshaya Tritiya 2024 Wishes Images, WhatsApp Status Video, Sticker, Quotes in Hindi:
और पढो »



Render Time: 2025-02-16 02:41:49