Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ..
Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ.. ಸದ್ಯ 20 ಸೀಸನ್‌ನ್ನು ಪೊರೈಸಿದ ಈ ಕಾರ್ಯಕ್ರಮಕ್ಕೆ ಅನುಶ್ರೀ ಪಡೆಯುವ ಸಂಭಾವನೆ ಎಷ್ಟು ಗೊತ್ತಾ? ಕನ್ನಡ ಸಿನಿರಂಗ ಹಾಗೂ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಹೊಂದಿರುವ ಆಂಕರ್ ಅನುಶ್ರೀ ತಮ್ಮ ವಿಭಿನ್ನ ನಿರೂಪಣೆಯ ಮೂಲಕವೇ ಹೆಸರುವಾಸಿಯಾಗಿದ್ದಾರೆ..
ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿ ಆಂಕರಂಗ್ ಜಗತ್ತಿಗೆ ಪದಾರ್ಪಣೆ ಮಾಡಿದರು.. ಇಂದು ಇವರು ಕಿರುತೆರೆಯ ಜನಪ್ರಿಯ ನಿರೂಪಕಿ.. ಆಂಕರ್ ಅನುಶ್ರೀ ಸರಿಗಮಪ ಶೋನ ಬರೋಬ್ಬರಿ 20 ಸೀಸನ್‌ಗಳನ್ನು ಯಶಸ್ವಿಯಾಗಿ ಪೊರೈಸಿರುವ ಇವರು ಯಾವುದೇ ಸಿನಿಮಾಗಳ ಫ್ರೀ ರಿಲೀಸ್ ಈವೆಂಟ್, ಆಡಿಯೋ ಲಾಂಚ್ ಹೀಗೆ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿಕೊಡುತ್ತ ದೊಡ್ಡ ಡಿಮ್ಯಾಂಡ್ ಕ್ರಿಯೆಟ್ ಮಾಡಿಕೊಂಡಿದ್ದಾರೆ.. ಅದರಂತೆ ಸರಿಗಮಪ ನಿರೂಪಣೆ ಮಾಡಲು ಆಂಕರ್ ಅನುಶ್ರೀ ಒಂದು ಎಪಿಸೋಡ್‌ಗೆ 2.5 ರಿಂದ 3 ಲಕ್ಷ ಸಂಭಾವನೆಯನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ..
ಆಂಕರ್ ಅನುಶ್ರೀ ನಿರೂಪಕಿ ಜನಪ್ರಿಯ ನಿರೂಪಕಿ ಅನುಶ್ರೀ ಸಂಭಾವನೆ ಸರಿಗಮಪ ಜೀಕನ್ನಡ ಸರಿಗಮಪ 20 ಅನುಶ್ರೀ ಸಂಭಾವನೆ Anchor Anushree Remuneration For Saregamapa20 Sa Re Ga Ma Pa Season 20 Anchor Anushree Life Anchor Anushree Marriage Anchor Anushree News In Kannada Anchor Anushree Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Anchor Anushree: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ.. ಆಂಕರ್ ಅನುಶ್ರೀ ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?Anchor Anushree Remuneration for one Episode: ಪಟಾಕಿಯ ಹಾಗೇ ಚಟಪಟ ಮಾತಿನ ಮೂಲಕವೇ ಪ್ರೇಕ್ಷಕರನ್ನು ರಂಜಿಸುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ.. ಶುದ್ಧ ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಮನೆಮಗಳಾದ ಈ ಚೆಲುವೆಯ ನಿರೂಪಣೆಗೆ ಮಾರುಹೋಗದವರೇ ಇಲ್ಲ..
और पढो »
ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್ ಕೌಚ್ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್ ಆಂಕರ್ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
और पढो »
Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika Real Life: 80-90 ರ ದಶಕದಲ್ಲಿ ತಮ್ಮ ಅಧ್ಬುತ ಅಭಿನಯದ ಮೂಲಕವೇ ಸಿನಿರಂಗದಲ್ಲಿ ಧೂಳೆಬ್ಬಿಸಿ ಪಡ್ಡೆ ಹುಡುಗರ ಕನಸಿನ ಕನ್ಯೆಯಾಗಿದ್ದ ನಟಿ ಅಂಬಿಕಾ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡ ನಟಿ ಇವರು..
और पढो »
Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
और पढो »
KKR vs LSG : KKR ವಿರುದ್ಧದ ಪಂದ್ಯಕ್ಕೆ ನ್ಯೂ ಜೆರ್ಸಿಯಲ್ಲಿ ಲಕ್ನೋ ಎಂಟ್ರಿ... ಗ್ರೀನ್, ಮೆರೂನ್ ಗುಟ್ಟೇನು?LSG New Jersy: KKR ಜೊತೆಗಿನ ಪಂದ್ಯದಲ್ಲಿ ಲಕ್ನೋ ಆಟಗಾರರು ಹೊಸ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕೆ ಇಳಿದರು. ಇದಕ್ಕೆ ಕಾರಣ ಏನಿರಬಹುದು ಗೊತ್ತಾ?
और पढो »
ಡಿಎ ಹೆಚ್ಚಳವಾಯ್ತು ! ಇದೀಗ ಮತ್ತೊಂದು ಭತ್ಯೆಯಲ್ಲಿ ಹೆಚ್ಚಳ ! ಸರ್ಕಾರಿ ನೌಕರರ ವೇತನದಲ್ಲಿ ಆಗಲಿದೆ 12,600 ರೂ.ಹೆಚ್ಚಳHRA Calculation :ಡಿಎ 50 ಪರ್ಸೆಂಟ್ ತಲುಪಿದ ಕಾರಣ ಮನೆ ಬಾಡಿಗೆ ಭತ್ಯೆ ಎಷ್ಟು ಹೆಚ್ಚಾಗುತ್ತದೆ ಎನ್ನುವ ಕುತೂಹಲ ಕೂಡಾ ಕಾಡುತ್ತಿದೆ. ಇದಕ್ಕೆ ಉತ್ತರ ಇಲ್ಲಿದೆ.
और पढो »