ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಬಹುತೇಕರು ಕೂದಲು ಉದುರುವಿಕೆ, ಬೊಕ್ಕು ತಲೆ, ಬಿಳಿ ಕೂದಲು ಹೀಗೆ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ.
ಇಂದು ಬಹುತೇಕರು ಕೂದಲು ಉದುರುವಿಕೆ, ಬೊಕ್ಕು ತಲೆ ಮತ್ತು ಬಿಳಿ ಕೂದಲ ಸಮಸ್ಯೆ ಎದುರಾದಾಗ ಅವರು ತಲೆ ಕೆಡಿಸಿಕೊಳ್ಳುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಪ್ರಾಡಕ್ಟ್‌ಗಳನ್ನು ಖರೀದಿಸಿ ಮತ್ತಷ್ಟು ನಷ್ಟ ಮಾಡಿಕೊಳ್ಳುತ್ತಾರೆ. ಕೂದಲಿನ ಎಲ್ಲಾ ಸಮಸ್ಯೆಗಳಿಗೆ ಅಲೋವೆರಾ ರಾಮಬಾಣವಾಗಿದೆ. ಪೌಷ್ಟಿಕ ಆಹಾರ ಸೇವಿಸದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದೇ ಇದಕ್ಕೆ ಮುಖ್ಯ ಕಾರಣ. ʼಕೆಟ್ಟ ಮೇಲೆ ಬುದ್ಧಿ ಬಂತುʼ ಅನ್ನೋ ಹಾಗೆ ಅನೇಕರು ತಮ್ಮ ಕೂದಲಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿರುತ್ತಾರೆ. ಕೂದಲು ಉದುರುವಿಕೆ, ಬೊಕ್ಕು ತಲೆ ಮತ್ತು ಬಿಳಿ ಕೂದಲ ಸಮಸ್ಯೆ ಎದುರಾದಾಗ ಅವರು ತಲೆ ಕೆಡಿಸಿಕೊಳ್ಳುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅಲೋವೆರಾ ನೆತ್ತಿಯನ್ನು ತಂಪಾಗಿಸುವ & ಹಿತವಾದ ಪರಿಣಾಮವನ್ನು ಹೊಂದಿದೆ. ಇದು ತುರಿಕೆ ಮತ್ತು ಶುಷ್ಕತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಒಟ್ಟಾರೆ ನೆತ್ತಿಯ ಆರೋಗ್ಯವನ್ನು ಉತ್ತೇಜಿಸುತ್ತದೆ.ಕೂದಲಿಗೆ ಅಲೋವೆರಾ ಜೆಲ್ ಹಚ್ಚುವುದರಿಂದ ಒಣ ಕೂದಲ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
How To Use Aloe Vera For Hair Growth And Thicknes Benefits Of Aloe Vera On Hair Overnight Can Aloe Vera Cause Hair Loss Aloe Vera For Hair Care Side Effects Best Aloe Vera For Hair Care Aloe Vera For Hair Care At Home Aloe Vera For Hair Loss
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Onion Water: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು!ಈರುಳ್ಳಿ ನೀರು ಅಥವಾ ರಸವು ಕೂದಲಿನ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ಅಲೋಪೆಸಿಯಾ ಏರಿಯಾಟಾ, ತಲೆಹೊಟ್ಟು ಮತ್ತು ಕೂದಲು ಉದುರುವಿಕೆ ಸೇರಿದಂತೆ ಇತರ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ[node:summary]
और पढो »
ಬೆಳಿಗ್ಗೆ ರಾಗಿ ಮುದ್ದೆ ತಿನ್ನುವುದರಿಂದ ದೇಹಕ್ಕೆ ಎಷ್ಟೇಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೆ..?Ragi mudde weight loss : ಮುಂಜಾನೆ ರಾಗಿ ಮುದ್ದೆಯನ್ನು ತಿನ್ನುವುದರಿಂದ ಅನೇಕ ರೋಗಗಳಿಂದ ಪರಿಹಾರ ಪಡೆಯಬಹುದು. ವಿಶೇಷವಾಗಿ ಇದರಲ್ಲಿರುವ ಪೊಷಕಾಂಶಗಳು ಮೂಳೆ ಸಮಸ್ಯೆಯಿಂದ ರಕ್ತಹೀನತೆಯ ಸಮಸ್ಯೆಗಳವರೆಗೆ ಎಲ್ಲಾ ರೋಗಗಳಿಗೆ ಪರಿಹಾರ ನೀಡುತ್ತದೆ.
और पढो »
ವೀಳ್ಯದೆಲೆ ಕೂದಲಿಗೆ ಅಮೃತವಿದ್ದಂತೆ… ಹೀಗೆ ಬಳಸಿದರೆ ಕೂದಲು ದಪ್ಪ-ಸಮೃದ್ಧವಾಗಿ ಸೊಂಟದವರೆಗೆ ಬೆಳೆಯುತ್ತೆ!Betel Leaves for Hair: ಕೂದಲಿನ ಬೆಳವಣಿಗೆಯಿಂದ ಹಿಡಿದು ತಲೆಹೊಟ್ಟುವರೆಗಿನ ಸಮಸ್ಯೆಗಳನ್ನು ತೊಡೆದುಹಾಕಲು ವೀಳ್ಯದೆಲೆಯನ್ನು ಬಳಸಬಹುದು
और पढो »
ಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹPremature White Hair Problem: ಬದಲಾಗುತ್ತಿರುವ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದ ಕೂದಲಿನ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತಿದೆ. ಅದರಲ್ಲೂ ಬಿಳಿ ಕೂದಲಿನ ಸಮಸ್ಯೆಯೇ ಹೆಚ್ಚು.
और पढो »
ಮಧುಮೇಹವೂ ಸೇರಿದಂತೆ ಈ ರೋಗಗಳಿಗೆ ಶಾಶ್ವತ ಮುಕ್ತಿ ನೀಡುತ್ತದೆ ಈ ತರಕಾರಿಯ ಎಲೆ !Moringa Water Benefits :ಖಾಲಿ ಹೊಟ್ಟೆಯಲ್ಲಿ ಈ ಸೊಪ್ಪಿನ ನೀರು ಸೇವಿಸಿದರೆ ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೆಗೆದುಹಾಕುತ್ತದೆ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.
और पढो »
ಪೋಷಕಾಂಶ ಕಣಜ ಶುಂಠಿ: ನಿತ್ಯ ಒಂದು ತುಂಡು ತಿಂದರೆ ಸಾಕು ಈ ಎಲ್ಲಾ ಕಾಯಿಲೆಗಳಿಗೆ ಸಿಗುತ್ತೆ ಮುಕ್ತಿGinger Benefits: ಶುಂಠಿಯಲ್ಲಿ ಸತು, ರಂಜಕ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
और पढो »