Amla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿ

Amla Juice Benefits In Kannada समाचार

Amla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿ
Amla Juice Benefits In KannadaAmla Juice Benefits For SkinAmla Juice Benefits For Hair
  • 📰 Zee News
  • ⏱ Reading Time:
  • 26 sec. here
  • 9 min. at publisher
  • 📊 Quality Score:
  • News: 38%
  • Publisher: 63%

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ʼಸಿʼ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುವ ಮೂಲಕ ಕಣ್ಣಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.

ತಾಜಾ ಆಮ್ಲಾ ರಸವನ್ನು ಜೇನಿನ ಜೊತೆಗೆ ಮಿಶ್ರಣ ಮಾಡಿ ಕುಡಿದರೆ ಇದು ರಕ್ತವನ್ನು ಶುದ್ಧೀಕರಿಸುತ್ತದೆ. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವು ನಿಯಂತ್ರಣದಲ್ಲಿರುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತೀರಿ. ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹದ ವ್ಯವಸ್ಥೆಯು ನಿರ್ವಿಷಗೊಳ್ಳುತ್ತದೆ. ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ವಿಶೇಷ ಆಹಾರವೆಂದು ಪರಿಗಣಿಸಲಾಗುತ್ತದೆ. ವಿಟಮಿನ್ ʼCʼ ಸಮೃದ್ಧವಾಗಿರುವ ಇದು ಹಲವಾರು ಕಾಯಿಲೆಗಳಿಗೆ ರಾಮಬಾಣವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆಮ್ಲಾ ಜ್ಯೂಸ್‌ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಆಮ್ಲಾ ಜ್ಯೂಸ್‌ ಅಸ್ತಮಾವನ್ನು ಕಡಿಮೆ ಮಾಡುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್‌ ಸೇವನೆಯಿಂದ ಹಲವಾರು ಕಾಯಿಲೆಗಳಿಂದ ನೀವು ಮುಕ್ತಿ ಪಡೆಯಬಹುದು.ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ಆಮ್ಲಾ ಜ್ಯೂಸ್‌ ಸೇವಿಸಿದರೆ ಗುಣಮುಖವಾಗುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Amla Juice Benefits In Kannada Amla Juice Benefits For Skin Amla Juice Benefits For Hair Benefits Of Drinking Amla Juice In Empty Stomach Amla Juice Recipe Amla Juice Benefits And Side Effects Amla Juice Benefits For Weight Loss

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೇಸಿಗೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿಯಿರಿ: ಬಿಸಿಲಿನಿಂದ ಬಸವಳಿದ ದೇಹಕ್ಕೆ ಸಿಗುತ್ತೆ ಈ ಎಲ್ಲಾ ಪ್ರಯೋಜನಬೇಸಿಗೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿಯಿರಿ: ಬಿಸಿಲಿನಿಂದ ಬಸವಳಿದ ದೇಹಕ್ಕೆ ಸಿಗುತ್ತೆ ಈ ಎಲ್ಲಾ ಪ್ರಯೋಜನPomegranate Juice: ದಾಳಿಂಬೆ ಜ್ಯೂಸ್ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿ ಪಾಲಿಫಿನಾಲ್’ಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇವೆಲ್ಲವೂ ಚಯಾಪಚಯವನ್ನು ಹೆಚ್ಚಿಸಲು ಮತ್ತು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ
और पढो »

ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ಹೆಚ್ಚಳ : ಏರಿಕೆಯಾಯಿತು ಎಳನೀರು ಹಣ್ಣಿನ ಜ್ಯೂಸ್ ಬೆಲೆಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ಹೆಚ್ಚಳ : ಏರಿಕೆಯಾಯಿತು ಎಳನೀರು ಹಣ್ಣಿನ ಜ್ಯೂಸ್ ಬೆಲೆಎಳನೀರು, ಹಣ್ಣಿನ ಜ್ಯೂಸ್ ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಎಳನೀರು ಮತ್ತು ಹಣ್ಣಿನ ಜ್ಯೂಸ್ ಬೆಲೆ ಕೂಡಾ ಗಗನದತ್ತ ಮುಖ ಮಾಡುತ್ತಿದೆ.
और पढो »

Strawberry Juice: ಸ್ಟ್ರಾಬೆರಿ ಜ್ಯೂಸ್‌ ಕುಡಿಯುವುದರಿಂದ ಕೂದಲಿನ ಮತ್ತು ಚರ್ಮದ ಆರೋಗ್ಯಕ್ಕೆ ಉತ್ತಮ: ಇದರ ಪ್ರಯೋಜನಗಳೇನು ಗೊತ್ತೇ?Strawberry Juice: ಸ್ಟ್ರಾಬೆರಿ ಜ್ಯೂಸ್‌ ಕುಡಿಯುವುದರಿಂದ ಕೂದಲಿನ ಮತ್ತು ಚರ್ಮದ ಆರೋಗ್ಯಕ್ಕೆ ಉತ್ತಮ: ಇದರ ಪ್ರಯೋಜನಗಳೇನು ಗೊತ್ತೇ?ಸ್ಟ್ರಾಬೆರಿ ಜ್ಯೂಸ್‌ನಲ್ಲಿರುವ ಆಲ್ಫಾ-ಹೈಡ್ರಾಕ್ಸಿ ಆಮ್ಲವು ಚರ್ಮವನ್ನು ಎಫೋಲಿಯೇಟ್ ಮಾಡಲು ಮತ್ತು ಸತ್ತ ಜೀವಕೋಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
और पढो »

Beverages For Hydration: ಬೇಸಿಗೆ ಕಾಲದಲ್ಲಿ ದೇಹದಲ್ಲಿ ಜಲಸಂಚಲಯನವನ್ನು ಕಾಪಾಡಿಕೊಳ್ಳಲು ಈ ಉತ್ತಮ ಪಾನಿಯಗಳನ್ನು ಕುಡಿಯಿರಿ!Beverages For Hydration: ಬೇಸಿಗೆ ಕಾಲದಲ್ಲಿ ದೇಹದಲ್ಲಿ ಜಲಸಂಚಲಯನವನ್ನು ಕಾಪಾಡಿಕೊಳ್ಳಲು ಈ ಉತ್ತಮ ಪಾನಿಯಗಳನ್ನು ಕುಡಿಯಿರಿ!ನಿರ್ಜಲೀಕರಣವನ್ನು ತಪ್ಪಿಸಲು ಮತ್ತು ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಕಲ್ಲಂಗಡಿ ಜ್ಯೂಸ್‌ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿ .
और पढो »

ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹೋಗಬೇಕಾದರೆ ಈ ತರಕಾರಿಯ ಜ್ಯೂಸ್ ಕುಡಿಯಿರಿ! ದಿನಕ್ಕೊಂದೇ ಲೋಟಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹೋಗಬೇಕಾದರೆ ಈ ತರಕಾರಿಯ ಜ್ಯೂಸ್ ಕುಡಿಯಿರಿ! ದಿನಕ್ಕೊಂದೇ ಲೋಟJuice for Uric Acid :ಯೂರಿಕ್ ಆಸಿಡ್ ಮಟ್ಟದಲ್ಲಿ ಹೆಚ್ಚಳವಾದರೆ ಕಿಡ್ನಿ ಸ್ಟೋನ್ ಅಪಾಯ ಕೂಡಾ ಕಾಡುತ್ತದೆ. ಹಾಗಾಗಿ ಯೂರಿಕ್ ಆಸಿಡ್ ನಿಯಂತ್ರಿಸುವುದು ಬಹಳ ಮುಖ್ಯ.
और पढो »

ಈ ಜ್ಯೂಸ್ ಸೇವನೆಯಿಂದ ಕಡಿಮೆಯಾಗುತ್ತೆ ಕೊಲೆಸ್ಟ್ರಾಲ್, ಇಳಿಯುತ್ತೆ ತೂಕಈ ಜ್ಯೂಸ್ ಸೇವನೆಯಿಂದ ಕಡಿಮೆಯಾಗುತ್ತೆ ಕೊಲೆಸ್ಟ್ರಾಲ್, ಇಳಿಯುತ್ತೆ ತೂಕAloe Vera Juice Benefits: ಇತ್ತೀಚಿನ ದಿನಗಳಲ್ಲಿ ಹಲವಾರು ವಿಧದ ಪ್ಯಾಕ್ಡ್ ಅಲೋವೆರಾ ಜ್ಯೂಸ್ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೂ, ನಿತ್ಯ ಮನೆಯಲ್ಲಿ ತಯಾರಿಸಿದ ತಾಜಾ ಅಲೋವೆರಾ ಜ್ಯೂಸ್ (Fresh Aloe Vera Juice) ಅನ್ನು ಒಂದು ಲೋಟ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
और पढो »



Render Time: 2025-02-19 13:06:30