Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
ಕನ್ನಡದ ನಟ ಅಚ್ಯುತ್ ಕುಮಾರ್ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಜನಿಸಿದರು.. ಚಿಕ್ಕಂದಿನಿಂದಲೂ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಇವರು ರಂಗಭೂಮಿಯಿಂದ ತಮ್ಮ ವೃತ್ತಿ ಜೀವನವನ್ನು ಆರಂಭ ಮಾಡಿದರು.. ಚಿಕ್ಕ ಪುಟ್ಟ ನಾಟಕದ ಪಾತ್ರಗಳನ್ನು ಮಾಡುತ್ತಿದ್ದ ಈ ನಟ ಸದ್ಯ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ.. ನಟ ಅಚ್ಯುತ್ ಕುಮಾರ್ ನಟಿಸಿದ ಬಹತೇಕ ಸಿನಿಮಾಗಳು ದೊಡ್ಡ ಯಶಸ್ಸನ್ನು ಪಡೆದುಕೊಂಡಿವೆ.. ಇತ್ತೀಚೆಗೆ ಬಿಡುಗಡೆಯಾದ ಯುವ ಸಿನಿಮಾದಲ್ಲಿಯೂ ನಟ ತಂದೆಯ ಪಾತ್ರದಲ್ಲಿ ನಟಿಸಿ ಎಲ್ಲರ ಗಮನ ಸೆಳೆದರು..
ಅಚ್ಯುತ್ ಕುಮಾರ್ ಬರೀ ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿಯೂ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ.. ಹೀಗಾಗಿಯೇ ಇವರು ಪ್ರತಿಯೊಬ್ಬರಿಗೂ ಚಿರಪರಿಚಿತ.. ಇನ್ನು ನಟ ಅಚ್ಯುತ್ ಕುಮಾರ್ ವೈಯಕ್ತಿಕ ವಿಚಾರಕ್ಕೆ ಬಂದರೇ ಇವರ ಪತ್ನಿ ಹೆಸರು ನಂದಿನಿ.. ಇವರೂ ಕೂಡ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.. ನಟ ಅಚ್ಯುತ್ ಕುಮಾರ್ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆಹಂಚಿಕೊಂಡಿದ್ದಲ್ಲದೇ ಯುವ ನಾಯಕರೊಂದಿಗೂ ತೆರೆಹಂಚಿಕೊಂಡು ಇಂದಿಗೂ ಕನ್ನಡ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ..
ನಟ ಅಚ್ಯುತ್ ಕುಮಾರ್ ಕನ್ನಡದ ನಟ ಅಚ್ಯುತ್ ಕುಮಾರ್ ಪತ್ನಿ ನಂದಿನಿ ಅಚ್ಯುತ್ ಕುಮಾರ್ ಪತ್ನಿಯೂ ನಟಿ ಅಚ್ಯುತ್ ಕುಮಾರ್ ಕುಟುಂಬ ಅಚ್ಯುತ್ ಕುಮಾರ್ ಜೀವನ ಪೋಷಕ ನಟ ಅಚ್ಯುತ್ ಕುಮಾರ್ ನಿಜ ಜೀವನ Achyuth Kumar Wife Achyuth Kumar Wife Nandini Also Actress Achyuth Kumar Real Life Achyuth Kumar Family Achyuth Kumar To Sandlawood Sandalwood Actor Achyuth Kumar Lifestory Sandalwood Actor Achyuth Kumar Sandalwood Actor Achyuth Kumar Latest News Achyuth Kumar Biography Achyuth Kumar News Achyuth Kumar Uocoming Movie Kannada Actor Achyuth Kumar Life Story Kantara Movie Achyuth Kumar Kantara Achyuth Kumar Story
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಕನ್ನಡದ ಕಿರುತರೆ ನಟಿ ಅಂತರಪಟ ಧಾರಾವಾಹಿಯಲ್ಲಿ ಸಾವಿತ್ರಿ ಪಾತ್ರದಲ್ಲಿ ನಟಿಸುವ ನಟಿ ರಿಯಲ್ ಲೈಫಲ್ಲಿ ಯಾರು ಗೊತ್ತಾ! ಸಖತ್ ಫೇಮಸ್ ಆಗಿರುವ ಇವರು ಯಾರು ಎನ್ನುವುದು ಇಲ್ಲಿದೆ ನೋಡಿ.
और पढो »
Amurthadhare Serial: ಅಮೃತಧಾರೆ ಆನಂದ್ ಪತ್ನಿ ಅಪರ್ಣ ರಿಯಲ್ ಪತಿ ಯಾರು ಗೊತ್ತಾ? ಇವರು ಕೂಡ ಫೇಮಸ್ ನಟ!!Amurthadhare Kannada Serial Actress: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್ ಸದ್ಯ ಕಿರುತೆರೆ ಪ್ರೇಕ್ಷಕರ ಸಖತ್ ಫೇವರೆಟ್ ಎಂದರೇ ತಪ್ಪಾಗುವುದಿಲ್ಲ.. ಈ ಧಾರವಾಹಿಯಲ್ಲಿ ಆನಂದ್ ಪತ್ನಿ ಅಪರ್ಣ ಪಾತ್ರಧಾರಿಯಾಗಿ ನಟಿಸುತ್ತಿರುವ ನಟಿ ಸ್ವಾತಿ ಅವರ ವೈಯಕ್ತಿಕ ಜೀವನದ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳನ್ನು ಇದೀಗ ತಿಳಿಯೋಣ..
और पढो »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »
ಯುವ ವಿಚ್ಛೇದನ ವಿಚಾರದಲ್ಲಿ ಸಪ್ತಮಿ ಗೌಡ ಹೆಸರು ಬಳಕೆ... ಕೋರ್ಟ್‌ನಿಂದ ಹೊರಬಿತ್ತು ಮಹತ್ವದ ಆದೇಶSapthami Gowda News: ನಟಿ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ನಟ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದರು.
और पढो »
ಯುವ ಪತ್ನಿ ಶ್ರೀದೇವಿಗೆ ಅನೈತಿಕ ಸಂಬಂಧ? ಆತನಿಂದಲೇ ಮಗು ಪಡೆಯುವ ಇಚ್ಛೆ!! ಈ ʻರಾಧಯ್ಯʼ ಯಾರು ಗೊತ್ತೇ?Yuva Rajkumar Sridevi Divorce Reason: ನಟ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಸಂಸಾರದಲ್ಲಿ ದೊಡ್ಡ ಬಿರುಕು ಮೂಡಿದೆ. ಇವರ ದಾಂಪತ್ಯ ಸದ್ಯ ಡಿವೋರ್ಸ್‌ಗೆ ಬಂದು ನಿಂತಿದೆ.
और पढो »
ಗಾಯಕಿ ಶ್ರೇಯಾ ಘೋಷಾಲ್ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿShreya Ghoshal husband: ಗಾಯಕಿ ಶ್ರೇಯಾ ಘೋಷಾಲ್ ಹಿಂದಿ ಮಾತ್ರವಲ್ಲ ನೂರಾರು ಕನ್ನಡ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಖ್ಯಾತ ಗಾಯಕಿಯಾದ ಇವರ ಪತಿ ಯಾರು ಗೊತ್ತಾ?
और पढो »