Akshaya Tritiya 2024: ಅಕ್ಷಯ ತೃತೀಯದಂದು ಈ 5 ಕೆಲಸ ಮಾಡಿದರೆ ಲಕ್ಷ್ಮಿ ಕೃಪೆ, ಕೈ ತುಂಬಾ ಹಣ

Akshaya Tritiya 2024 समाचार

Akshaya Tritiya 2024: ಅಕ್ಷಯ ತೃತೀಯದಂದು ಈ 5 ಕೆಲಸ ಮಾಡಿದರೆ ಲಕ್ಷ್ಮಿ ಕೃಪೆ, ಕೈ ತುಂಬಾ ಹಣ
Akshaya Tritiya Date 2024Goddess LakshmiAkshaya Tritiya Upay 2024
  • 📰 Zee News
  • ⏱ Reading Time:
  • 21 sec. here
  • 10 min. at publisher
  • 📊 Quality Score:
  • News: 40%
  • Publisher: 63%

Akshaya Tritiya 2024: 2024ರಲ್ಲಿ ಮೇ 10ರ ಶುಕ್ರವಾರದಂದು ಅಕ್ಷಯ ತೃತೀಯವನ್ನು ಆಚರಿಸಲಾಗುವುದು. ಈ ದಿನ ಮನೆಗೆ ಕೆಲವು ವಸ್ತುಗಳನ್ನು ತರುವುದರಿಂದ, ತಾಯಿ ಲಕ್ಷ್ಮಿಗೆ ಸಂಬಂಧಿಸಿದ ಕೆಲವು ಕೆಲಸಗಳನ್ನು ಮಾಡುವುದರಿಂದ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಇದೆ. ಅಂತಹ ಕೆಲಸಗಳು ಯಾವುವೆಂದರೆ...

Akshaya Tritiya 2024 : ಅಕ್ಷಯ ತೃತೀಯ ದಿನವನ್ನು ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನ ಕೆಲವು ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮಿ ಕೃಪೆಗೆ ಪಾತ್ರರಾಗಬಹುದು ಎಂದು ನಂಬಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಿಂದೂ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಅಕ್ಷಯ ಎಂದರೆ ಅಂತ್ಯವಿಲ್ಲದ್ದು ಎಂದರ್ಥ. 2024ರಲ್ಲಿ ಮೇ 10ರ ಶುಕ್ರವಾರದಂದು ಅಕ್ಷಯ ತೃತೀಯವನ್ನು ಆಚರಿಸಲಾಗುವುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Akshaya Tritiya Date 2024 Goddess Lakshmi Akshaya Tritiya Upay 2024 Akshaya Tritiya Puja Akshaya Tritiya Significance Akshaya Tritiya Importance Akshaya Tritiya Upay In Kannada Akshaya Tritiya Remedies

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Vipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗVipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗShukra Rahu Yuti Vipreet Rajayoga: ಮೀನ ರಾಶಿಯಲ್ಲಿ ಶುಕ್ರ ರಾಹು ಸಂಯೋಗದಿಂದ ವಿಪರೀತ ರಾಜಯೋಗ ನಿರ್ಮಾಣವಾಗಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮುಂದಿನ ಒಂಬತ್ತು ದಿನ ಮೂರು ರಾಶಿಯ ಜನರಿಗೆ ಜನರಿಗೆ ವೃತ್ತಿ-ವ್ಯವಹಾರದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿ ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.
और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
और पढो »

ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !EPFO New Rule:ಹೊಸ ನಿಯಮ EPF ಸದಸ್ಯರ ದೊಡ್ಡ ತಲೆನೋವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಕೆಲಸ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ.
और पढो »

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »

Bollywood Actress: ಬಾಲಿವುಡ್‌ನ ಈ ನಟಿಮಣಿಯರು ಭಾರತದಲ್ಲಿ ಎಂದಿಗೂ ಮತದಾನ ಮಾಡುವುದಿಲ್ಲ! ಕಾರಣವೇನು ಗೊತ್ತೇ?Bollywood Actress: ಬಾಲಿವುಡ್‌ನ ಈ ನಟಿಮಣಿಯರು ಭಾರತದಲ್ಲಿ ಎಂದಿಗೂ ಮತದಾನ ಮಾಡುವುದಿಲ್ಲ! ಕಾರಣವೇನು ಗೊತ್ತೇ?ಬಾಲಿವುಡ್‌ ನಟಿ ನೋರಾ ಫತೇಹಿ ಭಾರತದಲ್ಲಿ ತುಂಬಾ ಸಮಯದಿಂದ ಕೆಲಸ ಮಾಡುತ್ತಿದ್ದರೂ ಕೂಡ ಭಾರತದಲ್ಲಿ ಮತ ಹಾಕುವಂತಿಲ್ಲ. [node:summary]
और पढो »

ಶೀಘ್ರದಲ್ಲೇ ಮೇಷ ರಾಶಿಗೆ ಬುಧನ ಪ್ರವೇಶ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ!ಶೀಘ್ರದಲ್ಲೇ ಮೇಷ ರಾಶಿಗೆ ಬುಧನ ಪ್ರವೇಶ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ!Budh Gochar In Aries: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಗ್ರದಲ್ಲೇ ಮೇಷ ರಾಶಿಗೆ ಬುದ್ಧಿದಾತ ಬುಧನ ಪ್ರವೇಶ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.
और पढो »



Render Time: 2025-02-15 14:23:40