Allu Arjun wife: ಸೌತ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಸದ್ಯ ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದರ ಹೊರತಾಗಿ ಇದೀಗ ಅವರ ವೈಯಕ್ತಿಕ ವಿಚಾರವೊಂದು ಹೊರಬಿದ್ದಿದೆ.
ಟಾಲಿವುಡ್ ರೊಮ್ಯಾಂಟಿಕ್ ಜೋಡಿಗಳಲ್ಲಿ ಅಲ್ಲು ಸ್ನೇಹಾ ಜೋಡಿಯೇ ಮುಂದು.ಮಂಗಳಮುಖಿಯರು ನಿಮ್ಮ ತಲೆ ಮೇಲೆ ಕೈ ಇಟ್ಟರೆ ಅದೃಷ್ಟ ಅಂತಾ ಹೇಳೋದು ಯಾಕೆ ಗೊತ್ತಾ ?
Allu Arjun: ಟಾಲಿವುಡ್ ರೊಮ್ಯಾಂಟಿಕ್ ಜೋಡಿಗಳಲ್ಲಿ ಅಲ್ಲು ಸ್ನೇಹಾ ಜೋಡಿಯೇ ಮುಂದು. ಅಲ್ಲು ಅರ್ಜುನ್ ಅವರು ತುಂಬಾ ಪ್ರೀತಿಸುತ್ತಿದ್ದ ಸ್ನೇಹಾರೆಡ್ಡಿಯವರನ್ನು ಮದುವೆಯಾಗಿ ಸಂಸಾರವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅವರಿಗೆ ಇಬ್ಬರು ಮಕ್ಕಳು.. ಅವರೇ ಅಯಾನ್, ಅರ್ಹಲ್. ಜೊತೆಗೆ ಅವರೂ ಸ್ಟಾರ್ ಕಿಡ್ಸ್... ಟಾಲಿವುಡ್ ಗೆ ಎಂಟ್ರಿ ಕೊಟ್ಟು... ನಟನೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದಾರೆ.
ನಟ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾದಿಂದ ಬರೀ ಟಾಲಿವುಡ್‌ನಲ್ಲಿ ಮಾತ್ರವಲ್ಲದೇ ಇಡೀ ಭಾರತದ ತುಂಬೆಲ್ಲ ತಮ್ಮ ಖ್ಯಾತಿಯನ್ನು ಪಸರಿಸಿದರು.. ಸದ್ಯ ಪುಷ್ಪ 2 ಮೂಲಕ ಮತ್ತೊಂದು ದೊಡ್ಡ ಸಾಧನೆ ಮಾಡಲು ಸಿದ್ಧರಾಗಿದ್ದಾರೆ.. ಇತ್ತೀಚೆಗಷ್ಟೇ ಬಿಡುಗಡೆಯಾದ ಈ ಚಿತ್ರದ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಇನ್ನು ಬನ್ನಿ ವೈಯಕ್ತಿಕ ಜೀವನವೂ ತುಂಬಾ ಆನಂದಮಯವಾಗಿದೆ.. ಆಗಾಗ್ಗೆ ಅವರು ತಮ್ಮ ಫ್ಯಾಮಿಲಿ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡುವುದನ್ನು ನಾವು ನೋಡುತ್ತೇವೆ.. ಇದೀಗ ಈ ಲೇಖನದಲ್ಲಿ ಅಲ್ಲು ಅರ್ಜುನ್ ಪತ್ನಿ ಅವರಿಗೆ ಏನೆಂದು ಕರೆಯುತ್ತಾರೆ ಎನ್ನುವುದನ್ನು ನೋಡೋಣ..
ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹರೆಡ್ಡಿಯನ್ನು ಪ್ರೀತಿಯಿಂದ ಕ್ಯೂಟಿ ಎಂದು ಕರೆಯುತ್ತಾರೆ. ಅವರ ಆಪ್ತರು ಹೇಳುವ ಪ್ರಕಾರ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Bunny Wife Icon Star Pushpa Pushpa2 Romantic Nickname Sneha Reddy Sukumar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್ ಗೂ ಮೊದಲೇ 1000 ಕೋಟಿ ಗಳಿಕೆ!Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
और पढो »
Pushpa 2: ʻಪುಷ್ಪ-2ʼ ಫಸ್ಟ್ ಸಾಂಗ್ ಅಪ್‌ಡೇಟ್: ಪುಷ್ಪ ಪುಷ್ಪ ಪ್ರೋಮೋ ಔಟ್.!ʻಪುಷ್ಪ: ದಿ ರೈಸ್ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಅಲ್ಲು ಅರ್ಜುನ್ ಮ್ಯಾನರಿಸಂ, ಡ್ಯಾನ್ಸ್ ನೋಡಿ ದೇಶವಷ್ಟೇ ಅಲ್ಲದೇ ವಿದೇಶದಲ್ಲೂ ಅಭಿಮಾನಿಗಳಲ್ಲೂ ಫೀವರ್ ಹುಟ್ಟಿಸಿತ್ತು.
और पढो »
Lok Sabha Election 2024: ಹುಟ್ಟೂರಿನಲ್ಲಿ ಕುಟುಂಬ ಸಮೇತ ಮತಗಟ್ಟೆಗೆ ಬಂದು ವೋಟ್ ಹಾಕಿದ ನಟರಾಕ್ಷಸ!ಮತದಾನದ ನಂತರ ನಟ ಡಾಲಿ ಧನಂಜಯ್ ತಮ್ಮ ಕುಟುಂಬರವರ ಜೊತೆಗೆ ಹಾಗೂ ಸ್ನೇಹಿತರ ಜೊತೆಗೆ ನಿಂತುಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ.
और पढो »
ಹೊನ್ನವಳ್ಳಿ ಕೃಷ್ಣ ಹೆಂಡತಿ ಈ ಫೇಮಸ್ ನಟಿ.. ಮಕ್ಕಳು ಯಾರು ಗೊತ್ತೇ!Honnavalli Krishna Wife: ಹೊನ್ನವಳ್ಳಿ ಕೃಷ್ಣ ಪತ್ನಿ ಮತ್ತು ಮಕ್ಕಳು ಯಾರೆಂದು ನೋಡಿದ್ದೀರಾ?
और पढो »
UPSC Civil Services Result: ಕನ್ನಡದಲ್ಲಿ UPSC ಪರೀಕ್ಷೆ ಬರೆದು ಯಶಸ್ಸು ಕಂಡ PSI ಶಾಂತಪ್ಪ!ಬೆಂಗಳೂರಿನ ಗೊರಗುಂಟೆ ಪಾಳ್ಯ ಸಿಗ್ನಲ್‌ನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಪಿಎಸ್‌ಐ ಶಾಂತಪ್ಪ ಜಡೇಮ್ಮನವರ್ ಅವರು ಟಾಯ್ಲೆಟ್ ನಿರ್ಮಿಸಿದ್ದರು.
और पढो »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
और पढो »