Allu Sneha Reddy : ಸಮಯ ಸಿಕ್ಕಾಗೆಲ್ಲ ಅಲ್ಲು ಅರ್ಜುನ್ ತಮ್ಮ ಪತ್ನಿ ಅಲ್ಲು ಸ್ನೇಹಾರೆಡ್ಡಿ ಅವರನ್ನು ಎಷ್ಟು ಪ್ರೀತಿ ಮಾಡ್ತಾರೆ ಅಂತ ಹೇಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬನ್ನಿ ಈ ಐಶಾರಾಮಿ ಕಾರನ್ನು ಬುಕ್ ಮಾಡಿದ್ದರು. ಈಗಷ್ಟೇ ಕಾರು ಮನೆಗೆ ಬಂದಿದೆ. ಈ ಕುರಿತ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
ಇಂಡಿಯನ್ ಸಿನಿರಂಗದ ಕ್ಯೂಟ್ ಕಪಲ್‌ಗಳಲ್ಲಿ ಅಲ್ಲು ಅರ್ಜುನ್ ದಂಪತಿಯೂ ಒಂದು.rashmika mandanna
Sikandar to Pushpa 2: ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ: ಯಾವೆಲ್ಲಾ ಚಿತ್ರಗಳು ಗೊತ್ತೇ??ಅಲ್ಲು ಅರ್ಜುನ್ - ಸ್ನೇಹಾರೆಡ್ಡಿ ಇಂಡಿಯನ್ ಸಿನಿರಂಗದ ಕ್ಯೂಟ್ ಕಪಲ್‌ಗಳಲ್ಲಿ ಒಂದು. ಇಬ್ಬರು ಎಷ್ಟು ಅನ್ಯೋನ್ಯವಾಗಿದ್ದಾರೆ ಅಂತ ಎಲ್ಲರಿಗೂ ಗೊತ್ತು. ಈ ಜೋಡಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಅಲ್ಲದೆ, ಮಕ್ಕಳ ಜೊತೆ ಹೆಚ್ಚಾಗಿ ಕಾಲ ಕಳೆಯುವ ದಂಪತಿ ತಮ್ಮ ಪ್ಯಾನ್ಸ್‌ಗಳಿಗಾಗಿ ವಿಡಿಯೋ ಶೇರ್ ಮಾಡುತ್ತಿರುತ್ತಾರೆ.
ಹೌದು.. ಸಮಯ ಸಿಕ್ಕಾಗೆಲ್ಲ ಅಲ್ಲು ಅರ್ಜುನ್ ತಮ್ಮ ಪತ್ನಿ ಅಲ್ಲು ಸ್ನೇಹಾರೆಡ್ಡಿ ಅವರನ್ನು ಎಷ್ಟು ಪ್ರೀತಿ ಮಾಡ್ತಾರೆ ಅಂತ ಹೇಳುತ್ತಿರುತ್ತಾರೆ. ಅಲ್ಲದೆ, ಇದ್ದರಮ್ಮಾಯಿಲತೋ ಸಿನಿಮಾದ ಸಂದರ್ಶವೊಂದರಲ್ಲಿ, ʼಸ್ನೇಹಾ ನನ್ನ ಹೃದಯ, ಹೃದಯವಿಲ್ಲದೇ ಜೀವನವಿಲ್ಲʼ ಅಂತ ಅರ್ಜುನ್ ತಮ್ಮ ಪತ್ನಿ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದರು.ಸಧ್ಯ ಬನ್ನಿ ತಮ್ಮ ಪತ್ನಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಕಾಸ್ಟ್ಲಿ ಬಿಎಂಡಬ್ಲ್ಯು ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬನ್ನಿ ಈ ಐಶಾರಾಮಿ ಕಾರನ್ನು ಬುಕ್ ಮಾಡಿದ್ದರು. ಈಗಷ್ಟೇ ಕಾರು ಮನೆಗೆ ಬಂದಿದೆ.
ಸದ್ಯ ಅಲ್ಲು ಅರ್ಜುನ್ `ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಈ ಸಿನಿಮಾ ಪುಷ್ಪಾ ಸಾಂಗ್ ಸಖತ್ ಹಿಟ್ ಆಗಿದೆ. ಸುಕುಮಾರ್ ನಿರ್ದೇಶನದ ʼಪುಷ್ಪ 2' ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ಭಾರತೀಯ ಸಿನಿ ಮಾರುಕಟ್ಟೆಯಲ್ಲಿ ದಾಖಲೆ ಸೃಷ್ಟಿಸಿಲು ಬನ್ನಿ ರೆಡಿಯಾಗಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Allu Arjun Wife Allu Arjun Sneha Reddy Allu Arjun Gift To Allu Sneha Reddy Allu Sneha Reddy Bmw Car Pushpa2 Pushpa2 Movie Updates Pushpa2 Songs Pushpa2 Latest Songs Pushpa2 Release Date ಅಲ್ಲು ಅರ್ಜುನ್ ಸ್ನೇಹಾ ರೆಡ್ಡಿ ಅಲ್ಲು ಅರ್ಜುನ್ ಹೆಂಡತಿ ಅಲ್ಲು ಅರ್ಜುನ್ ಪತ್ನಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Allu Arjun: ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹಾ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತಾ...?Allu Arjun wife: ಸೌತ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಸದ್ಯ ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದರ ಹೊರತಾಗಿ ಇದೀಗ ಅವರ ವೈಯಕ್ತಿಕ ವಿಚಾರವೊಂದು ಹೊರಬಿದ್ದಿದೆ.
और पढो »
Allu Arjun: ಸೌತ್ ಸ್ಟಾರ್ ಅಲ್ಲು ಅರ್ಜುನ್ ಜೀವನವನ್ನೇ ಬದಲಿಸಿದ ಸಿನಿಮಾ ಯಾವುದು ಗೊತ್ತಾ?20 Years of Arya Movie: ಸೌತ್ ಸ್ಟಾರ್ ಐಕಾನ್ ಅಲ್ಲು ಅರ್ಜುನ್ ನಟನೆಯ ಆರ್ಯ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು.. ಇದೀಗ ಈ ಚಿತ್ರ 20 ವರ್ಷಗಳನ್ನು ಪೊರೈಸಿದೆ..
और पढो »
ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್ ಗೂ ಮೊದಲೇ 1000 ಕೋಟಿ ಗಳಿಕೆ!Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
और पढो »
Pushpa 2: ʻಪುಷ್ಪ-2ʼ ಫಸ್ಟ್ ಸಾಂಗ್ ಅಪ್‌ಡೇಟ್: ಪುಷ್ಪ ಪುಷ್ಪ ಪ್ರೋಮೋ ಔಟ್.!ʻಪುಷ್ಪ: ದಿ ರೈಸ್ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಅಲ್ಲು ಅರ್ಜುನ್ ಮ್ಯಾನರಿಸಂ, ಡ್ಯಾನ್ಸ್ ನೋಡಿ ದೇಶವಷ್ಟೇ ಅಲ್ಲದೇ ವಿದೇಶದಲ್ಲೂ ಅಭಿಮಾನಿಗಳಲ್ಲೂ ಫೀವರ್ ಹುಟ್ಟಿಸಿತ್ತು.
और पढो »
OMG: ತಂಗಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್ ನೀಡಿದ ಪತಿಯನ್ನು ಹೊಡೆದು ಕೊಲ್ಲಿಸಿದ ಪತ್ನಿ!ತನ್ನ ಸಹೋದರಿಯ ಮದುವೆ ಸಂದರ್ಭದಲ್ಲಿ ಚಂದ್ರಪ್ರಕಾಶ್ ಮಿಶ್ರಾ ಎಂಬಾತ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. ಆತನ ತಂಗಿಗೆ ಬೆಲೆಬಾಳುವ ಗಿಫ್ಟ್ ನೀಡಿದ್ದಾನೆಂದು ಕುಪಿತಗೊಂಡ ಪತ್ನಿ ಅಸಮಾಧಾನಗೊಂಡಿದ್ದಳು.
और पढो »
OMG: ನೂಡಲ್ಸ್ ಪಾಕೆಟ್ಗಳಲ್ಲಿ 6 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ, ವಜ್ರಗಳು ಪತ್ತೆ!4.44 ಕೋಟಿ ಮೌಲ್ಯದ 6.8 ಕೆಜಿ ಚಿನ್ನ ಮತ್ತು 2.02 ಕೋಟಿ ರೂ. ಮೌಲ್ಯದ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
और पढो »