Astro Tips: ಗುರುವಿನ ಹಿಮ್ಮುಖ ಸಂಚಾರದಿಂದ ಒಂದೇ ವರ್ಷದಲ್ಲಿ ಈ 3 ರಾಶಿಯವರಿಗೆ ರಾಜಯೋಗ ಸಿಗಲಿದೆ!

Jupiter Retrograde 2024 समाचार

Astro Tips: ಗುರುವಿನ ಹಿಮ್ಮುಖ ಸಂಚಾರದಿಂದ ಒಂದೇ ವರ್ಷದಲ್ಲಿ ಈ 3 ರಾಶಿಯವರಿಗೆ ರಾಜಯೋಗ ಸಿಗಲಿದೆ!
NavagrahaJupiterGemini
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

ಯಾರ ಜಾತಕದಲ್ಲಿ ಗುರು ಉತ್ತಮವಾಗಿ ಸ್ಥಿತನಾದರೆ ಅಂಥವರ ಶಿಕ್ಷಣ, ವಿದೇಶ ಪ್ರವಾಸ, ವ್ಯಾಪಾರದಲ್ಲಿ ಬಡ್ತಿ, ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಆದ್ದರಿಂದ ಜ್ಯೋತಿಷ್ಯದಲ್ಲಿ ಗುರುವಿನ ನೇರ ಮತ್ತು ಓರೆಯಾದ ಚಲನೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.

ಪ್ರಸ್ತುತ ಗುರು ಗ್ರಹವು ವೃಷಭ ರಾಶಿಯಲ್ಲಿದ್ದು, ಈ ರಾಶಿಯಲ್ಲಿ ಗುರು 2025ರವರೆಗೆ ಇರುತ್ತದೆ. ಆದರೆ ಅಕ್ಟೋಬರ್ 9ರಂದು ಗುರುವು ಮೇಷ ರಾಶಿಯಲ್ಲಿ ಸಾಗಲು ಪ್ರಾರಂಭಿಸುತ್ತದೆ. ಫೆಬ್ರವರಿ 2025ರವರೆಗೆ ಗುರು ಈ ಸ್ಥಾನದಲ್ಲಿರಲಿದ್ದು, ಗುರುವಿನ ಈ ಸಂಕ್ರಮಣ ಕೆಲವು ರಾಶಿಯವರಿಗೆ ಉತ್ತಮ ಫಲಿತಾಂಶ ನೀಡಲಿದೆ.ನವಗ್ರಹಗಳಲ್ಲಿ ಗುರುವನ್ನು ದೇವಗುರು ಎಂದು ಕರೆಯಲಾಗುತ್ತದೆ. ಜೀವನದಲ್ಲಿ ಸುಖ-ದುಃಖಗಳು, ಬೆಳವಣಿಗೆ, ಶಾಂತಿ ಮತ್ತು ಜ್ಞಾನ, ಸಂತತಿ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಅದೃಷ್ಟದಂತಹ ಎಲ್ಲಾ ಸಂತೋಷಗಳಿಗೆ ಗುರುದೇವ ಕಾರಣವೆಂದು ನಂಬಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಸ್ತುತ ಗುರು ಗ್ರಹವು ವೃಷಭ ರಾಶಿಯಲ್ಲಿದ್ದು, ಈ ರಾಶಿಯಲ್ಲಿ ಗುರು 2025ರವರೆಗೆ ಇರುತ್ತದೆ. ಆದರೆ ಅಕ್ಟೋಬರ್ 9ರಂದು ಗುರುವು ಮೇಷ ರಾಶಿಯಲ್ಲಿ ಸಾಗಲು ಪ್ರಾರಂಭಿಸುತ್ತದೆ. ಫೆಬ್ರವರಿ 2025ರವರೆಗೆ ಗುರು ಈ ಸ್ಥಾನದಲ್ಲಿರಲಿದ್ದು, ಗುರುವಿನ ಈ ಸಂಕ್ರಮಣ ಕೆಲವು ರಾಶಿಯವರಿಗೆ ಉತ್ತಮ ಫಲಿತಾಂಶ ನೀಡಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Navagraha Jupiter Gemini Cancer Sagittarius Astro Tips Transit Of Jupiter Astrology Zodiac Signs Rajayoga Retrograde Movement Of Jupiter

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Saturn Retrograde 2024: ಶನಿಯ ಹಿಮ್ಮುಖ ಸಂಚಾರದಿಂದ ಈ 3 ರಾಶಿಯವರಿಗೆ ಸಂಕಷ್ಟ!Saturn Retrograde 2024: ಶನಿಯ ಹಿಮ್ಮುಖ ಸಂಚಾರದಿಂದ ಈ 3 ರಾಶಿಯವರಿಗೆ ಸಂಕಷ್ಟ!ಕುಂಭ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆ ಶುರುವಾಗುತ್ತಿದ್ದು, ಇನ್ನು 5 ತಿಂಗಳ ಕಾಲ ಈ 3 ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ತಪ್ಪಿದ್ದಲ್ಲ. ಈ ರಾಶಿಯವರು ʼಹಾಸಿಗೆ ಇದ್ದಷ್ಟು ಕಾಲು ಚಾಚುʼ ಸೂಕ್ತಿಯನ್ನು ಸದಾ ಸ್ಮರಿಸುವುದು ಒಳಿತು.
और पढो »

ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆ
और पढो »

Tripushkara Yoga 2024: ಶನಿದೇವನ ಕೃಪೆಯಿಂದ ಈ 5 ರಾಶಿಯವರಿಗೆ ಸಾಕಷ್ಟು ಸುಖ-ಸಂಪತ್ತು ಸಿಗಲಿದೆ!Tripushkara Yoga 2024: ಶನಿದೇವನ ಕೃಪೆಯಿಂದ ಈ 5 ರಾಶಿಯವರಿಗೆ ಸಾಕಷ್ಟು ಸುಖ-ಸಂಪತ್ತು ಸಿಗಲಿದೆ!ಕನ್ಯಾ ರಾಶಿಯವರಿಗೆ ಜುಲೈ 6 ಜೀವನದಲ್ಲಿ ಹೊಸ ಉಲ್ಲಾಸ-ಉತ್ಸಾಹವನ್ನು ತರುತ್ತದೆ. ಶನಿದೇವನ ಕೃಪೆಯಿಂದ ಕನ್ಯಾ ರಾಶಿಯವರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆಗಳಿದ್ದು, ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚುತ್ತದೆ.
और पढो »

Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸುLaxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸುShukra gochar 2024: ಜುಲೈ ತಿಂಗಳಿನಲ್ಲಿ ಎರಡು ಬಾರಿ ಶುಕ್ರ ತನ್ನ ಪಥ ಬದಲಿಸಲಿದ್ದಾನೆ. ಮೊದಲಿಗೆ ಜುಲೈ 07 ರಂದು ಕರ್ಕಾಟಕ ರಾಶಿಗೆ ಪ್ರವೇಶಿಸಲಿರುವ ಶುಕ್ರ, ತಿಂಗಳಾಂತ್ಯದಲ್ಲಿ ಜುಲೈ 31, 2024ರಂದು ಸಿಂಹ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ.
और पढो »

Job Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿJob Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಸೆಷನ್ -1 ಮತ್ತು ಸೆಷನ್ -2 ಎರಡು ಸೆಷನ್‌ಗಳಲ್ಲಿ ಒಂದೇ ದಿನ ನಡೆಯಲಿದ್ದು, ಅಭ್ಯರ್ಥಿಗಳಿಗೆ ಈ ಎರಡೂ ಸೆಷನ್‌ಗಳು ಕಡ್ಡಾಯವಾಗಿರುತ್ತದೆ.
और पढो »

Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!ಇನ್ನು ಒಂದೇ ಕುಟುಂಬದ ಐವರು ನೀರುಪಾಲಾಗಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನ ನಡುವಿನಲ್ಲಿ ಈ ಕುಟುಂಬವು ಸಿಲುಕಿಕೊಂಡಿತ್ತು.
और पढो »



Render Time: 2025-02-15 18:34:52