Astro Tips: ಸರ್ವಾರ್ಥ ಸಿದ್ಧಿ ಯೋಗದಿಂದ ಈ 5 ರಾಶಿಯವರು ಅಪಾರ ಸುಖ-ಸಂಪತ್ತು ಸಿಗಲಿದೆ!

Sarvartha Siddhi Yoga 2024 समाचार

Astro Tips: ಸರ್ವಾರ್ಥ ಸಿದ್ಧಿ ಯೋಗದಿಂದ ಈ 5 ರಾಶಿಯವರು ಅಪಾರ ಸುಖ-ಸಂಪತ್ತು ಸಿಗಲಿದೆ!
AriesVirgoLibra
  • 📰 Zee News
  • ⏱ Reading Time:
  • 25 sec. here
  • 15 min. at publisher
  • 📊 Quality Score:
  • News: 58%
  • Publisher: 63%

ಈ ರಾಶಿಗಳ ಎಲ್ಲಾ ಕೆಲಸಗಳು ಚೆನ್ನಾಗಿ ನಡೆಯಲಿದ್ದು, ಶತ್ರುಗಳಿಂದಲೂ ಮುಕ್ತಿ ಸಿಗಲಿದೆ. ಜಾತಕದಲ್ಲಿ ಮಂಗಳನ ಸ್ಥಾನವು ಬಲಗೊಳ್ಳುತ್ತದೆ. ನಿಮ್ಮ ಧೈರ್ಯವು ಹೆಚ್ಚಾಗುತ್ತದೆ. ಇದರಿಂದ ಯಾವ ರಾಶಿಯವರಿಗೆ ಅದೃಷ್ಟ ಒಲಿಯಲಿದೆ ಅನ್ನೋದ ಬಗ್ಗೆ ತಿಳಿಯಿರಿ.

ಇಂದು ಚಂದ್ರನು ವೃಶ್ಚಿಕ ರಾಶಿಯಲ್ಲಿ ಸಂಚಾರ ನಡೆಸಿದ್ದಾನೆ. ಇಂದು ಭಾದ್ರಪದ ಮಾಸದ ಶುಕ್ಲ ಪಕ್ಷದ 7ನೇ ದಿನವಾಗಿದ್ದು, ಈ ದಿನ ಸರ್ವಾರ್ಥ ಸಿದ್ಧಿ ಯೋಗ, ಪ್ರೀತಿ ಯೋಗ & ಅನುರಾಧಾ ನಕ್ಷತ್ರದ ಶುಭ ಸಂಯೋಗ ರೂಪುಗೊಳ್ಳಲಿವೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲ ರಾಶಿಗಳು ಇಂದು ರೂಪುಗೊಳ್ಳುವ ಮಂಗಳಕರ ಯೋಗದಿಂದ ಪ್ರಯೋಜನ ಪಡೆಯಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೇಷ ರಾಶಿಯವರಿಗೆ ಈ ದಿನ ಯಶಸ್ಸನ್ನು ತರುತ್ತದೆ. ತಾಯಿ ಲಕ್ಷ್ಮಿದೇವಿಯ ಕೃಪೆಯಿಂದ ಮೇಷ ರಾಶಿಯವರಿಗೆ ಕಷ್ಟಗಳು ಕಡಿಮೆಯಾಗುತ್ತವೆ. ನಿಮಗೆ ಆರ್ಥಿಕ ಲಾಭವಾಗುವ ಸಾಧ್ಯತೆಯಿದೆ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಸಾಗುತ್ತವೆ. ಇದರಿಂದ ನೀವು ಸಂತೋಷ ಅನುಭವಿಸುವಿರಿ. ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶ ಪಡೆಯುತ್ತೀರಿ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Aries Virgo Libra Capricorn Aquarius Scorpio Moon Bhadrapada Masa Shukla Paksha Sarvartha Siddhi Yoga Preeti Yoga Anuradha Nakshatra Good Conjunction

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Astro Tips: ಈ ದಿನಾಂಕದಲ್ಲಿ ಜನಿಸಿದವರು ರಾಜರಂತೆ ಬದುಕುತ್ತಾರೆ, ಅಪಾರ ಸುಖ-ಸಂಪತ್ತು ಗಳಿಸುತ್ತಾರೆ!Astro Tips: ಈ ದಿನಾಂಕದಲ್ಲಿ ಜನಿಸಿದವರು ರಾಜರಂತೆ ಬದುಕುತ್ತಾರೆ, ಅಪಾರ ಸುಖ-ಸಂಪತ್ತು ಗಳಿಸುತ್ತಾರೆ!12 ತಿಂಗಳುಗಳಲ್ಲಿ ದಿನಾಂಕ 1, 10, 19, 28ರಂದು ಜನಿಸಿದವರ ರಾಡಿಕ್ಸ್​ ಸಂಖ್ಯೆ 1 ಆಗಿರುತ್ತದೆ. ಈ ದಿನಾಂಕದಂದು ಜನಿಸಿದವರು ಪ್ರಜ್ಞೆ, ನಾಯಕತ್ವ ಕೌಶಲ್ಯ ಮತ್ತು ಸಾಧಿಸುವ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ.
और पढो »

Astro Tips: ಬೆಡ್ ರೂಂನಲ್ಲಿ ಈ ಫೋಟೋ ನೇತು ಹಾಕಿದ್ರೆ ಸುಖ-ಸಮೃದ್ಧಿ ಸಿಗಲಿದೆ!Astro Tips: ಬೆಡ್ ರೂಂನಲ್ಲಿ ಈ ಫೋಟೋ ನೇತು ಹಾಕಿದ್ರೆ ಸುಖ-ಸಮೃದ್ಧಿ ಸಿಗಲಿದೆ!ಬೆಡ್ ರೂಂನಲ್ಲಿ ಯಾವುದೇ ಕಾರಣಕ್ಕೂ ಮಹಾಭಾರತಕ್ಕೆ ಸಂಬಂಧಿಸಿದ ಫೋಟೋಗಳನ್ನು ನೇತು ಹಾಕಬಾರದು ಎಂದು ಹೇಳಲಾಗಿದೆ..
और पढो »

ಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲಇಂದಿನಿಂದ ಈ ರಾಶಿಯವರ ಜೀವನದಲ್ಲಿ ಅದೃಷ್ಟ ಹರಿದು ಬರಲಿದೆ.ದಿಡೀರನೆ ಈ ರಾಶಿಯವರ ಸಂಪತ್ತು ಕೂಡಾ ಹೆಚ್ಚಾಗುವುದು.
और पढो »

ಕಪ್ಪು ದಾರ ಕಟ್ಟುವುದು ಈ 4 ರಾಶಿಯವರಿಗೆ ಅಶುಭ... ಕೈ ಕಾಲುಗಳಿಗೆ ಕಟ್ಟಿಕೊಂಡರಂತೂ ತಪ್ಪಿದ್ದಲ್ಲ ಕಷ್ಟ !ಕಪ್ಪು ದಾರ ಕಟ್ಟುವುದು ಈ 4 ರಾಶಿಯವರಿಗೆ ಅಶುಭ... ಕೈ ಕಾಲುಗಳಿಗೆ ಕಟ್ಟಿಕೊಂಡರಂತೂ ತಪ್ಪಿದ್ದಲ್ಲ ಕಷ್ಟ !Astro Tips: ಜನರು ಸಾಮಾನ್ಯವಾಗಿ ಕೈ ಮತ್ತು ಕಾಲುಗಳಿಗೆ ಕೆಂಪು, ಕಪ್ಪು, ಹಳದಿ ದಾರವನ್ನು ಕಟ್ಟುತ್ತಾರೆ. ಆದರೆ ಕಪ್ಪು ದಾರವನ್ನು ಈ ರಾಶಿಯವರು ಕಟ್ಟಬಾರದು.
और पढो »

18 ವರ್ಷ ಈ ರಾಶಿಯವರಿಗೆ ರಾಜವೈಭೋಗ !ಪ್ರಪಂಚದ ಪ್ರತಿಯೊಂದು ಸುಖ, ಸಿರಿ ಸಂಪತ್ತು, ಉನ್ನತ ಸ್ಥಾನ,ಕೀರ್ತಿ ಎಲ್ಲವೂ ನಿಮ್ಮದೇ !18 ವರ್ಷ ಈ ರಾಶಿಯವರಿಗೆ ರಾಜವೈಭೋಗ !ಪ್ರಪಂಚದ ಪ್ರತಿಯೊಂದು ಸುಖ, ಸಿರಿ ಸಂಪತ್ತು, ಉನ್ನತ ಸ್ಥಾನ,ಕೀರ್ತಿ ಎಲ್ಲವೂ ನಿಮ್ಮದೇ !ರಾಹುವಿನ ಮಹಾದಶಾ 18 ವರ್ಷಗಳವರೆಗೆ ಇರುತ್ತದೆ. ಈ ಅವಧಿಯಲ್ಲಿ ಕೆಲವು ರಾಶಿಯವರಿಗೆ ಐಷಾರಾಮಿ ಜೀವನ, ಸುಖ, ಸಮೃದ್ದಿ, ನೆಮ್ಮದಿ ಒಲಿದು ಬರುವುದು.
और पढो »

Neechbhang Yoga 2024: ನೀಚಭಂಗ ರಾಜಯೋಗದಿಂದ ಈ 3 ರಾಶಿಯವರಿಗೆ ಅಪಾರ ಹಣ & ಖ್ಯಾತಿ ಸಿಗಲಿದೆ!Neechbhang Yoga 2024: ನೀಚಭಂಗ ರಾಜಯೋಗದಿಂದ ಈ 3 ರಾಶಿಯವರಿಗೆ ಅಪಾರ ಹಣ & ಖ್ಯಾತಿ ಸಿಗಲಿದೆ!ಜ್ಯೋತಿಷ್ಯಶಾಸ್ತ್ರದ ಪ್ರಕಾರ ಒಂದು ಜಾತಕದಲ್ಲಿ ಕ್ಷೀಣಗೊಂಡ ಗ್ರಹವು ತನ್ನ ಕ್ಷೀಣ ಸ್ಥಿತಿಯನ್ನು ಕೊನೆಗೊಳಿಸಿ ಬಲಿಷ್ಠ ಗ್ರಹವಾಗುವ ಸ್ಥಾನದಲ್ಲಿದ್ದರೆ, ಅದು ನೀಚಭಂಗ ರಾಜಯೋಗದಂತಹ ಪ್ರಬಲ ರಾಜಯೋಗವನ್ನು ರೂಪಿಸುತ್ತದೆ.
और पढो »



Render Time: 2025-02-19 11:49:43